Ad Widget .

ಚಿಕ್ಕಮಗಳೂರು: ಈ ಮೂರು ದಿನ ಮುಳ್ಳಯ್ಯನ ಗಿರಿ ಪ್ರವಾಸಕ್ಕೆ ಜಿಲ್ಲಾಡಳಿತ ನಿರ್ಬಂಧ

ಸಮಗ್ರ ನ್ಯೂಸ್: ಚಿಕ್ಕಮಗಳೂರಿನಲ್ಲಿರುವ ಪ್ರವಾಸಿಗರ ನೆಚ್ಚಿನ ತಾಣ ಮುಳ್ಳಯ್ಯನಗಿರಿ, ದತ್ತ ಬೆಟ್ಟಕ್ಕೆ ನವೆಂಬರ್ 4 ರಿಂದ 3 ದಿನ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

Ad Widget . Ad Widget .

ದತ್ತಮಾಲಾ ಅಭಿಯಾನ ಹಿನ್ನೆಲೆ ನವೆಂಬರ್ 4 ರಿಂದ 6 ವರೆಗೆಗೆ ದತ್ತಪೀಠ, ಮಾಣಿಕ್ಯಧಾರ, ಸೀತಾಳಯ್ಯನಗಿರಿ, ಮಾಣಿಕ್ಯಧಾರ, ಗಾಳಿಕೆರೆಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

Ad Widget . Ad Widget .

ಅ.30 ರಿಂದ ನ.5 ರವರೆಗೆ ದತ್ತಮಾಲಾ ಅಭಿಯಾನ ನಡೆಯಲಿದ್ದು, ಸಾವಿರಾರು ಮಾಲಾಧಾರಿಗಳು ದತ್ತಪೀಠಕ್ಕೆ ತೆರಳಲಿದ್ದಾರೆ. ಈ ಹಿನ್ನೆಲೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

Leave a Comment

Your email address will not be published. Required fields are marked *