Ad Widget .

ಕರ್ನಾಟಕದಲ್ಲಿಯೇ 15 ಹುದ್ದೆಗಳು ಬಾಕಿ ಇವೆ! ಬೇಗ ಅಪ್ಲೇ ಮಾಡಿ

ಸಮಗ್ರ ಉದ್ಯೋಗ: Karnataka Public Service Commission ನೇಮಕಾತಿಯ ಖಾಲಿ ಇರುವ ಒಟ್ಟು 15 ಕಮರ್ಷಿಯಲ್ ಟ್ಯಾಕ್ಸ್​ ಇನ್ಸ್​ಪೆಕ್ಟರ್ (HK) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿದೆ. ಆಸಕ್ತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಅರ್ಜಿ ಸಲ್ಲಿಸಬಹುದು. ಈ ಮೊದಲು ಅಕ್ಟೋಬರ್ 3, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು, ಬಳಿಕ ಆ ದಿನಾಂಕವನ್ನು ಅಕ್ಟೋಬರ್ 30ರವರೆಗೆ ವಿಸ್ತರಿಸಲಾಗಿತ್ತು. ಅದರಂತೆ ಅಭ್ಯರ್ಥಿಗಳು ನಾಳೆಯೊಳಗೆ ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು. ಕರ್ನಾಟಕ ಸರ್ಕಾರದ ಉದ್ಯೋಗ ಹುಡುಕುತ್ತಿದ್ರೆ ಈಗಲೇ ಅಪ್ಲೈ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ.
Age:
ಕರ್ನಾಟಕ ಲೋಕ ಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

Education:
ಕರ್ನಾಟಕ ಲೋಕ ಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಎಲ್​ಎಲ್​ಬಿ ಪೂರ್ಣಗೊಳಿಸಿರಬೇಕು.

Ad Widget . Ad Widget . Ad Widget .

Application Fees:
SC/ST/ ಪ್ರವರ್ಗ-1 & PH ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ.
ಮಾಜಿ ಸೈನಿಕ ಅಭ್ಯರ್ಥಿಗಳು- 50 ರೂ.
ಪ್ರವರ್ಗ 2ಎ/2ಬಿ/3ಎ & 3ಬಿ ಅಭ್ಯರ್ಥಿಗಳು- 300 ರೂ.
ಸಾಮಾನ್ಯ ಅಭ್ಯರ್ಥಿಗಳು- 600 ರೂ.
ಪಾವತಿಸುವ ಬಗೆ- ಆನ್​ಲೈನ್

₹ 33,450-62,600 ತಿಂಗಳಿಗೆ ಕೊಡಲಾಗುತ್ತದೆ.
ಕರ್ನಾಟಕ ಉದ್ಯೋಗದ ಸ್ಥಳ
ಆಯ್ಕೆ ಪ್ರಕ್ರಿಯೆ:
ಕನ್ನಡ ಭಾಷಾ ಪರೀಕ್ಷೆ
ಸ್ಪರ್ಧಾತ್ಮಕ ಪರೀಕ್ಷೆ
ಸಂದರ್ಶನ
ಅರ್ಜಿ ಸಲ್ಲಿಸಲು ಕೊನೆಯ ದಿನ: ಅಕ್ಟೋಬರ್ 30, 2023
ಕನ್ನಡ ಭಾಷಾ ಪರೀಕ್ಷೆ ನಡೆಯುವ ದಿನಾಂಕ: ಜನವರಿ 6, 2024

https://www.kpsc.kar.nic.in/indexk.html Online ಮೂಲಕ ಅಪ್ಲೇ ಮಾಡಿ

Leave a Comment

Your email address will not be published. Required fields are marked *