Ad Widget .

ಲೈಬ್ರರಿ ಸೂಪರ್​ವೈಸರ್ ಹುದ್ದೆ ಖಾಲಿ ಇದೆ, ಇಂದೇ ಅಪ್ಲೇ ಮಾಡಿ

ಸಮಗ್ರ ಉದ್ಯೋಗ: ಕಲಬುರಗಿ ಗ್ರಾಮ ಪಂಚಾಯತಿ ಹೈರಿಂಗ್​ ಮಾಡ್ತಾ ಇದೆ. ಒಟ್ಟು 45 ಲೈಬ್ರರಿ ಸೂಪರ್​ವೈಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 13, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್/ ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕಲಬುರಗಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

Ad Widget . Ad Widget .

Education: ಕಲಬುರಗಿ ಗ್ರಾಮ ಪಂಚಾಯಿತಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಲೈಬ್ರರಿ ಸೈನ್ಸ್​ನಲ್ಲಿ ಸರ್ಟಿಫಿಕೇಶನ್ ಕೋರ್ಸ್ ಪೂರ್ಣಗೊಳಿಸಿರಬೇಕು.

Ad Widget . Ad Widget .

Age: ಕಲಬುರಗಿ ಗ್ರಾಮ ಪಂಚಾಯಿತಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಅಕ್ಟೋಬರ್ 13, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ಎಲ್ಲಾ ಅಭ್ಯರ್ಥಿಗಳು 40 ರೂ. ಅರ್ಜಿ ಶುಲ್ಕವನ್ನು ಆಫ್​ಲೈನ್/ ಪೋಸ್ಟ್ ಮುಖಾಂತರ ಪಾವತಿ ಮಾಡಬೇಕು. ಕಲಬುರಗಿ ಗ್ರಾಮ ಪಂಚಾಯಿತಿ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 15,196.72 ರೂ. ಸಂಬಳ ಕೊಡಲಾಗುತ್ತದೆ.

ವಯೋಮಿತಿ ಸಡಿಲಿಕೆ:
SC/ST/ ಪ್ರವರ್ಗ-1 ಅಭ್ಯರ್ಥಿಗಳು- 5 ವರ್ಷ
ಪ್ರವರ್ಗ-2ಎ/2ಬಿ/3ಎ & 3ಬಿ ಅಭ್ಯರ್ಥಿಗಳು- 3 ವರ್ಷ
PWD/ ವಿಧವಾ ಅಭ್ಯರ್ಥಿಗಳು- 10 ವರ್ಷ

ಕಲಬುರಗಿ ಗ್ರಾಮ ಪಂಚಾಯಿತಿ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕಲಬುರಗಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನ: ಅಕ್ಟೋಬರ್ 13, 2023
ಆಯ್ಕೆ ಪ್ರಕ್ರಿಯೆ: ಕಲಬುರಗಿ ಗ್ರಾಮ ಪಂಚಾಯಿತಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಕರ್ನಾಟಕ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

Leave a Comment

Your email address will not be published. Required fields are marked *