ಇಸ್ರೇಲಿನಲ್ಲಿ ಹದಗೆಟ್ಟ ಪರಿಸ್ಥಿತಿ/ ಕನ್ನಡಿಗರಿಗಾಗಿ ತುರ್ತು ಸಹಾಯವಾಣಿ

ಸಮಗ್ರ ನ್ಯೂಸ್: ಹಮಾಸ್ ಮತ್ತು ಇಸ್ರೇಲ್‌ನ ನಡುವಿನ ಯುದ್ಧ ತೀವ್ರವಾಗಿ ಹೆಚ್ಚುತ್ತಿರುವ ಹದಗೆಡುತ್ತಿರುವ ಹಿನ್ನೆಲೆ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಅವರಿಗಾಗಿಯೇ ಪ್ರತ್ಯೇಕ ಸಹಾಯವಾಣಿ ಆರಂಭಿಸಲಾಗಿದೆ.

. Ad Widget . Ad Widget . Ad Widget .

ಇಸ್ರೇಲ್‌ನಲ್ಲಿ ಪರಿಸ್ಥಿತಿ ತೀರಾ ಹದಗೆಟ್ಟಿದ್ದು, ಕನ್ನಡಿಗರ ರಕ್ಷಣೆಗಾಗಿ ಸಹಾಯವಾಣಿ ತೆರೆದಿದ್ದೇವೆ. ಇಸ್ರೇಲ್‌ನಲ್ಲಿ ನಿಮ್ಮ ಕುಟುಂಬದವರು ಯಾರಾದರೂ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದಾದರೆ ತಕ್ಷಣವೇ ತುರ್ತು ಸಹಾಯವಾಣಿಗೆ ಕರೆ ಮಾಡಬೇಕು. ಪ್ರತೀ ಕನ್ನಡಿಗನ ರಕ್ಷಣೆಗೆ ಸರ್ಕಾರ ಬದ್ಧ ಎಂದು ರಾಜ್ಯ ಸರ್ಕಾರ ಹೇಳಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಕೇಂದ್ರದ ತುರ್ತು ಸಹಾಯವಾಣಿ ಸಂಪರ್ಕ ಸಂಖ್ಯೆ 080 – 22340676, 080 – 22253707

Leave a Comment

Your email address will not be published. Required fields are marked *