Ad Widget .

ಬ್ಲೂಟೂತ್ ಬಳಸಿ ಕೆಪಿಎಸ್ಸಿ ಪರೀಕ್ಷೆ ಬರೆಯುತ್ತಿದ್ದ ನಕಲಿ ಅಭ್ಯರ್ಥಿ ಪೊಲೀಸ್ ಬಲೆಗೆ

ಸಮಗ್ರ ನ್ಯೂಸ್: ಬ್ಲೂಟೂತ್ ಬಳಸಿ ಕೆಪಿಎಸ್ಸಿ (KPSC) ಪರೀಕ್ಷೆ ಬರೆಯುತ್ತಿದ್ದ ನಕಲಿ ಅಭ್ಯರ್ಥಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ad Widget . Ad Widget .

ಯಾದಗಿರಿಯ ಅಫಜಲಪುರದ ಸೊನ್ನಾ ಗ್ರಾಮದ ಪುಟ್ಟು ಎಂಬಾತ ಬ್ಲೂಟೂತ್ ಬಳಸಿಕೊಂಡು ಪರೀಕ್ಷೆ ಬರೆಯುತ್ತಿದ್ದನು. ಈ ವೇಳೆ ವಿಚಾರಣೆ ನಡೆಸಿದಾಗ ಈತ ನಕಲಿ ಅಭ್ಯರ್ಥಿ ಎಂದು ತಿಳಿದು ಬಂದಿದೆ.

Ad Widget . Ad Widget .

ಆರೋಪಿಗಳನ್ನು ಯಾದಗಿರಿ ನಗರ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗಿದೆ. ಯಾದಗಿರಿ ಜಿಲ್ಲೆಯ 17 ಪರೀಕ್ಷಾ ಕೇಂದ್ರಗಳಲ್ಲಿ 7,884 ಅಭ್ಯರ್ಥಿಗಳು ಕೆಪಿಎಸ್ಸಿ ಪರೀಕ್ಷೆ ಬರೆಯುತ್ತಿದ್ದಾರೆ. ಈಗಾಗಲೇ ಪರೀಕ್ಷಾ ಕೇಂದ್ರದಲ್ಲಿ ಕಟ್ಟುನಿಟ್ಟಿನ ಕ್ರಮ ಇದ್ರೂ, ಈತ ಬ್ಲೂಟೂತ್ ಬಳಸಿ ಪರೀಕ್ಷೆ ಬರೆದಿದ್ದಾನೆ.

Leave a Comment

Your email address will not be published. Required fields are marked *