ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಪೋಸ್ಟ್|ಹರೀಶ ಪೂಂಜ ವಿರುದ್ಧ ಎಫ್‌ಐಆರ್

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಬಿಜೆಪಿ ಶಾಸಕ ಹರೀಶ ಪೂಂಜ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

. Ad Widget . Ad Widget . Ad Widget .

“ಕಲೆಕ್ಷನ್ ಮಾಸ್ಟರ್ (ಸಿಎಂ) ಆಫ್ ಕರ್ನಾಟಕ’ ಎಂದು ಬರೆದು ಸಿಎಂ ಸಿದ್ದರಾಮಯ್ಯ ಮತ್ತು ಬೆಂಗಳೂರಿನ ಸಿಎಂ ನಿವಾಸದ ಫೋಟೊ ಪೋಸ್ಟ್ ಮಾಡಿದ್ದ ಹರೀಶ್ ಪೂಂಜ ವಿರುದ್ಧ ಕಾಂಗ್ರೆಸ್ ಮುಖಂಡ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶೇಖರ್ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದರು.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ರಾಜ್ಯದ ಮುಖ್ಯಮಂತ್ರಿ ಅವರನ್ನು ಅವಹೇಳನ ಮಾಡಿದ್ದಾಗಿ ದೂರು ನೀಡಿದ್ದು ಇದರಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇನ್ನು ಈ ಘಟನೆಯ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಬಿಸಿಬಿಸಿ ಚರ್ಚೆಯಾಗುತ್ತಿದೆ.

Leave a Comment

Your email address will not be published. Required fields are marked *