Ad Widget .

ಡ್ರೈವರ್​ ಹುದ್ದೆಗೆ ಸೇರಿಕೊಳ್ತೀರಾ? ಇಲ್ಲಿ ಜಾಬ್​ ಖಾಲಿ ಇದೆ, ಬೇಗ ಅಪ್ಲೇ ಮಾಡಿ

ಸಮಗ್ರ ಉದ್ಯೋಗ: Institute of Wood Science & Technology ಹೈರಿಂಗ್​ ಮಾಡ್ತಾ ಇದೆ. ಒಟ್ಟು 14 ಡ್ರೈವರ್, ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 30, ಕೊನೆಯ ದಿನಾಂಕವಾಗಿದೆ. ಆಸಕ್ತರು ಆಫ್​ಲೈನ್/ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. ಇನ್ನಷ್ಟು ಮಾಹಿತಿ ನಿಮಗಾಗಿ.
Education;
ಟೆಕ್ನಿಕಲ್ ಅಸಿಸ್ಟೆಂಟ್- ಪದವಿ
ಟೆಕ್ನಿಷಿಯನ್- 10ನೇ ತರಗತಿ, 12ನೇ ತರಗತಿ, ITI
ಡ್ರೈವರ್- 10ನೇ ತರಗತಿ

Ad Widget . Ad Widget .

JOb Details:
ಟೆಕ್ನಿಕಲ್ ಅಸಿಸ್ಟೆಂಟ್- 3
ಟೆಕ್ನಿಷಿಯನ್- 10
ಡ್ರೈವರ್- 1
Age:
ಟೆಕ್ನಿಕಲ್ ಅಸಿಸ್ಟೆಂಟ್- 21ರಿಂದ 30 ವರ್ಷ
ಟೆಕ್ನಿಷಿಯನ್- 21ರಿಂದ 30 ವರ್ಷ
ಡ್ರೈವರ್- 18ರಿಂದ 27 ವರ್ಷ
Salary ಬಗ್ಗೆ ತಿಳಿಸಿಲ್ಲ.
Application fees:
SC/ST/PH/ ಮಹಿಳಾ ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ.
ಉಳಿದ ಎಲ್ಲಾ ಅಭ್ಯರ್ಥಿಗಳು- 1000 ರೂ.
ಪಾವತಿಸುವ ಬಗೆ- ಡಿಮ್ಯಾಂಡ್ ಡ್ರಾಫ್ಟ್​
ಉದ್ಯೋಗದ ಸ್ಥಳ:
ಬೆಂಗಳೂರು

Ad Widget . Ad Widget .

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ನಿರ್ದೇಶಕರು
ICFRE-ಇನ್‌ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ & ಟೆಕ್ನಾಲಜಿ
18ನೇ ಕ್ರಾಸ್
ಮಲ್ಲೇಶ್ವರಂ
ಬೆಂಗಳೂರು-560003,
ಅರ್ಜಿ ಸಲ್ಲಿಸಲು ಕೊನೆಯ ದಿನ: ಅಕ್ಟೋಬರ್ 30, 2023 (ನಾಳೆ)
ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

Leave a Comment

Your email address will not be published. Required fields are marked *