ಅಕ್ಕಿ ಕಾಳಿನಲ್ಲಿ ನಾಡಗೀತೆ ಬರೆದು ರೆಕಾರ್ಡ್ ನಿರ್ಮಿಸಿದ ಕುಕ್ಕೆ ಸುಬ್ರಹ್ಮಣ್ಯದ ಕಲಾವಿದ
ಸಮಗ್ರ ನ್ಯೂಸ್: ಅಕ್ಕಿ ಕಾಳಿನಲ್ಲಿ ನಾಡಗೀತೆ ಬರೆಯುವ ಮೂಲಕ ಕುಕ್ಕೆ ಸುಬ್ರಹ್ಮಣ್ಯದ ಕಲಾವಿದ ಮೈಕ್ರೊ ಪರಮೇಶ್ ಇಂಡಿಯಾ ಬುಕ್ ಆಪ್ ರೆಕಾರ್ಡ್ ಸೇರಿದ್ದಾರೆ. ನಾಡಗೀತೆ ಬರೆಯಲು 136 ಅಕ್ಕಿ ಕಾಳು ಹಾಗೂ 2 ಗಂಟೆ ಸಮಯ ತೆಗೆದುಕೊಂಡಿದ್ದಾರೆ. ಕಡಿಮೆ ಅವಧಿಯಲ್ಲಿ, ಕಡಿಮೆ ಅಕ್ಕಿ ಕಾಳುಗಳನ್ನು ಬಳಸಿಕೊಂಡು ಈ ದಾಖಲೆ ಮಾಡಿರುವುದು ಅವರ ಸಾಧನೆಯಾಗಿದೆ. ಇಂಡಿಯಾ ಬುಕ್ ಆಪ್ ರೆಕಾರ್ಡ್ ಸಂಸ್ಥೆಯುವರು ಇತ್ತೀಚೆಗೆ ಕುಕ್ಕೆಗೆ ಬಂದು ಪರಮೇಶ ಅವರ ಸಾಧನೆಯನ್ನು ವೀಡಿಯೊ ದಾಖಲೆ ಮಾಡಿಕೊಂಡು ಹೋಗಿದ್ದರು. ಗುರುವಾರ ಸಂಸ್ಥೆಯು […]
ಅಕ್ಕಿ ಕಾಳಿನಲ್ಲಿ ನಾಡಗೀತೆ ಬರೆದು ರೆಕಾರ್ಡ್ ನಿರ್ಮಿಸಿದ ಕುಕ್ಕೆ ಸುಬ್ರಹ್ಮಣ್ಯದ ಕಲಾವಿದ Read More »










