ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಕುಕ್ಕೆ ಸುಬ್ರಹ್ಮಣ್ಯ ಭೇಟಿ| ಅಡಿಕೆ ಎಲೆ ಚುಕ್ಕಿ ರೋಗಕ್ಕೆ ಪರಿಹಾರದ ಭರವಸೆ
ಸಮಗ್ರ ನ್ಯೂಸ್: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಅ.15ರಂದು ಭೇಟಿ ನೀಡಿ, ಸೇವೆ ಸಲ್ಲಿಸಿದರು ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ದಕ್ಷಿಣ ಕನ್ನಡದಲ್ಲಿ ಅಡಿಕೆ ಕೃಷಿಗೆ ಎದುರಾಗಿರುವ ಎಲೆ ಚುಕ್ಕಿ ರೋಗಕ್ಕೆ ಈ ಬಾರಿಯ ಬಜೆಟ್ ನಲ್ಲಿ ಪರಿಹಾರ ಧನ ಮೀಸಲಿಡುವ ಬಗ್ಗೆ ಗಮನ ಹರಿಸುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುನಿಲ್ ಕುಮಾರ್ ಶೆಟ್ಟಿ, ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಮಾಜಿ ತಾ.ಪಂ […]










