October 2023

ಈ ಜಾಬ್​ಗೆ ಬೇಗ ಅಪ್ಲೇ ಮಾಡಿ, ತಿಂಗಳಿಗೆ 71,000 ಸಂಬಳ!

ಸಮಗ್ರ ಉದ್ಯೋಗ: National Centre For Biological Sciences ಅರ್ಹ ಅಭ್ಯರ್ಥಿಗಳನ್ನು ಆಹ್ವಾನಿಸುತ್ತಿದೆ. ಒಟ್ಟು 1 Program Manager ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅಕ್ಟೋಬರ್ 6, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಇದರ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ. Education: ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ […]

ಈ ಜಾಬ್​ಗೆ ಬೇಗ ಅಪ್ಲೇ ಮಾಡಿ, ತಿಂಗಳಿಗೆ 71,000 ಸಂಬಳ! Read More »

ಕಡಬ: ಅಕ್ರಮ ಜಾನುವಾರು ಸಾಗಾಟ| ಜಾನುವಾರು ಸಹಿತ ಪಿಕಪ್ ಪೋಲಿಸ್ ವಶಕ್ಕೆ

ಸಮಗ್ರ ನ್ಯೂಸ್: ಅಕ್ರಮವಾಗಿ ಪಿಕಪ್ ವಾಹನದಲ್ಲಿ ಜಾನಾವಾರು ಸಾಗಾಟ ಮಾಡುತ್ತಿದ್ದ ಘಟನೆ ಕಡಬದ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಎಂಬಲ್ಲಿ ನಡೆದಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಕಡಬ ಪೋಲಿಸರು ದಾಳಿ ನಡೆಸಿ, ಜಾನುವಾರು ಹಾಗೂ ಸಾಗಾಟಕ್ಕೆ ಬಳಸಿದ ಪಿಕಪ್ ಕೆ.ಎ.21 ಬಿ.8361ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಡಬ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಕಡಬ: ಅಕ್ರಮ ಜಾನುವಾರು ಸಾಗಾಟ| ಜಾನುವಾರು ಸಹಿತ ಪಿಕಪ್ ಪೋಲಿಸ್ ವಶಕ್ಕೆ Read More »

ಸುಳ್ಯ: ಕೆ.ವಿ.ಜಿ. ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ರಾಮಕೃಷ್ಣ ಕೊಲೆ ಪ್ರಕರಣ|ಡಾ.‌ರೇಣುಕಾಪ್ರಸಾದ್ ಸೇರಿದಂತೆ ಐವರಿಗೆ ಜೀವಾವಧಿ ಶಿಕ್ಷೆ

ಸಮಗ್ರ ನ್ಯೂಸ್:ಹನ್ನೆರಡು ವರ್ಷಗಳ ಹಿಂದೆ ನಡೆದ ಸುಳ್ಯ ದ ಕೆ.ವಿ.ಜಿ. ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ರಾಮಕೃಷ್ಣ ಕೊಲೆ ಪ್ರಕರಣ ಸಂಬಂಧಿಸಿ ಅ.5 ರಂದು ಹೈಕೋರ್ಟ್ ತೀರ್ಪು ನೀಡಿದ್ದು ಡಾ.‌ರೇಣುಕಾಪ್ರಸಾದ್ ಸೇರಿದಂತೆ ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರೊ.ಎ.ಎಸ್.ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಆರು ಆರೋಪಿಗಳನ್ನು ಖುಲಾಸೆಗೊಳಿಸಿ ಅಧೀನ ನ್ಯಾಯಾಲಯ ನೀಡಿದ್ದ ತೀರ್ಪನ್ನು ಕಳೆದ ವಾರವಷ್ಟೆ ರದ್ದುಗೊಳಿಸಿದ್ದ ಹೈಕೋರ್ಟ್ ಅವರು ದೋಷಿಗಳೆಂದು ತೀರ್ಪು ನೀಡಿತ್ತು. ಡಾ. ರೇಣುಕಾ ಪ್ರಸಾದ್ ಕೆ.ವಿ. ಸೇರಿದಂತೆ ಏಳು ಆರೋಪಿಗಳನ್ನು ಖುಲಾಸೆಗೊಳಿಸಿ ಪುತ್ತೂರಿನ ಐದನೇ ಹೆಚ್ಚುವರಿ

ಸುಳ್ಯ: ಕೆ.ವಿ.ಜಿ. ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ರಾಮಕೃಷ್ಣ ಕೊಲೆ ಪ್ರಕರಣ|ಡಾ.‌ರೇಣುಕಾಪ್ರಸಾದ್ ಸೇರಿದಂತೆ ಐವರಿಗೆ ಜೀವಾವಧಿ ಶಿಕ್ಷೆ Read More »

