October 2023

ರಿಸರ್ಚ್​ ಅಸೋಸಿಯೇಟ್ ಜಾಬ್​ ಖಾಲಿ ಇದೆ, ತಿಂಗಳಿಗೆ 47,000 ಕೊಡ್ತಾರೆ!

ಸಮಗ್ರ ಸಮಾಚಾರ: ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಖಾಲಿ ಇರುವ 1 ರಿಸರ್ಚ್​ ಅಸೋಸಿಯೇಟ್​ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು. ಇನ್ನಷ್ಟು ಮಾಹಿತಿ ನಿಮಗಾಗಿ. Education: ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಎಚ್​.ಡಿ ಪೂರ್ಣಗೊಳಿಸಿರಬೇಕು. Age:ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ […]

ರಿಸರ್ಚ್​ ಅಸೋಸಿಯೇಟ್ ಜಾಬ್​ ಖಾಲಿ ಇದೆ, ತಿಂಗಳಿಗೆ 47,000 ಕೊಡ್ತಾರೆ! Read More »

ಬೆಂಗಳೂರು: ಅಗ್ನಿ ಅನಾಹುತಕ್ಕೆ 10ಕ್ಕೂ ಹೆಚ್ಚು ಬಸ್‌ಗಳು ಭಸ್ಮ

ಸಮಗ್ರ ನ್ಯೂಸ್: ಬೆಂಗಳೂರು ಸೋಮವಾರ ಮತ್ತೊಂದು ಬೃಹತ್ ಬೆಂಕಿ ಅವಘಡಕ್ಕೆ ಸಾಕ್ಷಿಯಾಗಿದೆ. ಪಬ್, ಪಟಾಕಿ ಗೋದಾಮಿನಲ್ಲಿ ಬೆಂಕಿ ದುರಂತ ಬೆನ್ನಲ್ಲೆ ಇದೀಗ ಬಸ್‌ಗಳಿಗೆ ಬೆಂಕಿ ಬಿದ್ದಿದೆ. ಒಟ್ಟು ಹತ್ತಕ್ಕೂ ಹೆಚ್ಚು ಬಸ್‌ಗಳು ಬೆಂಕಿಗೆ ಆಹುತಿ ಆಗಿವೆ. ವೀರಭದ್ರನಗರದಲ್ಲಿ‌ ನಿಲ್ಲಿಸಲಾಗಿದ್ದ ಖಾಸಗಿ ಬಸ್‌ಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಪಕ್ಕದಲ್ಲಿಯೇ ಶೆಡ್‌ಗಳಿದ್ದು, ಬೆಂಕಿ ಹೊತ್ತಿಕೊಂಡ ಬಗ್ಗೆ ನಿಖರ ಕಾರಣ ತಿಳಿದು ಬರಬೇಕಿದೆ. ಸ್ಥಳದಲ್ಲಿ ನಿಲ್ಲಿಸಿರುವ ಎರಡು ಬಸ್‌ಗಳಿಗೆ ಮೊದಲು ಬೆಂಕಿ ಹೊತ್ತಿಕೊಂಡು ನಂತರ ಅದು ಹತ್ತಕ್ಕೂ ಹೆಚ್ಚು ಬಸ್‌ಗಳಿಗೆ ಚಾಚಿಕೊಂಡಿತು. ನೋಡು

ಬೆಂಗಳೂರು: ಅಗ್ನಿ ಅನಾಹುತಕ್ಕೆ 10ಕ್ಕೂ ಹೆಚ್ಚು ಬಸ್‌ಗಳು ಭಸ್ಮ Read More »

ಪೆರ್ನಾಜೆ:ಅಡ್ಯನಡ್ಕದಲ್ಲಿ ಮನಸೂರಗೊಂಡ ಸ್ವರ ಸಿಂಚನ ಸಂಗೀತದ ಝೇಂಕಾರ….!

