Ad Widget .

ಪದವೀಧರರಿಗೆ ಗುಡ್ ನ್ಯೂಸ್, ಇಲ್ಲಿದೆ ನಿಮಗಾಗಿ ಉದ್ಯೋಗ!

ಸಮಗ್ರ ಉದ್ಯೋಗ: National Aerospace Laboratories ಖಾಲಿ ಹುದ್ದೆಗೆ ಆಹ್ವಾನಿಸುತ್ತಿದೆ. ಒಟ್ಟು 18 ಸೈಂಟಿಫಿಕ್ ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 12, 2023 ಅಂದರೆ ನಾಳೆ ಸಂದರ್ಶನ ನಡೆಯುತ್ತದೆ. ಆಸಕ್ತರು ಪಾಲ್ಗೊಳ್ಳಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

Ad Widget . Ad Widget .

Age:
ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 50 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

Ad Widget . Ad Widget .

Salary:
ಮಾಸಿಕ ₹ 18,000

Job Place: ಬೆಂಗಳೂರು

Education:
ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

ಸಂದರ್ಶನ ನಡೆಯುವ ಸ್ಥಳ:
CSIR-NAL
RAB ಮೀಟಿಂಗ್ ಕಾಂಪ್ಲೆಕ್ಸ್
ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ [NAL]
SBI ಸಮೀಪ
NAL ಶಾಖೆ
ಕೋಡಿಹಳ್ಳಿ
ಬೆಂಗಳೂರು – 560017

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-25086078 ಗೆ ಕರೆ ಮಾಡಿ, ಅಥವಾ ಇ-ಮೇಲ್​ ಐಡಿ [email protected] ಗೆ ಸಂಪರ್ಕಿಸಿ.

ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆಯಾದ ದಿನಾಂಕ: 05/10/2023
ಸಂದರ್ಶನ ನಡೆಯುವ ದಿನ: ಅಕ್ಟೋಬರ್ 12, 2023 (ನಾಳೆ)

Leave a Comment

Your email address will not be published. Required fields are marked *