ಆಯುಧಪೂಜೆ ದಿನ ವಿಧಾನಸೌಧ, ವಿಕಾಸ ಸೌಧದಲ್ಲಿ ಅರಶಿನ ಕುಂಕುಮ ಬಳಸುವಂತಿಲ್ಲ – ಸಿಎಂ
ಸಮಗ್ರ ನ್ಯೂಸ್: ರಾಜ್ಯ ಸರ್ಕಾರವು ಆಯುಧ ಪೂಜೆಗೆ ವಿಧಾನಸೌಧ ಹಾಗೂ ವಿಕಾಸಸೌಧಗಳಲ್ಲಿ ಅರಿಶಿನ ಕುಂಕುಮ ಸೇರಿ ರಾಸಾಯನಿಕ ವಸ್ತುಗಳನ್ನು ಬಳಸದಂತೆ ಆದೇಶ ಹೊರಡಿಸಿರುವ ಕುರಿತಂತೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ಅರಿಶಿನ-ಕುಂಕುಮ ಸೇರಿದಂತೆ ಯಾವುದೇ ರಾಸಾಯನಿಕಯುಕ್ತ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್‌ಗಳಲ್ಲಿ ಬಳಸಬಾರದು ಎಂದು ಹೊರಡಿಸಿರುವ ಆದೇಶ ಇದು ಹೊಸತೇನಲ್ಲ. ಇವುಗಳು ಪಾರಂಪರಿಕ ಕಟ್ಟಡಗಳಾಗಿರುವುದರಿಂದ ರಾಸಾಯನಿಕಯುಕ್ತ ಬಣ್ಣಗಳು ನೆಲಹಾಸಿನ ಮೇಲೆ ಬಿದ್ದು, ಅವುಗಳ ಕಲೆ ಶಾಶ್ವತವಾಗಿ
ಆಯುಧಪೂಜೆ ದಿನ ವಿಧಾನಸೌಧ, ವಿಕಾಸ ಸೌಧದಲ್ಲಿ ಅರಶಿನ ಕುಂಕುಮ ಬಳಸುವಂತಿಲ್ಲ – ಸಿಎಂ Read More »