ಸಮಗ್ರ ನ್ಯೂಸ್ : ನಾದಕ್ಕೆ ರೂಪವಿಲ್ಲ ರಾಗ ಅನುರಾಗದೊಂದಿಗೆ ರಾಗಾನುರಾಗ ಸ್ವರನಾದ ಅರಳಿತು ಶ್ರೀ ದುರ್ಗಾಪರಮೇಶ್ವರಿ ಮತ್ತು ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ನವರಾತ್ರಿ ಮತ್ತು ಶ್ರೀ ಶಾರದೋತ್ಸವದ 34ನೇ ವರ್ಷದ ಉತ್ಸವದಂದು ಸ್ವರ ಸಿಂಚನ ಸಂಗೀತ ಶಾಲೆ ವಿಟ್ಲ ಹಾಗೂ ಪಡಿಬಾಗಿಲು ಸವಿತಾ ಕೋಡಂದೂರ್ ಮತ್ತು ವಿದ್ಯಾರ್ಥಿಗಳಿಂದ ನಡೆದ ಭಕ್ತಿ ಗಾನ ರಸಮಂಜರಿ ಕಾರ್ಯಕ್ರಮವನ್ನು ವೇ.ಮು ರಾಮಕೃಷ್ಣ ಭಟ್ ನೀರಮೂಲೆ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಭಕ್ತಿಗೀತೆ ,ಭಾವಗೀತೆ, ಜನಪದ ಗೀತೆ , ದಾಸರ

ಪೆರ್ನಾಜೆ:ಅಡ್ಯನಡ್ಕದಲ್ಲಿ ಮನಸೂರಗೊಂಡ ಸ್ವರ ಸಿಂಚನ ಸಂಗೀತದ ಝೇಂಕಾರ….! Read More »

ಡಿಗ್ರೀ ಪಾಸ್​ ಆಗಿದ್ಯಾ? ಹಾಗಾದ್ರೆ ಇಲ್ಲಿದೆ ನೋಡಿ ಬಂಪರ್​ ಉದ್ಯೋಗವಕಾಶ!

ಸಮಗ್ರ ಸಮಾಚಾರ: Government Employees Cooperative Bank Vijayapura ಹೈರಿಂಗ್​ ಮಾಡ್ತಾ ಇದ್ದಾರೆ. ಒಟ್ಟು 8 Junior Assistant ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 30, 2023 ಅಂದರೆ ನಾಳೆ ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವಿಜಯಪುರದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಆಸಕ್ತರು ಆಫ್​ಲೈನ್/ ಪೋಸ್ಟ್​ ಮೂಲಕ ಅಪ್ಲೈ ಮಾಡಬೇಕು. ಇನ್ನಷ್ಟು ಡೀಟೇಲ್ಸ್​ ಇಲ್ಲಿದೆ. Education:ಸರ್ಕಾರಿ ನೌಕರರ ಸಹಕಾರಿ ಬ್ಯಾಂಕ್ ವಿಜಯಪುರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ

ಡಿಗ್ರೀ ಪಾಸ್​ ಆಗಿದ್ಯಾ? ಹಾಗಾದ್ರೆ ಇಲ್ಲಿದೆ ನೋಡಿ ಬಂಪರ್​ ಉದ್ಯೋಗವಕಾಶ! Read More »

