Ad Widget .

ಬಿಗ್ ಬಾಸ್ ಮನೆಯಿಂದ ವರ್ತೂರು ಸಂತೋಷ್ ಅರೆಸ್ಟ್

ಸಮಗ್ರ ನ್ಯೂಸ್: ಬಿಗ್‌ ಬಾಸ್‌ನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಿಗ್‌ ಬಾಸ್‌ಮನೆಯಿಂದ ಓರ್ವ ಆಟಗಾರನನ್ನು ಬಂಧಿಸಿರುವ ಘಟನೆ ನಡೆದಿದೆ. ಬಿಗ್​ಬಾಸ್ ಮನೆಯಿಂದಲೇ ​ ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್ ಆಗಿದ್ದಾರೆ ಎನ್ನಲಾಗಿದ್ದು, ಸದ್ಯ ಅವರನ್ನು ಬಿಗ್​ಬಾಸ್ ಮನೆಯಿಂದಲೇ ​ ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್ ಆಗಿದ್ದಾರೆ.

Ad Widget . Ad Widget .

ರಾಮೋಹಳ್ಳಿ ಅರಣ್ಯಾಧಿಕಾರಿಗಳು ಅವರನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ವರ್ತೂರು ಸಂತೋಷ್ ವಿರುದ್ಧ ಹುಲಿ ಉಗುರು ಧರಿಸಿರುವ ಆರೋಪ ವಿದ್ದು ಅವರ ವಿರುದ್ದ ಯೊಬ್ಬರು ಎಫ್​ಐಆರ್ ದಾಖಲಿಸಿದ್ದರು.

Ad Widget . Ad Widget .

ಪ್ರಕರಣ ದಾಖಲಿಸಿಕೊಂಡಿದ್ದ ಅರಣ್ಯ ಅಧಿಕಾರಿಗಳು ಅವರನ್ನು ಬಿಗ್‌ ಬಾಸ್‌ ಮನೆಯಿಂದಲೇ ಎತ್ತಿ ಹಾಕೊಂಡು ಹೋಗಿ ಸದ್ಯ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Leave a Comment

Your email address will not be published. Required fields are marked *