ಹುಲಿ ಉಗುರು ಡಾಲರ್ ಹಾಕಿದ ಇಬ್ಬರು ಅರ್ಚಕರ ಬಂಧನ

ಸಮಗ್ರ ಸಮಾಚಾರ: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹುಲಿ ಉಗುರು ಕಾರ್ಯಚರಣೆ ಮುಂದುವರೆದಿದ್ದು, ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದ ಇಬ್ಬರು ಅರ್ಚಕರನ್ನ ಬಂಧನ ಮಾಡಲಾಗಿದೆ.

Ad Widget ... ..

ಇವರು ಖಾಂಡ್ಯ ಮಾರ್ಕಾಂಡೇಶ್ವರ ದೇವಾಲಯದ ಅರ್ಚಕರಾಗಿದ್ದು ಅರ್ಚಕ ಕೃಷ್ಣಾನಂದ ಹೊಳ್ಳ, ನಾಗೇಂದ್ರ ಜೋಯಿಸ ಇವರನ್ನ ಬಾಳೆಹೊನ್ನೂರು ಅರಣ್ಯ ವಲಯದ ಅಧಿಕಾರಿಗಳು ಬಂಧಿಸಿ ಮೂರು ಹುಲಿ ಉಗುರುಗಳನ್ನು ವಶಕ್ಕೆ ಪಡೆಯಲಾಗಿದೆ.

Ad Widget

ಇನ್ನೂ ಇಬ್ಬರನ್ನ ವಿಚಾರಣೆ ನಡೆಸುತ್ತಿರುವ ಅರಣ್ಯ ಇಲಾಖೆಯ ಸಿಬ್ಬಂದಿ ಇಬ್ಬರು ಅರ್ಚಕರ ವಿರುದ್ಧ ಬಾಳೆಹೊನ್ನೂರು ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Leave a Comment

Your email address will not be published. Required fields are marked *