ಸಮಗ್ರ ಉದ್ಯೋಗ: National Institute of Mental Health and Neuro Sciences ಜಾಬ್ ಆಫರ್ ಮಾಡಿದೆ. ಒಟ್ಟು 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 18, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿ ಇಲ್ಲೀದೆ.
Education:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಮಾಹಿತಿ ತಂತ್ರಜ್ಞಾನ, ಕಂಪ್ಯೂಟರ್ ಸೈನ್ಸ್, ಬಯೋಇನ್ಫರ್ಮ್ಯಾಟಿಕ್ಸ್, ಫಿಸಿಕ್ಸ್, ಗಣಿತ ಮತ್ತು ಕಾಗ್ನಿಟಿವ್ ನ್ಯೂರೋಸೈನ್ಸ್‌ನಲ್ಲಿ ಬಿ.ಟೆಕ್, ಬಿಎಸ್ಸಿ, ಎಂಟೆಕ್, ಎಂಎಸ್ಸಿ ಪೂರ್ಣಗೊಳಿಸಿರಬೇಕು.
Age:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
Experience:
ಅಭ್ಯರ್ಥಿಗಳು ಇಮೇಜ್ ಪ್ರೊಸೆಸಿಂಗ್, ಮೆಷಿನ್ ಲರ್ನಿಂಗ್, ಡೀಪ್ ಲರ್ನಿಂಗ್, ಬಿಗ್ ಡೇಟಾ ವಿಶ್ಲೇಷಣೆ, ಗ್ರಾಫ್ ಥಿಯರಿ ಮತ್ತು ಬ್ರೈನ್-ಬಿಹೇವಿಯರ್ ಪ್ರಿಡಿಕ್ಷನ್‌ನಲ್ಲಿ ಅನುಭವ ಹೊಂದಿರಬೇಕು.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ವೇತನ:
ಮಾಸಿಕ ₹ 32,000
ಉದ್ಯೋಗದ ಸ್ಥಳ:
ಬೆಂಗಳೂರು
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ [email protected] ಗೆ ಅಕ್ಟೋಬರ್ 18ರೊಳಗೆ ಕಳುಹಿಸಬೇಕು.
ಇ-ಮೇಲ್ ಕಳುಹಿಸಲು ಕೊನೆಯ ದಿನ: ಅಕ್ಟೋಬರ್ 18, 2023. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಬೇಗ ರೆಸ್ಯೂಮ್ ಕಳುಹಿಸಿ.







