Ad Widget .

ಸರ್ಕಾರಿ ಕೆಲಸ ಹುಡುಕುತ್ತಾ ಇರುವವರಿಗೆ ಗುಡ್ ನ್ಯೂಸ್! ಬೇಗ ಜಾಬ್ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: Karnataka Health Promotion Trust ಹುದ್ದೆಗೆ ಆಹ್ವಾನಿಸುತ್ತಿದೆ. ಒಟ್ಟು 1 ಬ್ಲಾಕ್​ ಕೋಆರ್ಡಿನೇಟರ್​ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈಗಲೇ ಅರ್ಜಿ ಹಾಕಿ. ಇ-ಮೇಲ್ ಮಾಡುವ ಮೂಲಕ ಅಭ್ಯರ್ಥಿಗಳು ಅಪ್ಲಿಕೇಶನ್ ಹಾಕಬಹುದು. ಇನ್ನಷ್ಟು ಮಾಹಿತಿ ನಿಮಗಾಗಿ.

Ad Widget . Ad Widget .

Education:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

Ad Widget . Ad Widget .

Salary: ತಿಳಿಸಿಲ್ಲ

Job place:
ತುಮಕೂರು

Age:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸನ್ನು ನಿಗದಿಪಡಿಸಿಲ್ಲ. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಹೀಗೆ ಹಾಕಿ
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ [email protected] ಗೆ ನವೆಂಬರ್ 1ರೊಳಗೆ ಕಳುಹಿಸಬೇಕು.

ಇ-ಮೇಲ್ ಕಳುಹಿಸಲು ಕೊನೆಯ ದಿನ: ನವೆಂಬರ್ 1, 2023. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತುಮಕೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

Leave a Comment

Your email address will not be published. Required fields are marked *