October 2023

ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಅದ್ಭುತ ಸಾಧನೆ/ 28 ಪದಕಗಳ ಹೊಸ ಮೈಲುಗಲ್ಲು

ಸಮಗ್ರ ನ್ಯೂಸ್: ಚೀನಾದಲ್ಲಿ ನಡೆದ ಏಷ್ಯನ್ ಗೇಮ್ಸ್ ನಲ್ಲಿ ಭಾರತವು 107 ಪದಕಗಳನ್ನು ಗೆಲ್ಲುವುದರೊಂದಿಗೆ ಹೊಸದೊಂದು ದಾಖಲೆಯನ್ನು ಸೃಷ್ಟಿಸಿದೆ. 28 ಚಿನ್ನದ ಪದಕ, 38 ಬೆಳ್ಳಿಯ ಪದಕ ಮತ್ತು 41 ಕಂಚಿನ ಪದಕಗಳನ್ನು ಭಾರತವು ಗೆದ್ದುಕೊಂಡಿದೆ. 374 ಪದಕಗಳನ್ನು ಗೆದ್ದುಕೊಂಡ ಚೀನಾವು ಪ್ರಥಮ ಸ್ಥಾನವನ್ನು ಗಳಿಸಿಕೊಂಡಿದ್ದು, ಜಪಾನ್ ಮತ್ತು ರಿಪಬ್ಲಿಕ್ ಆಫ್ ಕೊರಿಯಾ ದ್ವಿತೀಯ ಮತ್ತು ತೃತೀಯ ಸ್ಥಾನವನ್ನು ಗಳಿಸಿಕೊಂಡಿದೆ. ಭಾರತವು ಒಟ್ಟು ಪದಕಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಕೊನೆಯ ದಿನ 6 ಚಿನ್ನದ ಪದಕ ಸೇರಿದಂತೆ […]

ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಅದ್ಭುತ ಸಾಧನೆ/ 28 ಪದಕಗಳ ಹೊಸ ಮೈಲುಗಲ್ಲು Read More »

mIndian Army Jobs ಹುದ್ದೆಗಳ ಅಪ್ಲೇ ಮಾಡಿ, ನಾಳೆಯೇ ಲಾಸ್ಟ್​ ಡೇಟ್​!

ಸಮಗ್ರ ಉದ್ಯೋಗ: Indian Armyಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಹಾಕಲು ಹೈರಿಂಗ್​ ಮಾಡ್ತಾ ಇದೆ. ಒಟ್ಟು 24 ಗ್ರೂಪ್ ಸಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 8, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು. ದೇಶದ ರಕ್ಷಣಾ ವ್ಯವಸ್ಥೆಯಲ್ಲಿ ಕೆಲಸ ಮಾಡಲು ಬಯಸುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. Education:ಭಾರತೀಯ ಸೇನೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ

mIndian Army Jobs ಹುದ್ದೆಗಳ ಅಪ್ಲೇ ಮಾಡಿ, ನಾಳೆಯೇ ಲಾಸ್ಟ್​ ಡೇಟ್​! Read More »

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿದ ಲಾರಿ

ಸಮಗ್ರ ನ್ಯೂಸ್: ಅಕ್ಕಿ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಕಮರಿಗೆ ಉರುಳಿದ ಘಟನೆ ಅ. 7ರಂದು ಬಿ.ಸಿ.ರೋಡು- ಪುಂಜಾಲಕಟ್ಟೆ ಹೆದ್ದಾರಿಯ ನಾವೂರಿನ ಹಂಚಿಕಟ್ಟೆ ಎಂಬಲ್ಲಿ ನಡೆದಿದೆ. ಲಾರಿಯು ಬಂಟ್ವಾಳ ಕಡೆಯಿಂದ ಬೆಳ್ತಂಗಡಿ ಕಡೆಗೆ ಸಾಗುತ್ತಿದ್ದಾಗ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಕೆಳಕ್ಕೆ ಕಮರಿಗೆ ಮಗುಚಿ ಬಿದ್ದಿದೆ. ಪಕ್ಕದಲ್ಲೇ ವಿದ್ಯುತ್ ತಂತಿ ಹಾದು ಹೋಗಿದ್ದು ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸದೇ ಲಾರಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿದ ಲಾರಿ Read More »

ಚೂಂತಾರು ವೇ.ಮೂ. ಲಕ್ಷ್ಮೀನಾರಾಯಣ ಭಟ್ಟರ ಸ್ಮರಣಾರ್ಥ ವೆಂಕಟ್ರಮಣ ಭಟ್ ಮತ್ತು ಪದ್ಮನಾಭ ಭಟ್ಟರಿಗೆ ವೈದಿಕರಿಗೆ ಪುರಸ್ಕಾರ

