Ad Widget .

ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಕುಕ್ಕೆ ಸುಬ್ರಹ್ಮಣ್ಯ ಭೇಟಿ| ಅಡಿಕೆ ಎಲೆ ಚುಕ್ಕಿ ರೋಗಕ್ಕೆ ಪರಿಹಾರದ ಭರವಸೆ

ಸಮಗ್ರ ನ್ಯೂಸ್: ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಅ.15ರಂದು ಭೇಟಿ ನೀಡಿ, ಸೇವೆ ಸಲ್ಲಿಸಿದರು

Ad Widget . Ad Widget .

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ದಕ್ಷಿಣ ಕನ್ನಡದಲ್ಲಿ ಅಡಿಕೆ ಕೃಷಿಗೆ ಎದುರಾಗಿರುವ ಎಲೆ ಚುಕ್ಕಿ ರೋಗಕ್ಕೆ ಈ ಬಾರಿಯ ಬಜೆಟ್ ನಲ್ಲಿ ಪರಿಹಾರ ಧನ ಮೀಸಲಿಡುವ ಬಗ್ಗೆ ಗಮನ ಹರಿಸುವುದಾಗಿ ಹೇಳಿದರು.

Ad Widget . Ad Widget .

ಈ ಸಂದರ್ಭದಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುನಿಲ್ ಕುಮಾರ್ ಶೆಟ್ಟಿ, ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಮಾಜಿ ತಾ.ಪಂ ಸದಸ್ಯ ಅಶೋಕ್ ನೆಕ್ರಾಜೆ, ದೇವಾಲಯದ ವ್ಯವಸ್ಥಾಪನಾ ಸಮಿತಿ ಸದಸ್ಯ ಶ್ರೀವತ್ಸ, ಸುಬ್ರಹ್ಮಣ್ಯ ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಮನೋಜ್ ನಾಗರಕಟ್ಟೆ ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *