ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ/ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಕೌನ್ಸಿಲಿಂಗ್ ದಿನಾಂಕ ಪ್ರಕಟ

ಸಮಗ್ರ ನ್ಯೂಸ್: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್ ದಿನಾಂಕ ಪ್ರಕಟವಾಗಿದ್ದು.
ಈ ಮೂಲಕ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಶಿಕ್ಷಣ ಇಲಾಖೆ ಸಿಹಿ ಸುದ್ದಿ ನೀಡಿದೆ,

. Ad Widget . Ad Widget . Ad Widget

ಅಕ್ಟೋಬರ್ 27ರಂಸು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ (6ರಿಂದ 8ನೇ ತರಗತಿ) ನೇಮಕಾತಿ-2022ರ ಸಂಬಂಧ 2023ರ ಮಾರ್ಚ್ 9ರಂದು ಪ್ರಕಟಿತ 1:1 ಅನುಪಾತದ ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಅರ್ಹ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್‌ ನಡೆಯಲಿದೆ.

. Ad Widget .

ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳನ್ನು ಹೊರತುಪಡಿಸಿ, ಬಿಬಿಎಂಪಿ ವ್ಯಾಪ್ತಿಯ ಶೇ.8 ಹುದ್ದೆಗಳಿಗೆ ಸಂಬಂಧಿಸಿದ ಬೆಂಗಳೂರು ಉತ್ತರ ಮತ್ತು ದಕ್ಷಿಣ ಶೈಕ್ಷಣಿಕ ಜಿಲ್ಲೆಗಳನ್ನ ಹೊರತುಪಡಿಸಿ ಉಳಿದ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್‌ ನಡೆಯಲಿದೆ.
ಅ.21ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ಉಪ ನಿರ್ದೇಶಕರ ಕಚೇರಿಗಳಲ್ಲಿ ಕೌನ್ಸೆಲಿಂಗ್ ಆಯೋಜಿಸಲಾಗಿದೆ. ಅರ್ಹ ಅಭ್ಯರ್ಥಿಗಳ ವಿವರಗಳನ್ನು ಅ.19ರಂದು ಇಲಾಖೆ ವೆಬ್‌ಸೈಟ್

http://schooleducation.karnataka.gov.in ನಲ್ಲಿ ಪ್ರಕಟಿಸಲಾಗುತ್ತದೆ.

Leave a Comment

Your email address will not be published. Required fields are marked *