ಕೇರಳ ಸರಣಿ ಸ್ಪೋಟ ಪ್ರಕರಣ| ಎನ್ಐಎ ತಂಡ ದಾಂಗುಡಿ

ಸಮಗ್ರ ನ್ಯೂಸ್: ಕೇರಳದ ಎರ್ನಾಕುಲಂ ನ ಕ್ರಿಶ್ಚಿಯನ್ ಸಮುದಾಯದ ಕನ್ವೆನ್ಷನ್ ಹಾಲ್ ನಲ್ಲಿ ಟಾರ್ಗೆಟ್ ಮಾಡಿ ಸರಣಿ ಬ್ಲಾಸ್ಟ್ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಇದೀಗ ಕೇಂದ್ರ ಸಚಿವ ಅಮಿತ್ ಶಾ ಅವರ ಸೂಚನೆ ಮೇರೆಗೆ ನಾಲ್ವರು ಸದಸ್ಯರನ್ನು ಒಳಗೊಂಡ ಎನ್‌ಐಎ ಅಧಿಕಾರಿಗಳ ತಂಡ ಇದೀಗ ಕೇರಳಕ್ಕೆ ತೆರಳಿದೆ. ಕನ್ವೆನ್ಷನ್ ಹಾಲ್ ನಲ್ಲಿ ಭಕ್ತರು ಮೂರು ದಿನಗಳಿಂದ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದರು. ಇಂದು ಕೊನೆಯ ದಿನದ ಪ್ರಾರ್ಥನೆಗೆಂದು ಎರಡು ಸಾವಿರಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು. ಈ ವೇಳೆ ಸರಣಿ ಸ್ಫೋಟಗೊಂಡು

ಕೇರಳ ಸರಣಿ ಸ್ಪೋಟ ಪ್ರಕರಣ| ಎನ್ಐಎ ತಂಡ ದಾಂಗುಡಿ Read More »

3ನೇ ಮಹಾಯುದ್ಧಕ್ಕೆ ಸಿದ್ದರಾಗಿರಿ – ಕಿಮ್ ಜಾಂಗ್ ಉನ್

ಸಮಗ್ರ ನ್ಯೂಸ್: ಉತ್ತರ ಕೊರಿಯಾದ ಅಧ್ಯಕ್ಷ ಕಿಮ್ ಜಾಂಗ್ ಉನ್ ಇಸ್ರೇಲ್ ಮತ್ತು ಪ್ಯಾಲೆಸ್ಟೈನ್ ಪರ ಉಗ್ರಗಾಮಿ ಗುಂಪು ಹಮಾಸ್ ನಡುವಿನ ಯುದ್ಧವು ಮಧ್ಯಪ್ರಾಚ್ಯವನ್ನು ಮೀರಿದ ಪರಿಣಾಮಗಳೊಂದಿಗೆ ವ್ಯಾಪಕ ಸಂಘರ್ಷಕ್ಕೆ ಕಾರಣವಾಗಬಹುದು ಎಂದು ಅಭಿಪ್ರಾಯ ಪಟ್ಟಿದ್ದಾರೆ. “ಮೂರನೇ ಮಹಾಯುದ್ಧ ಪ್ರಾರಂಭವಾಗಲಿದೆ. ಎಲ್ಲರೂ ಸಿದ್ಧರಾಗಿರಬೇಕು. ಮಧ್ಯಪ್ರಾಚ್ಯದಲ್ಲಿನ ಘರ್ಷಣೆಗಳು ವಿಶ್ವದ ಇತರ ಪ್ರದೇಶಗಳಿಗೆ ಹಗೆತನವನ್ನು ಹರಡಲು ಕಾರಣವಾಗಬಹುದು” ಎಂದು ಕಿಮ್ ಜೊಂಗ್ ಉನ್ ವರದಿ ಮಾಡಿದ್ದಾರೆ. ಇಸ್ರೇಲ್-ಹಮಾಸ್ ಯುದ್ಧದ ಮಧ್ಯೆ ಕಿಮ್ ಜಾಂಗ್ ಉನ್ ಹೇಳಿದ್ದಾರೆ. ಇಸ್ರೇಲಿ ಮಿಲಿಟರಿ ವಕ್ತಾರರು,

3ನೇ ಮಹಾಯುದ್ಧಕ್ಕೆ ಸಿದ್ದರಾಗಿರಿ – ಕಿಮ್ ಜಾಂಗ್ ಉನ್ Read More »

