Ad Widget .

ಮಲಯಾಳಂ ನಟಿ ರೆಂಜುಷಾ ಮೆನನ್ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ಮಾಲಿವುಡ್ ನಟಿ
ರೆಂಜೂಷಾ ಮೆನನ್ (35) ಶವವಾಗಿ ಪತ್ತೆಯಾಗಿದ್ದಾರೆ. ಕೇರಳದ ತಿರುವನಂತಪುರಂನ ಕರಿಯಂನಲ್ಲಿರುವ ತನ್ನ ಫ್ಲ್ಯಾಟ್‌ನಲ್ಲಿ ನಟಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

Ad Widget . Ad Widget .

ಸಿನಿಮಾರಂಗ ಮಾತ್ರವಲ್ಲದೆ ಕಿರುತೆರೆಯಲ್ಲೂ ಅವರು ಬಣ್ಣ ಹಚ್ಚಿದ್ದರು. ಧಾರಾವಾಹಿಗಳಲ್ಲಿ ಲೈನ್ ಪ್ರೊಡ್ಯೂಸರ್ ಆಗಿಯೂ ಕೆಲಸ ಮಾಡಿದ್ದಾರೆ. ಸದ್ಯ ಈ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ತನಿಖೆ ಬಳಿಕವಷ್ಟೇ ನಿಖರ ಕಾರಣ ತಿಳಿದು ಬರಬೇಕಿದೆ.

Ad Widget . Ad Widget .

ಕಿರುತೆರೆ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದ ಅವರು, ‘ಸ್ತ್ರೀ’, ‘ನಿಜಾಲಟ್ಟಂ’, ‘ಮಗಳುದೆ ಅಮ್ಮ’ ಮತ್ತು ‘ಬಾಲಾಮಣಿ’ ಮುಂತಾದ ಧಾರಾವಾಹಿಗಳಲ್ಲಿ ನಟಿಸಿದ್ದರು.

‘ಸಿಟಿ ಆಫ್ ಗಾಡ್’, ‘ಬಾಂಬೆ ಮಾರ್ಚ್ 12’, ‘ಲಿಸಮ್ಮಾಯುಡೆ ವೀಡು’, ‘ಅದ್ಭುತ ದ್ವೀಪ್’, ಮತ್ತು ‘ಕಾರ್ಯಸ್ಥಾನ’ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದರು.

Leave a Comment

Your email address will not be published. Required fields are marked *