ಸಮಗ್ರ ನ್ಯೂಸ್:ವೇದಮೂರ್ತಿ ಲಕ್ಷ್ಮೀನಾರಾಯಣ ಭಟ್ ಚೂಂತಾರುರವರ ಸ್ಮರಣಾರ್ಥ ವೈದಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸುವ ಕಾರ್ಯಕ್ರಮವನ್ನು ಅವರ ಪುಣ್ಯತಿಥಿಯ ದಿನವಾದ ಅ. 3ರಂದು ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದ ಆಶ್ರಯದಲ್ಲಿ ಚೂಂತಾರು ಉಪಾಸನಾದಲ್ಲಿ ನಡೆಯಿತು. ಪ್ರಥಮ ವರ್ಷದ ಪುರಸ್ಕಾರವನ್ನು ಕೊಳ್ತಿಗೆ ಗ್ರಾಮದ ಚೌರ್ಕಾಡು ಮನೆತನದವರಾದ ದರ್ಭೆ ವೆಂಕಟ್ರಮಣ ಭಟ್ ಮತ್ತು ಐವರ್ನಾಡು ದೇವಸ್ಥಾನದ ಅರ್ಚಕ ಪರಕ್ಕಜೆ ಮೂಲದ ಪದ್ಮನಾಭ ಭಟ್ ರಿಗೆ ನೀಡಲಾಯಿತು.ವಂದಿಸಿದರು. ಪ್ರಶಸ್ತಿಯನ್ನು ರೂ. 5000/- ಮೊತ್ತದೊಂದಿಗೆ, ಸನ್ಮಾನಪತ್ರವನ್ನು ನೀಡಲಾಯಿತು. ನೀರಬಿದಿರೆ ಶಂಕರ ಭಟ್

ಚೂಂತಾರು ವೇ.ಮೂ. ಲಕ್ಷ್ಮೀನಾರಾಯಣ ಭಟ್ಟರ ಸ್ಮರಣಾರ್ಥ ವೆಂಕಟ್ರಮಣ ಭಟ್ ಮತ್ತು ಪದ್ಮನಾಭ ಭಟ್ಟರಿಗೆ ವೈದಿಕರಿಗೆ ಪುರಸ್ಕಾರ Read More »

ಕಾಫಿನಾಡಲ್ಲಿ ಸೆರೆ ಸಿಕ್ಕ ಅಪರೂಪದ ಹಾವು…| ತಲೆ ಮೇಲೆ ಬಿದ್ದ ನೀರನ್ನು ಹಾಗೇ ಹೀರಿಕೊಳ್ಳುತ್ತೆ..!

ಸಮಗ್ರ ನ್ಯೂಸ್: ಇತ್ತೀಚೆಗೆ ಹಾವಿನ ಸಂತತಿಯು ಕಡಿಮೆಯಾಗಿದೆ. ಇಂತಹ ಸಮಯದಲ್ಲಿ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹಾವಿನ ಸಂತತಿಯಲ್ಲೇ ಅತ್ಯಂತ ಸುಂದರವಾದ ಹಾವನ್ನು ಸೆರೆ ಹಿಡಿಯಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ಅಪರೂಪದ ಬ್ಯಾಂಬೋ ಪಿಟ್ ವೈಫರ್ ಹಾವು ಸೆರೆ ಸೆರೆಸಿಕ್ಕಿದೆ ಇದು ಪಶ್ಚಿಮ ಘಟ್ಟಗಳಲ್ಲಿ ಮಾತ್ರ ಇರುವ ಅಳಿವಿನಂಚಿನ ಉರಗವಾಗಿದ್ದು ಕಳಸೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ಚಂದ್ರು ಭಟ್ ಅವರ ಮನೆಯ ಅಂಗಳದಲ್ಲಿ ಈ ಹಾವು ಸಿಕ್ಕಿದೆ. ಈ ಹಾವಿನ ವಿಶೇಷವೆನೆಂದರೆ ತಲೆ ಮೇಲೆ ಬಿದ್ದ ನೀರನ್ನ ಹಾಗೇ ಹೀರಿಕೊಳ್ಳುವ ಅಪರೂಪದ

ಕಾಫಿನಾಡಲ್ಲಿ ಸೆರೆ ಸಿಕ್ಕ ಅಪರೂಪದ ಹಾವು…| ತಲೆ ಮೇಲೆ ಬಿದ್ದ ನೀರನ್ನು ಹಾಗೇ ಹೀರಿಕೊಳ್ಳುತ್ತೆ..! Read More »

