Ad Widget .

ಸಿಎಂ ಸಿದ್ದರಾಮಯ್ಯ ಕಲೆಕ್ಷನ್ ಮಾಸ್ಟರ್| ಬಿಜೆಪಿಯಿಂದ ಟೀಕಾಸ್ತ್ರ…

ಸಮಗ್ರ ನ್ಯೂಸ್: ಸಿಎಂ ಸಿದ್ದರಾಮಯ್ಯರನ್ನು ಕಲೆಕ್ಷನ್ ಮಾಸ್ಟರ್ ಎಂದು ಟೀಕಿಸಿ ಬಿಜೆಪಿ ಟ್ವೀಟ್ ಮೂಲಕ ಕಿಡಿಕಾರಿದೆ ಹಾಗೂ ಸಿಎಂ ಸಿದ್ದರಾಮಯ್ಯರ ಮತ್ತೊಂದು ಪೋಸ್ಟರ್ ರಿಲೀಸ್ ಮಾಡಿದೆ.

Ad Widget . Ad Widget .

ಕಲೆಕ್ಷನ್ ಮಾಸ್ಟರ್ ಎಂದು ಬರೆದಿರುವ ಬಜೆಟ್ ಸೂಟ್ ಕೇಸ್ ಹಿಡಿದುಕೊಂಡ ಸಿದ್ದರಾಮಯ್ಯ ಚಿತ್ರವನ್ನು ಬಿಜೆಪಿ ಪೋಸ್ಟ್ ಮಾಡಿದೆ.

Ad Widget . Ad Widget .

ಪಂಚ ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಕೊಟ್ಟಿರುವ ಮೊದಲನೇಹಂತದ ₹1000 ಕೋಟಿ ಟಾರ್ಗೆಟ್ ಯಾವ ರಾಜ್ಯಕ್ಕೆ ಎಷ್ಟು? ತೆಲಂಗಾಣ ಕಾಂಗ್ರೆಸ್ಗೆ ₹300 ಕೋಟಿ ಮಿಜೋರಾಂ ಕಾಂಗ್ರೆಸ್ಗೆ ₹100 ಕೋಟಿ ಛತ್ತಿಸ್ಗಢ ಕಾಂಗ್ರೆಸ್ಗೆ ₹200 ಕೋಟಿ ರಾಜಸ್ಥಾನ ಕಾಂಗ್ರೆಸ್ಗೆ ₹200 ಕೋಟಿ ಮಧ್ಯಪ್ರದೇಶ ಕಾಂಗ್ರೆಸ್ಗೆ ₹200 ಕೋಟಿ ಕಮಿಷನ್, ಕಲೆಕ್ಷನ್ ಮೂಲಕ ಸಾವಿರ ಕೋಟಿ ಟಾರ್ಗೆಟ್ ಮಾಡಿ ಸಂಗ್ರಹಿಸುತ್ತಿರುವ ಕಾಂಗ್ರೆಸ್ ಹಣ ಹಂಚುವ ಮುನ್ನವೇ ಸಿಕ್ಕಿ ಬಿದ್ದಿದೆ ಎಂದು ಬಿಜೆಪಿ ಕಿಡಿಕಾರಿದೆ.

Leave a Comment

Your email address will not be published. Required fields are marked *