ಉಡುಪಿ: ಸ್ನಾನಕ್ಕೆ ನದಿಗೆ ತೆರಳಿದ್ದ ಇಬ್ಬರು ನೀರುಪಾಲು

ಸಮಗ್ರ ನ್ಯೂಸ್: ನದಿಗೆ ಸ್ನಾನಕ್ಕೆಂದು ಹೋದ ಇಬ್ಬರು ನೀರು ಪಾಲಾದ ಘಟನೆ ಉಡುಪಿಯ ಹೆಬ್ರಿ ಸಮೀಪದ ಕಬ್ಬಿನಾಲೆ ಮತ್ತಾವು ಎಂಬಲ್ಲಿ ಅ. 21ರಂದು ನಡೆದಿದೆ.

Ad Widget ... ..

ಕರ್ಜೆ ನಿವಾಸಿ ಉಮೇಶ್ ಶೆಟ್ಟಿ (48) ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿ ಚಾರ ಹುರ್ತುರ್ಕೆ ನಿವಾಸಿ ಪ್ರಸ್ತುತ್ ಹೆಗ್ಡೆ (21) ಅ. 21ರಂದು ಸಂಜೆ 3 ಗಂಟೆಗೆ ಸ್ನಾನಕ್ಕೆ ಹೋದವರು ಕಾಲು ಜಾರಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Ad Widget

ಈ ಬಗ್ಗೆ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *