Ad Widget .

ಡಿಗ್ರೀ ಪಾಸ್​ ಆಗಿದ್ಯಾ? ಹಾಗಾದ್ರೆ ಇಲ್ಲಿದೆ ನೋಡಿ ಬಂಪರ್​ ಉದ್ಯೋಗವಕಾಶ!

ಸಮಗ್ರ ಸಮಾಚಾರ: Government Employees Cooperative Bank Vijayapura ಹೈರಿಂಗ್​ ಮಾಡ್ತಾ ಇದ್ದಾರೆ. ಒಟ್ಟು 8 Junior Assistant ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 30, 2023 ಅಂದರೆ ನಾಳೆ ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವಿಜಯಪುರದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಆಸಕ್ತರು ಆಫ್​ಲೈನ್/ ಪೋಸ್ಟ್​ ಮೂಲಕ ಅಪ್ಲೈ ಮಾಡಬೇಕು. ಇನ್ನಷ್ಟು ಡೀಟೇಲ್ಸ್​ ಇಲ್ಲಿದೆ.

Ad Widget . Ad Widget .

Education:
ಸರ್ಕಾರಿ ನೌಕರರ ಸಹಕಾರಿ ಬ್ಯಾಂಕ್ ವಿಜಯಪುರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

Ad Widget . Ad Widget .

Age:
ಸರ್ಕಾರಿ ನೌಕರರ ಸಹಕಾರಿ ಬ್ಯಾಂಕ್ ವಿಜಯಪುರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಅಕ್ಟೋಬರ್ 30, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
SC/ST/ಪ್ರವರ್ಗ-I ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ-2A/2B/3A & 3B ಅಭ್ಯರ್ಥಿಗಳು: 03 ವರ್ಷಗಳು

Application Fees:
SC/ST ಅಭ್ಯರ್ಥಿಗಳು: ರೂ.500/-
ಸಾಮಾನ್ಯ ಅಭ್ಯರ್ಥಿಗಳು: ರೂ.1000/-
ಪಾವತಿ ವಿಧಾನ: Online

ವೇತನ:
ಮಾಸಿಕ ₹ 30,350-58,250

ಉದ್ಯೋಗದ ಸ್ಥಳ:
ವಿಜಯಪುರ

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಹೀಗೆ ಅಪ್ಲೇ ಮಾಡಿ;
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ನಾಳೆಯೊಳಗೆ ಕಳುಹಿಸಬೇಕು.

ನೇಮಕಾತಿ ವ್ಯವಸ್ಥಾಪಕರು ಮತ್ತು ಜನರಲ್ ಮ್ಯಾನೇಜರ್
ಸರ್ಕಾರಿ ನೌಕರರ ಸಹಕಾರಿ ಬ್ಯಾಂಕ್ ಲಿಮಿಟೆಡ್
ವಿಜಯಪುರ – 586101
ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆಯ ದಿನ: ಅಕ್ಟೋಬರ್ 30, 2023 (ನಾಳೆ)

Leave a Comment

Your email address will not be published. Required fields are marked *