ಪ್ರಚೋದನಕಾರಿ ಹೇಳಿಕೆ| ಶಿವಮೊಗ್ಗದಲ್ಲಿ ಅರುಣ್ ಪುತ್ತಿಲ ವಿರುದ್ದ ದೂರು ದಾಖಲು

ಸಮಗ್ರ ನ್ಯೂಸ್: ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಪುತ್ತೂರಿನ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಶಿವಮೊಗ್ಗದಲ್ಲಿ ದೂರು ದಾಖಲಾಗಿದೆ. ನಿನ್ನೆ ಶಿವಮೊಗ್ಗದ ರಾಗಿಗುಡ್ಡದ ಗಲಭೆ ಪೀಡಿತ ಪ್ರದೇಶಕ್ಕೆ ಅವರು ಭೇಟಿ ನೀಡಿದ್ದರು. ಈ ವೇಳೆ‌ ಅಲ್ಲಿನ ಜನರೊಂದಿಗೆ ಮಾತನಾಡುತ್ತಾ ಮನೆಯಲ್ಲಿದ್ದ ಆಯುಧಗಳಿಗೆ ಪೂಜೆ ಮಾಡಿ ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿಕೆ ನೀಡಿದ್ದರು. ರಾಗಿಗುಡ್ಡ ಗಲಭೆ ಪೀಡಿತ ಪ್ರದೇಶದಲ್ಲಿ 144 ಸೆಕ್ಷನ್ ಜಾರಿಯಿದ್ದು ನಿಷೇಧಾಜ್ಞೆ ಇದ್ದರೂ ಇದರ ನಡುವೆ ಅರುಣ್ ಕುಮಾರ್ ಪುತ್ತಿಲ ಪ್ರಚೋದನಾಕಾರಿ‌

ಪ್ರಚೋದನಕಾರಿ ಹೇಳಿಕೆ| ಶಿವಮೊಗ್ಗದಲ್ಲಿ ಅರುಣ್ ಪುತ್ತಿಲ ವಿರುದ್ದ ದೂರು ದಾಖಲು Read More »

“ಬಸ್ಸಿಗೆ ಬೆಂಕಿ ಹಾಕ್ತೇನೆ, ವಿಧಾನ ಸೌಧಕ್ಕೆ ಕಲ್ಲೆಸಿತೇನೆ”| ಪುನಿತ್ ಕೆರೆಹಳ್ಳಿ ವಿರುದ್ದ ಮತ್ತೆ ದೂರು ದಾಖಲು

ಸಮಗ್ರ ನ್ಯೂಸ್: ”ರಾಜ್ಯ ಸರಕಾರ ನನ್ನ ಮನವಿ ಸ್ವೀಕರಿಸದಿದ್ದರೆ ಬಸ್ಸಿಗೆ ಬೆಂಕಿ ಹಾಕುತ್ತೇನೆ, ವಿಧಾನಸೌಧಕ್ಕೆ ಕಲ್ಲು ಎಸೆಯುತ್ತೇನೆ” ಎಂದು ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಹೇಳಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಬೆಂಗಳೂರು ಜಿಲ್ಲಾ ಕಾಂಗ್ರೆಸ್‌ ಪ್ರಚಾರ ಸಮಿತಿ ವಿಧಾನಸೌಧ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ರಾಜ್ಯ ಸರಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ಅಸ್ವಸ್ಥಗೊಂಡ ಹಿನ್ನಲೆಯಲ್ಲಿ ಪೊಲೀಸರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ತನ್ನ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಭೇಟಿ

“ಬಸ್ಸಿಗೆ ಬೆಂಕಿ ಹಾಕ್ತೇನೆ, ವಿಧಾನ ಸೌಧಕ್ಕೆ ಕಲ್ಲೆಸಿತೇನೆ”| ಪುನಿತ್ ಕೆರೆಹಳ್ಳಿ ವಿರುದ್ದ ಮತ್ತೆ ದೂರು ದಾಖಲು Read More »

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ನಾಳೆ ಸುಬ್ರಹ್ಮಣ್ಯಕ್ಕೆ

ಸಮಗ್ರ ನ್ಯೂಸ್: ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀ ಹೆಚ್ ಡಿ ದೇವೇಗೌಡರು ನಾಳೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಲಿದ್ದಾರೆ. ನಾಳೆ ಮಧ್ಯಾಹ್ನ ಪತ್ನಿ ಸಮೇತರಾಗಿ ಬೆಂಗಳೂರಿನಿಂದ ಹೆಲಿಕಾಪ್ಟರ್‍ನಲ್ಲಿ ಹೊರಡಲಿರುವ ದೇವೇಗೌಡರು, ಬಿಳಿನೆಲೆ ಗೋಪಾಲಕೃಷ್ಣ ಫ್ರೌಡಶಾಲೆ ಮೈದಾನದಲ್ಲಿ ಇಳಿದು ನಂತರ ಸುಬ್ರಹ್ಮಣ್ಯಕ್ಕೆ ಆಗಮಿಸಲಿದ್ದಾರೆ. ನಾಳೆ ಸಂಜೆ 6.00 ಗಂಟೆಗೆ ಸುಬ್ರಹ್ಮಣ್ಯ ದೇಗುಲದಲ್ಲಿ ಪೂಜೆ ಸಲ್ಲಿಸಲಿರುವ ದೇವೇಗೌಡರು, ರಾತ್ರಿ ಸುಬ್ರಹ್ಮಣ್ಯದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಸೋಮವಾರದಂದು ಬೆಳಿಗ್ಗೆ ಪೂಜೆ ಸಲ್ಲಿಸಿ, ನಂತರ ಬೆಂಗಳೂರಿಗೆ ತೆರಳಲಿದ್ದಾರೆ.

