Ad Widget .

ಸುಳ್ಯ: ಕಾರು-ಬುಲೆಟ್ ಬೈಕ್ ಮುಖಾಮುಖಿ ಡಿಕ್ಕಿ

ಸಮಗ್ರ ನ್ಯೂಸ್: ಕಾರು ಹಾಗೂ ಬುಲೆಟ್ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಅರಂತೋಡು ಗ್ರಾಮದ ಪೆಲ್ತಡ್ಕದಲ್ಲಿ ಅ.24ರಂದು ನಡೆದಿದೆ.

Ad Widget . Ad Widget .

ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಬುಲೆಟ್ ಬೈಕ್ ಹಾಗೂ ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಪೆಲ್ತಡ್ಕದಲ್ಲಿ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ಪರಿಣಾಮ ಬೈಕ್ ಸವಾರನ ಕಾಲಿಗೆ ಗಾಯವಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *