Ad Widget .

ಗೆಸ್ಟ್​ ಫ್ಯಾಕಲ್ಟಿ ಹುದ್ದೆಗಳು ಖಾಲಿ ಇವೆ, ಇವತ್ತೇ ಲಾಸ್ಟ್​ ಡೇಟ್​

ಸಮಗ್ರ ಉದ್ಯೋಗ: Employees State Insurance Corporation Karnatakaನಲ್ಲಿ ಹುದ್ದೆಗಳು ಖಾಲಿ ಇವೆ. ಒಟ್ಟು 4 Guest Faculty​ ಖಾಲಿ ಇವೆ. ಕಲಬುರಗಿಯಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಂಕ್ಷಿಗಳಿಗೆ ಇದೊಂದು ಒಳ್ಳೆಯ ಅವಕಾಶ. ಅಕ್ಟೋಬರ್ 16, 2023 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಇನ್ನಷ್ಟು ಉದ್ಯೋಗದ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ.
Education:
ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂ.ಎಸ್ಸಿ, ಎಂ.ಎ, ಬಿ.ಎಡ್, ಎಂ.ಎಡ್ ಪೂರ್ಣಗೊಳಿಸಿರಬೇಕು.

Ad Widget . Ad Widget .

Age:
ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

Ad Widget . Ad Widget .

Salary:
ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತರಗತಿಗೆ 400 ರೂ. ಸಂಬಳ ಕೊಡಲಾಗುತ್ತದೆ.

ಉದ್ಯೋಗದ ಸ್ಥಳ:
ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕಲಬುರಗಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಹೀಗೆ ಅಪ್ಲೇ ಮಾಡಿ: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಅಕ್ಟೋಬರ್ 16ರೊಳಗೆ ಕಳುಹಿಸಬೇಕು.

ESIC ವೈದ್ಯಕೀಯ ಕಾಲೇಜು
ಕಲಬುರಗಿ
ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆಯ ದಿನ: ಅಕ್ಟೋಬರ್ 16, 2023 (ಇಂದು). ಆಸಕ್ತರು ಆಫ್​​ಲೈನ್/ ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು.

Leave a Comment

Your email address will not be published. Required fields are marked *