Ad Widget .

ಬೆಂಗಳೂರಿನಲ್ಲಿ ಕೆಲಸ ಹುಡುಕ್ತಾ ಇದ್ದೀರಾ? SSLC ಪಾಸ್​ ಆಗಿದ್ರೆ ಸಾಕು, ಒಳ್ಳೆ ಜಾಬ್​ಗೆ ಅಪ್ಲೇ ಮಾಡಬಹುದು

ಸಮಗ್ರ ಉದ್ಯೋಗ: National Institute of Mental Health and Neuro Sciences ಹೈರಿಂಗ್​ ಮಾಡ್ತಾ ಇದೆ. ಒಟ್ಟು 1 ಮಲ್ಟಿ ಟಾಸ್ಕಿಂಗ್ ಸ್ಟಾಫ್​ (MTS) ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 11, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಬೇಗ ತಮ್ಮ ರೆಸ್ಯೂಮ್​​ನ್ನು ಇ-ಮೇಲ್ ಮಾಡಿ. ಇಲ್ಲಿದೆ ಫುಲ್​ ಡೀಟೇಲ್ಸ್​.

Ad Widget . Ad Widget .

Age: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 45 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

Ad Widget . Ad Widget .

Education: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ/ SSLC ಪೂರ್ಣಗೊಳಿಸಿರಬೇಕು.

Salary: ಮಾಸಿಕ ₹ 20,000, ಉದ್ಯೋಗದ ಸ್ಥಳ: ಬೆಂಗಳೂರು, ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಸಂದರ್ಶನ.

ಹೀಗೆ ಅರ್ಜಿ ಹಾಕಿ:
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ [email protected] ಗೆ ಅಕ್ಟೋಬರ್ 11ರೊಳಗೆ ಕಳುಹಿಸಬೇಕು.

ಇ-ಮೇಲ್ ಕಳುಹಿಸಲು ಕೊನೆಯ ದಿನ: ಅಕ್ಟೋಬರ್ 11, 2023

Leave a Comment

Your email address will not be published. Required fields are marked *