Ad Widget

ರಿಸರ್ಚ್​ ಅಸೋಸಿಯೇಟ್ ಜಾಬ್​ ಖಾಲಿ ಇದೆ, ತಿಂಗಳಿಗೆ 47,000 ಕೊಡ್ತಾರೆ!

ಸಮಗ್ರ ಸಮಾಚಾರ: ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಖಾಲಿ ಇರುವ 1 ರಿಸರ್ಚ್​ ಅಸೋಸಿಯೇಟ್​ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು. ಇನ್ನಷ್ಟು ಮಾಹಿತಿ ನಿಮಗಾಗಿ.

Ad Widget . Ad Widget . Ad Widget . Ad Widget . Ad Widget . Ad Widget

Education: ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಎಚ್​.ಡಿ ಪೂರ್ಣಗೊಳಿಸಿರಬೇಕು.

Ad Widget . Ad Widget . Ad Widget .

Age:
ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನವೆಂಬರ್ 24, 2023ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಉದ್ಯೋಗದ ಸ್ಥಳ:
ಬೆಂಗಳೂರು
Salary
ಮಾಸಿಕ ₹ 47,000

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹೀಗೆ ಹಾಕಿ: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್​ ಐಡಿ [email protected] ಗೆ ನಾಳೆಯೊಳಗೆ ಕಳುಹಿಸಬೇಕು.

ಅಕ್ಟೋಬರ್ 30, 2023 ಇ-ಮೇಲ್ ಕಳುಹಿಸಲು ಕೊನೆಯ ದಿನ ಇದಾಗಿದೆ. ಸಿಲಿಕಾನ್ ಸಿಟಿಯಲ್ಲಿ ಉದ್ಯೋಗ ಮಾಡಲು ಬಯಸುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

2 thoughts on “ರಿಸರ್ಚ್​ ಅಸೋಸಿಯೇಟ್ ಜಾಬ್​ ಖಾಲಿ ಇದೆ, ತಿಂಗಳಿಗೆ 47,000 ಕೊಡ್ತಾರೆ!”

Leave a Comment

Your email address will not be published. Required fields are marked *