ಆಂದ್ರಪ್ರದೇಶ ರೈಲು ದುರಂತ ಪ್ರಕರಣ| ಸಾವಿನ ಸಂಖ್ಯೆ14ಕ್ಕೆ ಏರಿಕೆ

ಸಮಗ್ರ ನ್ಯೂಸ್: ಆಂಧ್ರಪ್ರದೇಶದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚುತ್ತಿದೆ. ಕಾಂತಕಪಲ್ಲಿ ರೈಲ್ವೆ ನಿಲ್ದಾಣದ ಬಳಿ ಎರಡು ರೈಲುಗಳು ಡಿಕ್ಕಿ ಹೊಡೆದಿವೆ. ಘಟನೆಯಲ್ಲಿ 14 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ವಿಶಾಖಪಟ್ಟಣಂ-ರಾಯಗಡ ಪ್ಯಾಸೆಂಜರ್ ರೈಲು ವಿಜಯನಗರಂ ಜಿಲ್ಲೆಯ ಕೊಥವಲಸ ಮಂಡಲದ ಕಾಂತಕಪಲ್ಲಿ ರೈಲ್ವೆ ನಿಲ್ದಾಣದ ಬಳಿ ಸಿಗ್ನಲ್ ಗಾಗಿ ನಿಂತಿತು. ಅದೇ ಟ್ರ್ಯಾಕ್ನಲ್ಲಿ ಬಂದ ಪಲಾಸಾ ಎಕ್ಸ್ಪ್ರೆಸ್ ವಿಶಾಖಪಟ್ಟಣಂ-ರಾಯಗಡ ಪ್ಯಾಸೆಂಜರ್ ರೈಲಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ವಿಶಾಖಪಟ್ಟಣಂ-ರಾಯಗಡ ಪ್ಯಾಸೆಂಜರ್ ರೈಲಿನ ಮೂರು ಬೋಗಿಗಳು ಹಳಿ

ಆಂದ್ರಪ್ರದೇಶ ರೈಲು ದುರಂತ ಪ್ರಕರಣ| ಸಾವಿನ ಸಂಖ್ಯೆ14ಕ್ಕೆ ಏರಿಕೆ Read More »

ಬಂಟ್ವಾಳ: ತೆಂಗಿನಮರಕ್ಕೆ ಸಿಡಿಲು ಬಡಿದು ಬೆಂಕಿ

ಸಮಗ್ರ ನ್ಯೂಸ್: ಭಾನುವಾರ (ಅ.29) ಸಂಜೆ ಕೂಡ ದಕ್ಷಿಣ ಕನ್ನಡ ಜಿಲ್ಲೆಯ ಆನೇಕ ಕಡೆ ಸಿಡಿಲು ಗುಡುಗಿನ ಮಳೆಯಾಗಿದ್ದು ಬಂಟ್ವಾಳದಲ್ಲಿ ತೆಂಗಿನ ಮರವೊಂದಕ್ಕೆ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಬಂಟ್ವಾಳ ಬುಡೋಳಿ ಫಾತಿಮಾ ಸ್ಟೋರ್ ಮಾಲಕ ಸಿದ್ದೀಕ್ ಅವರ ಮನೆಯಂಗಳದಲ್ಲಿ ಇರುವ ತೆಂಗಿನ ಮರಕ್ಕೆ ಸಂಜೆ ಸಿಡಿಲು ಬಡಿದಿದೆ.ಸಿಡಿಲು ಬಡಿದ ಪರಿಣಾಮವಾಗಿ ತೆಂಗಿನ ಮರದಲ್ಲಿ ಕಾಣಿಸಿಕೊಂಡಿದ್ದು ಹಸಿ ಮರವೇ ಸುಟ್ಟು ಹೋಗಿದೆ.ಮನೆಯಂಗಳದಲ್ಲಿ ತೆಂಗಿನ ಮರ ಇದೆಯಾದರೂ ಅದೃಷ್ಟವಶಾತ್ ಮನೆಯವರಿಗೆ ಯಾವುದೇ ಅಪಾಯವಾಗಿಲ್ಲ ಎಂದು ತಿಳಿಸಿದ್ದಾರೆ.

