ಪುತ್ತೂರು: ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುರಿಯ ಪಡ್ಡು ಬಳಿ ಅ. 10ರಂದು ನಡೆದಿದೆ.

Ad Widget ... .. Ad Widget .

ಮೃತರನ್ನು ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವೀಕ್ಷಿತ್(17) ಎಂದು ಗುರುತಿಸಲಾಗಿದೆ. ವೀಕ್ಷಿತ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Ad Widget

ಈ ಬಗ್ಗೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *