Ad Widget .

ಡಿಗ್ರಿ ಪಾಸ್​ ಆಗಿದ್ರೆ ಸಾಕು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಜಾಬ್​ಗೆ ಅಪ್ಲೈ ಮಾಡಿ!

ಸಮಗ್ರ ಉದ್ಯೋಗ: Women and Child Development Department Bidar ಖಾಲಿ ಇರುವ ಹುದ್ದೆಯ ಲಿಸ್ಟ್​ನ್ನು ರಿಲೀಸ್​ ಮಾಡಿ, ನೀವೂ ಕೂಡ ಅಪ್ಲೇ ಮಾಡಬಹುದು. Rashtriya Poshan Abhiyaan Scheme ಅನುಷ್ಠಾನಕ್ಕಾಗಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ. ಆ ಪ್ರಕಾರ, ಒಟ್ಟು 3 ಬ್ಲಾಕ್​​ ಪ್ರಾಜೆಕ್ಟ್​ ಅಸಿಸ್ಟೆಂಟ್, ಜಿಲ್ಲಾ ಪ್ರಾಜೆಕ್ಟ್​ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇವೆ. ಇನ್ನಷ್ಟು ಮಾಹಿತಿ ನಿಮಗಾಗಿ.

Ad Widget . Ad Widget .

Job details:
ಜಿಲ್ಲಾ ಪ್ರಾಜೆಕ್ಟ್​ ಅಸಿಸ್ಟೆಂಟ್- 1
ಬ್ಲಾಕ್​​ ಪ್ರಾಜೆಕ್ಟ್​ ಅಸಿಸ್ಟೆಂಟ್- 2

Ad Widget . Ad Widget .

Education:
ಜಿಲ್ಲಾ ಪ್ರಾಜೆಕ್ಟ್​ ಅಸಿಸ್ಟೆಂಟ್- ಪದವಿ, ಮ್ಯಾನೇಜ್​ಮೆಂಟ್​/ ಸೋಷಿಯಲ್ ಸೈನ್ಸ್​/ ನ್ಯೂಟ್ರಿಷನ್​​ನಲ್ಲಿ ಸ್ನಾತಕೋತ್ತರ ಪದವಿ
ಬ್ಲಾಕ್​​ ಪ್ರಾಜೆಕ್ಟ್​ ಅಸಿಸ್ಟೆಂಟ್- ಪದವಿ

Salary:
ಜಿಲ್ಲಾ ಪ್ರಾಜೆಕ್ಟ್​ ಅಸಿಸ್ಟೆಂಟ್- ಮಾಸಿಕ ₹ 18,000
ಬ್ಲಾಕ್​​ ಪ್ರಾಜೆಕ್ಟ್​ ಅಸಿಸ್ಟೆಂಟ್- ಮಾಸಿಕ ₹ 20,000

Age:
ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ ಬೀದರ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನವೆಂಬರ್ 16, 2023ಕ್ಕೆ ಕನಿಷ್ಠ 21 ವರ್ಷ ಮತ್ತು ಗರಿಷ್ಠ 45 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನ: ನವೆಂಬರ್ 16, 2023
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08482-233146ಗೆ ಕರೆ ಮಾಡಿ.

ಹೀಗೆ ಅರ್ಜಿ ಹಾಕಿ:
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಉಪನಿರ್ದೇಶಕರ ಕಚೇರಿ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಲ್ಯಾಂಡ್ ಆರ್ಮಿ ಕಚೇರಿ ಹಿಂಭಾಗ
ಮೈಲೂರು ರಸ್ತೆ
ಬೀದರ್
ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ ಬೀದರ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳನ್ನು ಸ್ಕಿಲ್ ಟೆಸ್ಟ್​ ಮತ್ತು ಸಂದರ್ಶನದ ಮೂಲಕ ಅಯ್ಕೆ ಮಾಡಿಕೊಳ್ಳಲಾಗುತ್ತದೆ.

Leave a Comment

Your email address will not be published. Required fields are marked *