Ad Widget .

ಟೀಚಿಂಗ್​ ಹುದ್ದೆ ಖಾಲಿ ಇದೆ, ಬೇಗ ಅಪ್ಲೇ ಮಾಡಿ!

ಸಮಗ್ರ ಉದ್ಯೋಗ: University of Agriculture Sciences Dharwad ಖಾಲಿ ಇರೋ ಹುದ್ದೆಗೆ ಉದ್ಯೋಗಿಗಳನ್ನು ಆಹ್ವಾನಿಸುತ್ತಿದೆ. ಗುತ್ತಿಗೆ ಆಧಾರದ ಮೇಲೆ ಅಕೌಂಟೆನ್ಸಿ ವಿಭಾಗದಲ್ಲಿ ಶಿಕ್ಷಕ ಹುದ್ದೆಗೆ ನೇಮಕಾತಿ ನಡೆಸುತ್ತಾರೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಉದ್ಯೋಗದ ಕುರಿತಾಗಿ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ.

Ad Widget . Ad Widget .

Age:
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ

Ad Widget . Ad Widget .

Education:
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂ.ಕಾಂ, ಪಿಎಚ್​.ಡಿ ಪೂರ್ಣಗೊಳಿಸಿರಬೇಕು.

ಮಾಸಿಕ ₹ 40,000, ಧಾರವಾಡ ನಿಮ್ಮ ಉದ್ಯೋಗದ ಸ್ಥಳವಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಸಂದರ್ಶನ ನಡೆಯುವ ಸ್ಥಳ:
ಡೀನ್ ಕಛೇರಿ (ಕೃಷಿ)
ಕೃಷಿ ವಿಶ್ವವಿದ್ಯಾಲಯ
ಧಾರವಾಡ
ಕರ್ನಾಟಕ

ಸಂದರ್ಶನ ನಡೆಯುವ ದಿನ: ಅಕ್ಟೋಬರ್ 16, 2023 ಬೆಳಗ್ಗೆ 11 ಗಂಟೆಗೆ. ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಿ.

Leave a Comment

Your email address will not be published. Required fields are marked *