SSLC ಪಾಸ್​ ಆಗಿದ್ಯಾ? ಹಾಗಾದ್ರೆ 63,000 ಸಂಬಳ ಕೊಡುವ ಪೋಸ್ಟ್​ ಆಫೀಸ್​ ಜಾಬ್​ಗೆ ಟ್ರೈ ಮಾಡಿ

ಸಮಗ್ರ ಉದ್ಯೋಗ: India Postal Department ಹೈರಿಂಗ್​ ಮಾಡ್ತಾ ಇದೆ. ಒಟ್ಟು 11 ಸ್ಟಾಫ್ ಕಾರ್​ ಡ್ರೈವರ್(Staff Car Driver) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್ 24, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ ಪೋಸ್ಟ್​ ಮೂಲಕ ಅರ್ಜಿ ಹಾಕಬೇಕು. ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು.‘

Ad Widget ... ..

Age
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನವೆಂಬರ್ 24, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ ಮೀರಿರಬಾರದು.

Ad Widget

ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಮಾಸಿಕ ₹19,900-63,200 ಸಂಬಳ ಕೊಡಲಾಗುತ್ತದೆ.
SC/ST/ESM ಮತ್ತು ಮಹಿಳಾ ಅಭ್ಯರ್ಥಿಗಳು: ಅರ್ಜಿ ಶುಲ್ಕ ಇಲ್ಲ
ಎಲ್ಲಾ ಇತರೆ ಅಭ್ಯರ್ಥಿಗಳು: ರೂ.100/-
ಪಾವತಿ ವಿಧಾನ: Online
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಧ್ಯಪ್ರದೇಶದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಡ್ರೈವಿಂಗ್ ಲೈಸೆನ್ಸ್​
ಡ್ರೈವಿಂಗ್ ಟೆಸ್ಟ್
ಟ್ರೇಡ್ ಟೆಸ್ಟ್
ಥಿಯರಿ ಟೆಸ್ಟ್​
ಪ್ರಾಕ್ಟಿಕಲ್ ಟೆಸ್ಟ್​ಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09/10/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ನವೆಂಬರ್ 24, 2023
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಅಸಿಸ್ಟೆಂಟ್ ಡೈರೆಕ್ಟರ್ (Estt/Rectt)
O/o ಮುಖ್ಯ ಪೋಸ್ಟ್‌ಮಾಸ್ಟರ್ ಜನರಲ್
M.P. ವೃತ್ತ
ಭೋಪಾಲ್-462027, ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಬೇಗನೆ ಅರ್ಜಿ ಹಾಕಿ ಪೋಸ್ಟ್ ಆಫೀಸ್ ಉದ್ಯೋಗ ಪಡೆದುಕೊಳ್ಳಿ.

Leave a Comment

Your email address will not be published. Required fields are marked *