Ad Widget .

2 ಲಕ್ಷ ಸಂಬಳದ ಉದ್ಯೋಗ ಖಾಲಿ ಇದೆ! ಬೇಗ ಅರ್ಜಿ ಹಾಕಿ

ಸಮಗ್ರ ಉದ್ಯೋಗ: National Highway Authority of India ಖಾಲಿ ಹುದ್ದೆಗಳಿವೆ, ಆಸಕ್ತರು ಅರ್ಜಿ ಹಾಕಿ. ಒಟ್ಟು 1 Chief General Manager ಹುದ್ದೆ ಖಾಲಿ ಇದೆ. ಅಭ್ಯರ್ಥಿಗಳು ಆನ್​ಲೈನ್ & ಆಫ್​ಲೈನ್ ಮೂಲಕ ಅರ್ಜಿ ಹಾಕಬಹುದು. ಇನ್ನಷ್ಟು ಮಾಹಿತಿ ಇಲ್ಲಿದೆ.

Ad Widget . Ad Widget .

Education:
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

Ad Widget . Ad Widget .

ವಯೋಮಿತಿ:
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 56 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

Salary:
ಮಾಸಿಕ ₹ 1,44,200- 2,18,200
ಭಾರತದಲ್ಲಿ ಎಲ್ಲಿ ಬೇಕಾದರೂ ನಿಮ್ಮ ಉದ್ಯೋಗದ ಸ್ಥಳವಾಗಿರಬಹುದು.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಜನರಲ್ ಮ್ಯಾನೇಜರ್ (HR & Admn)-III
ನ್ಯಾಷನಲ್ ಹೈವೇಸ್ ಅಥಾರಿಟಿ ಆಫ್ ಇಂಡಿಯಾ
G-5&6, ಸೆಕ್ಟರ್-10
ದ್ವಾರಕಾ
ನವದೆಹಲಿ-110075

ಅಥವಾ

ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಲು ಇಲ್ಲಿ ಕ್ಲಿಕ್ ಮಾಡಿ https://vacancy.nhai.org/CGMDeputation/usermanager/user/index.aspx

ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

Leave a Comment

Your email address will not be published. Required fields are marked *