ಬೊಮ್ಮಾಯಿಗೆ ಹೃದಯ ಶಸ್ತ್ರಚಿಕಿತ್ಸೆ/ ಆರೋಗ್ಯ ವಿಚಾರಿಸಿದ ಮೋದಿ

ಸಮಗ್ರ ನ್ಯೂಸ್: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೃದಯದ ಶಸ್ತ್ರಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿ ಪಡೆಯುತ್ತಿದ್ದು, ಅವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

Ad Widget ... ..

ಶಸ್ತ್ರಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿ ಪಡೆಯುತ್ತಿರುವ ಸಂದರ್ಭದಲ್ಲಿ ನನಗೆ ಕರೆ ಮಾಡಿ ನನ್ನ ಆರೋಗ್ಯ ವಿಚಾರಿಸಿದ ದೇಶದ ಹೆಮ್ಮೆಯ ಪ್ರಧಾನಿಗಳಾದ ನರೇಂದ್ರ ಮೋದಿಯವರಿಗೆ ಧನ್ಯವಾದಗಳು. ನಿಮ್ಮ ಕಾಳಜಿ ಮತ್ತು ಶುಭಹಾರೈಕೆ ನನ್ನ ಆತ್ಮಸ್ಥೈರ್ಯವನ್ನು ಹೆಚ್ಚಿಸಿದ್ದು, ಆದಷ್ಟು ಬೇಗ ಸಂಪೂರ್ಣ ಗುಣಮುಖನಾಗಿ ಜನಸೇವೆಗೆ ಮರಳುತ್ತೇನೆ ಎಂದು ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

Ad Widget

Leave a Comment

Your email address will not be published. Required fields are marked *