ಬಂಟ್ವಾಳ: ತೆಂಗಿನಮರಕ್ಕೆ ಸಿಡಿಲು ಬಡಿದು ಬೆಂಕಿ Read More »

ಆಂದ್ರಪ್ರದೇಶದಲ್ಲಿ ಹಳಿ ತಪ್ಪಿದ ಪ್ಯಾಸೆಂಜರ್ ರೈಲು| ಮೂವರು ಸಾವು, ಹಲವರಿಗೆ ಗಾಯ| ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ

ಸಮಗ್ರ ನ್ಯೂಸ್: ಆಂಧ್ರಪ್ರದೇಶದ ವಿಶಾಖಪಟ್ಟಣಂನಿಂದ ರಾಯಗಡಕ್ಕೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲು ವಿಜಯನಗರಂ ಜಿಲ್ಲೆಯಲ್ಲಿ ಹಳಿತಪ್ಪಿ ಮತ್ತೊಂದು ರೈಲಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ವಿಜಯನಗರ ಜಿಲ್ಲೆ ಕೊತ್ತವಲಸ ಮಂಡಲಮ್ ಕಂಟಕಾಪಲ್ಲಿ ವಿಶಾಖಪಟ್ಟಣ -ಫಲಾಸ ಪ್ಯಾಸೆಂಜರ್ ರೈಲು ಮತ್ತು ವಿಶಾಖಪಟ್ಟಣ -ರಾಯಗಢ ರೈಲುಗಳ ಮಧ್ಯೆ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಅಪಘಾತದಲ್ಲಿ ಅನೇಕರು ಗಂಭೀರವಾಗಿ ಗಾಯಗೊಂಡಿದ್ದು, ಮೃತರ ಸಂಖ್ಯೆ ಹೆಚ್ಚಾಗುವ ಸಂಭವ ಇದೆ. ಗಾಯಾಳುಗಳನ್ನು ಸ್ಥಳೀಯ

ಆಂದ್ರಪ್ರದೇಶದಲ್ಲಿ ಹಳಿ ತಪ್ಪಿದ ಪ್ಯಾಸೆಂಜರ್ ರೈಲು| ಮೂವರು ಸಾವು, ಹಲವರಿಗೆ ಗಾಯ| ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ Read More »

“ನಮಗೆ ಧರ್ಮದೇವತೆಗಳ ಭಯ ಹೊರತು ಇನ್ನಾರ ಭಯವಿಲ್ಲ”| ಧರ್ಮ ಸಂರಕ್ಷಣಾ ಯಾತ್ರೆಯಲ್ಲಿ ಮೌನ ಮುರಿದ ವೀರೇಂದ್ರ ಹೆಗ್ಗಡೆ

“ನಮಗೆ ನಿಮ್ಮ ಭಯವಿಲ್ಲ, ಅಥವಾ ಆರೋಪ ಮಾಡುತ್ತಿರುವವರ ಭಯವಿಲ್ಲ, ನನಗಿರುವಂತಹದ್ದು ಅಣ್ಣಪ್ಪ ಸ್ವಾಮಿ, ಧರ್ಮ ದೇವತೆಗಳ ಭಯ” ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ನಡೆದ ಧರ್ಮ ಸಂರಕ್ಷಣಾ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ‘ನಾನು ಕೋರ್ಟ್ ಗಳನ್ನು ಕೇಳಿ ಕೊಳ್ಳುತ್ತೇನೆ. ನೀವು ಏನು ಬೇಕಿದ್ದರೂ ತನಿಖೆ ಮಾಡಿ, ನಮಗೆ ಬಹಿರಂಗವಾಗಿ ಯಾರು ಏನು ಹೇಳುತ್ತಾರೆ. ಅವರು ಎಲ್ಲವನ್ನೂ ಸರ್ಕಾರಕ್ಕೆ ಒಪ್ಪಿಸಿ, ಕೋರ್ಟ್ ಗಳಿಗೆ ಒಪ್ಪಿಸಿ

“ನಮಗೆ ಧರ್ಮದೇವತೆಗಳ ಭಯ ಹೊರತು ಇನ್ನಾರ ಭಯವಿಲ್ಲ”| ಧರ್ಮ ಸಂರಕ್ಷಣಾ ಯಾತ್ರೆಯಲ್ಲಿ ಮೌನ ಮುರಿದ ವೀರೇಂದ್ರ ಹೆಗ್ಗಡೆ Read More »