Ad Widget .

ಕೇರಳ ಸರಣಿ ಸ್ಪೋಟ ಪ್ರಕರಣ| ಎನ್ಐಎ ತಂಡ ದಾಂಗುಡಿ

ಸಮಗ್ರ ನ್ಯೂಸ್: ಕೇರಳದ ಎರ್ನಾಕುಲಂ ನ ಕ್ರಿಶ್ಚಿಯನ್ ಸಮುದಾಯದ ಕನ್ವೆನ್ಷನ್ ಹಾಲ್ ನಲ್ಲಿ ಟಾರ್ಗೆಟ್ ಮಾಡಿ ಸರಣಿ ಬ್ಲಾಸ್ಟ್ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಇದೀಗ ಕೇಂದ್ರ ಸಚಿವ ಅಮಿತ್ ಶಾ ಅವರ ಸೂಚನೆ ಮೇರೆಗೆ ನಾಲ್ವರು ಸದಸ್ಯರನ್ನು ಒಳಗೊಂಡ ಎನ್‌ಐಎ ಅಧಿಕಾರಿಗಳ ತಂಡ ಇದೀಗ ಕೇರಳಕ್ಕೆ ತೆರಳಿದೆ.

Ad Widget . Ad Widget .

ಕನ್ವೆನ್ಷನ್ ಹಾಲ್ ನಲ್ಲಿ ಭಕ್ತರು ಮೂರು ದಿನಗಳಿಂದ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದರು. ಇಂದು ಕೊನೆಯ ದಿನದ ಪ್ರಾರ್ಥನೆಗೆಂದು ಎರಡು ಸಾವಿರಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು. ಈ ವೇಳೆ ಸರಣಿ ಸ್ಫೋಟಗೊಂಡು ಓರ್ವ ವ್ಯಕ್ತಿ ಸಾವನ್ನಪ್ಪಿದ್ದು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *