Ad Widget .

ಅತಿಥಿ ಉಪನ್ಯಾಸಕರ ಗೌರವ ಧನ/ ಸರ್ಕಾರದಿಂದ ಗುಡ್‍ನ್ಯೂಸ್

ಸಮಗ್ರ ನ್ಯೂಸ್: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2023-24ನೇ ಶೈಕ್ಷಣಿಕ ಸಾಲಿನಲ್ಲಿ ಅತಿಥಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿರುವವರಿಗೆ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಗೌರವ ಧನವನ್ನು ಸರ್ಕಾರ ಬಿಡುಗಡೆ ಮಾಡಿದೆ. ಈ ಮೂಲಕ ಅತಿಥಿ ಉಪನ್ಯಾಸಕರಿಗೆ ಸರ್ಕಾರ ಗುಡ್‍ನ್ಯೂಸ್ ಕೊಟ್ಟಿದೆ.

Ad Widget . Ad Widget .

2023-24ನೇ ಶೈಕ್ಷಣಿಕ ವರ್ಷ ಆಗಸ್ಟ್‌ನಿಂದ ಆರಂಭವಾಗಿದ್ದು, ಇಲ್ಲಿಯವರೆಗೆ ಅತಿಥಿ ಉಪನ್ಯಾಸಕರಿಗೆ ಗೌರವ ಧನ ಬಿಡುಗಡೆ ಆಗಿರಲಿಲ್ಲ. ಇದೀಗ 20,46,64,708 ರೂ. ಅನುದಾನ ಬಿಡುಗಡೆ ಮಾಡಲಾಗಿದ್ದು, ಸರ್ಕಾರ ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ ನೀಡಿದೆ.

Ad Widget . Ad Widget .

Leave a Comment

Your email address will not be published. Required fields are marked *