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ನಾಳೆ ಸುಬ್ರಹ್ಮಣ್ಯಕ್ಕೆ Read More »

ಏಷ್ಯನ್ ಗೇಮ್ಸ್: ಮಹಿಳಾ ವಿಭಾಗದ ಕಬಡ್ಡಿಯಲ್ಲಿ ಚೊಚ್ಚಲ ಚಿನ್ನ ಗೆದ್ದ ಭಾರತ

ಸಮಗ್ರ ನ್ಯೂಸ್: ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ 2023ರ ಏಷ್ಯನ್ ಗೇಮ್ಸ್‌ನ ಮಹಿಳಾ ಕಬಡ್ಡಿ ಸ್ಪರ್ಧೆಯ ಫೈನಲ್‌ನಲ್ಲಿ ಚೈನೀಸ್ ತೈಪೆಯನ್ನು ಸೋಲಿಸುವ ಮೂಲಕ ಭಾರತೀಯ ಮಹಿಳಾ ತಂಡ ಚಿನ್ನ ಪದಕಕ್ಕೆ ಕೊರಳೊಡ್ಡಿತು. ಶನಿವಾರ ಮುಂಜಾನೆ ಭಾರತೀಯ ತಂಡವು ಆರ್ಚರಿಯಲ್ಲಿ 2 ಚಿನ್ನ, ಒಂದು ಬೆಳ್ಳಿ, ಒಂದು ಕಂಚಿನ ಪದಕಗಳು ಮತ್ತು ಮಹಿಳಾ ಕಬಡ್ಡಿ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತ ಈವರೆಗೆ 25 ಚಿನ್ನ, 35 ಬೆಳ್ಳಿ ಮತ್ತು 40 ಕಂಚು ಸೇರಿದಂತೆ 100 ಪದಕಗಳನ್ನು ಗೆಲ್ಲುವ

ಏಷ್ಯನ್ ಗೇಮ್ಸ್: ಮಹಿಳಾ ವಿಭಾಗದ ಕಬಡ್ಡಿಯಲ್ಲಿ ಚೊಚ್ಚಲ ಚಿನ್ನ ಗೆದ್ದ ಭಾರತ Read More »

ಪಲ್ಲಕ್ಕಿ ಬಸ್ ಗಳಿಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಕಾಂಗ್ರೆಸ್ ಸರ್ಕಾರ ಶಕ್ತಿ ಯೋಜನೆಯನ್ನು ಜಾರಿಗೆ ತಂದಿದೆ, ಇದಕ್ಕೆ ಪೂರಕವಾಗಿ ರಾಜ್ಯದಲ್ಲಿ ಇಂದಿನಿಂದ ಕೆಎಸ್​​ಆರ್​ಟಿಸಿ ಪಲ್ಲಕ್ಕಿ ಉತ್ಸವ ಶುರುವಾಗಿದೆ. ಸಿಎಂ ಸಿದ್ದರಾಮಯ್ಯನವರು ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂಭಾಗ ಕೆಎಸ್​ಆರ್​ಟಿಸಿ ಪಲ್ಲಕ್ಕಿ ಉತ್ಸವಕ್ಕೆ ಅಧಿಕೃತ ಚಾಲನೆ ನೀಡಿದ್ದಾರೆ. ಇಂದು ಸಾರಿಗೆ ಇಲಾಖೆಯ ಹೊಸ 148 ಬಸ್​​ಗಳಿಗೆ ಹಸಿರು ನಿಶಾನೆ ತೋರಿದ್ದಾರೆ. ಅವುಗಳಲ್ಲಿ 100 ಕೆಎಸ್‌ಆರ್‌ಟಿಸಿ, 40 ನಾನ್ ಎಸಿ ಪಲ್ಲಕ್ಕಿ ಹೆಸರಿನ ಸ್ಲೀಪರ್ ಕೋಚ್, 4 ಎಸಿ ಸ್ಲೀಪರ್ ಕೋಚ್ ಬಸ್​ಗಳಿಗೆ ಚಾಲನೆ ಸಿಕ್ಕಿದೆ. ಇದೇ

ಪಲ್ಲಕ್ಕಿ ಬಸ್ ಗಳಿಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ Read More »