ಉಜಿರೆ: ಬೈಕ್ ಡಿಕ್ಕಿ ಹೊಡೆದು ಬಾಲಕಿ ಮೃತ್ಯು

ಸಮಗ್ರ ನ್ಯೂಸ್: ಉಜಿರೆ ಶಾಲೆ ಬಳಿ ಬೈಕ್ ಡಿಕ್ಕಿ ಹೊಡೆದು 3ನೇ ತರಗತಿ ಬಾಲಕಿ ಸಾವನ್ನಪ್ಪಿದ ಘಟನೆ ಅ. 27ರಂದು ನಡೆದಿದೆ.

Ad Widget ... ..

ಘಟನೆಯಲ್ಲಿ ದಿ. ಅಶೋಕ ಮತ್ತು ಜಯಶ್ರೀ ದಂಪತಿಗಳ ಪುತ್ರಿ ಅಂಕಿತಾ ಬದನಾಜೆ ಸರಕಾರಿ ಹಿ.ಪ್ರಾ. ಶಾಲೆಯ ಎದುರು ಮಾರ್ಗ ದಾಟುತಿದ್ದ ವೇಳೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಘಟನೆಯ ಪರಿಣಾಮ ತಾಯಿ ಎದುರಲ್ಲೇ ಕೊನೆಯುಸಿರೆಳೆದಿದ್ದಾಳೆ.

Ad Widget

Leave a Comment

Your email address will not be published. Required fields are marked *