ಪೋಲೀಸ್ ಇಲಾಖೆಯಲ್ಲಿ ಸಿವಿಲ್ ಕಾನ್‍ಸ್ಟೇಬಲ್ ಹುದ್ದೆಗಳ ನೇಮಕಾತಿ/ ಬದಲಾದ ಲಿಖಿತ ಪರೀಕ್ಷೆಯ ದಿನಾಂಕ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಪೋಲೀಸ್ ಇಲಾಖೆಯ ಸಿವಿಲ್ ಕಾನ್‍ಸ್ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ನವೆಂಬರ್ 5 ಕ್ಕೆ ನಡೆಯಬೇಕಿದ್ದ ಲಿಖಿತ ಪರೀಕ್ಷೆಯನ್ನು ನವೆಂಬರ್ 19 ಕ್ಕೆ ಮುಂದೂಡಲಾಗಿದೆ.

Ad Widget ... ..

ಲೆಕ್ಕ ಪರಿಶೋಧನಾ ಮತ್ತು ಲೆಕ್ಕ ಸಹಾಯಕರು ಹಾಗೂ ಸಿವಿಲ್ ಕಾನ್‍ಸ್ಟೇಬಲ್ ಹುದ್ದೆಗಳಿಗೆ ನವೆಂಬರ್ 5 ರಂದು ರಾಜ್ಯ ಲೋಕಾ ಸೇವಾ ಆಯೋಗ ಲಿಖಿತ ಪರೀಕ್ಷೆಯನ್ನು ಏರ್ಪಡಿಸಿತ್ತು. ಆದರೆ ಇದರಿಂದ ಹಲವಾರು ಆರ್ಹ ಅಭ್ಯರ್ಥಿಗಳಿಗೆ ಸಮಸ್ಯೆಯಾಗುತ್ತಿತ್ತು. ಹೀಗಾಗಿ ದಿನಾಂಕ ಬದಲಾಯಿಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಅವರು ಸ್ಪಂದಿಸಿ ದಿನಾಂಕ ಬದಲಾವಣೆ ಮಾಡಿದ್ದಾರೆ ಎಂದು ಸಚಿವರು ಹೇಳಿದ್ದಾರೆ.

Ad Widget

Leave a Comment

Your email address will not be published. Required fields are marked *