ಡಿಸೆಂಬರ್‌ನಲ್ಲಿ ಚಳಿಗಾಲದ ಅಧಿವೇಶನ/ ಬೆಳಗಾವಿಯಲ್ಲಿ ಸಕಲ ಸಿದ್ಧತೆ

ಸಮಗ್ರ ನ್ಯೂಸ್: ಈ ಸಲದ ಚಳಿಗಾಲದ ಅಧಿವೇಶನ ಡಿಸೆಂಬರ್ 4 ರಿಂದ 15 ರವರೆಗೆ ಬೆಳಗಾವಿಯಲ್ಲಿ ನಡೆಯಲಿದ್ದು, ಅದಕ್ಕಾಗಿ ಎಲ್ಲ ರೀತಿಯ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

Ad Widget ... ..

ಡಿಸೆಂಬರ್ 15ರ ನಂತರ ಶೂನ್ಯ ಮಾಸ ಮತ್ತು ನವೆಂಬರ್‍ನಲ್ಲಿ ದೀಪಾವಳಿ, ಕನಕ ಜಯಂತಿ ಇರುವ ಕಾರಣ ಅಧಿವೇಶನಕ್ಕೆ 10 ದಿನಗಳು ದೊರಕುವುದು ಕಷ್ಟ. ಆದ್ದರಿಂದ ಡಿಸೆಂಬರ್ 4 ರಿಂದ 15 ರವರೆಗೆ ಬೆಳಗಾವಿಯಲ್ಲಿ ಅಧಿವೇಶನ ನಡೆಸಲಾಗುವುದು ಎಂದು ಹೇಳಿದ್ದಾರೆ.

Ad Widget

Leave a Comment

Your email address will not be published. Required fields are marked *