Ad Widget .

ಕಾಣಿಯೂರು: ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಮೋನಿಷ್ ತಂಟೆಪ್ಪಾಡಿ ನಾಲ್ಕನೇ ಸ್ಥಾನ

ಸಮಗ್ರ ನ್ಯೂಸ್: ಚಿತ್ರದುರ್ಗದಲ್ಲಿ ನಡೆದ ರಾಜ್ಯ ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ-ಬಾಲಕಿಯರ ಬೆಂಗಳೂರು ವಿಭಾಗ ಮಟ್ಟದ ಯೋಗಸನ ಸ್ಪರ್ಧೆಯಲ್ಲಿ ಮೋನಿಷ್ ತಂಟೆಪ್ಪಾಡಿ ನಾಲ್ಕನೇ ಸ್ಥಾನ.

Ad Widget . Ad Widget .

ಇವರು ಕಾಣಿಯೂರು ಪ್ರಗತಿ ವಿದ್ಯದಸಂಸ್ಥೆಯ ಆರನೇ ತರಗತಿ ವಿದ್ಯಾರ್ಥಿ. ಹಾಗೂ ಯೋಗ ಶಿಕ್ಷಕಿ ಶಶಿಕಲಾ ಅವರ ವಿದ್ಯಾರ್ಥಿ.

Ad Widget . Ad Widget .

Leave a Comment

Your email address will not be published. Required fields are marked *