ಸುಳ್ಯ: ಅ.7 ರಂದು ಸುಳ್ಯದ ಈ ಭಾಗಗಳಲ್ಲಿ ಕರೆಂಟಿಲ್ಲ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಕೆಲವು ಭಾಗಗಳಲ್ಲಿ ನಿಯತಕಾಲಿಕ ನಿರ್ವಹಣಾ ಕೆಲಸ ಇರುವುದರಿಂದ ಅ.7 ರಂದು ಶನಿವಾರ ವಿದ್ಯುತ್ ಕಡಿತ ಆಗಲಿದೆ. ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ ಕೇರ್ಪಳ, ಶ್ರೀರಾಂಪೇಟೆ, ಜಬಳೆ, ಡಿಪೋ, ತೋಡಿಕಾನ, ಕೊಲ್ಚಾರ್, ದೇವರಗುಂಡ, ಅಜ್ಞಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ರಿಂದ ಸಾಯಂಕಾಲ 6ರ ತನಕ ವಿದ್ಯುತ್

ಸುಳ್ಯ: ಅ.7 ರಂದು ಸುಳ್ಯದ ಈ ಭಾಗಗಳಲ್ಲಿ ಕರೆಂಟಿಲ್ಲ Read More »

ಮಣಿಪುರದಲ್ಲಿ ಮತ್ತೆ ಹಿಂಸಾಚಾರ/ ಎರಡು ಮನೆಗಳಿಗೆ ಬೆಂಕಿ

ಸಮಗ್ರ ನ್ಯೂಸ್: ಮೈತೇಯಿ ಮತ್ತು ಕುಕಿ ಜನಾಂಗಗಳ ನಡುವೆ ನಡೆಯುತ್ತಿರುವ ಗಲಭೆ ಮತ್ತೆ ಮುಂದುವರೆದಿದ್ದು, ಎರಡು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಮಣಿಪುರದ ಇಂಫಾಲ ಜಿಲ್ಲೆಯಲ್ಲಿ ಮತ್ತೆ ಹಿಂಸಾಚಾರ ಮರುಕಳಿಸಿದ್ದು, ಬುಧವಾರ ರಾತ್ರಿ ಎರಡು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಪೋಲಿಸ್ ಇಲಾಖೆ ತಿಳಿಸಿದೆ. ಮೇ 3 ರಂದು ಮಣಿಪುರದಲ್ಲಿ ಆರಂಭವಾಗಿರುವ ಜನಾಂಗೀಯ ಗಲಭೆಗೆ ಈಗಾಗಲೇ 180ಕ್ಕೂ ಹೆಚ್ಚು ಜನ ಬಲಿಯಾಗಿದ್ದು, ಇನ್ನೂ ಮುಂದುವರಿಯುವ ಸಾಧ್ಯತೆ ದಟ್ಟವಾಗಿದೆ.

ಮಣಿಪುರದಲ್ಲಿ ಮತ್ತೆ ಹಿಂಸಾಚಾರ/ ಎರಡು ಮನೆಗಳಿಗೆ ಬೆಂಕಿ Read More »

ಲಾರ್ಡ್ಸ್ ನಿಂದ ಮೊಟೇರಾದವರೆಗೆ/ ಇಂದಿನಿಂದ ಏಕದಿನ ವಿಶ್ವಕಪ್ ಹಬ್ಬ

ಸಮಗ್ರ ನ್ಯೂಸ್: ಐತಿಹಾಸಿಕ ದಾಖಲೆಗಳ ಪ್ರಕಾರ ಏಕದಿನ ಕ್ರಿಕೆಟ್ ಆರಂಭವಾಗಿದ್ದು 1971ರಲ್ಲಿ. ಮೊದಲ ಏಕದಿನ ವಿಶ್ವಕಪ್ ನಡೆದದ್ದು 1975ರಲ್ಲಿ ಇಂಗ್ಲೆಂಡ್‍ನಲ್ಲಿ ನಡೆಯಿತು. ಇಂಗ್ಲೆಂಡ್‍ನ ಪ್ರಸಿದ್ಧ ಕ್ರೀಡಾಂಗಣ ಲಾರ್ಡ್ಸ್ ನಲ್ಲಿ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್‍ನ ನಡುವೆ ಮೊದಲ ಪಂದ್ಯ ನಡುವೆ ನಡೆಯಿತು. ಏಕದಿನ ವಿಶ್ವಕಪ್‍ನ ಪಯಣ ಶುರುವಾಗಿದ್ದು ಹೀಗೆ. ಇದೀಗ ನಾಲ್ಕು ದಶಕಗಳನ್ನು ದಾಟಿ 13ನೇ ಏಕದಿನ ವಿಶ್ವಕಪ್ ಇಂದಿನಿಂದ ಮೊಟೇರಾ ಕ್ರೀಡಾಂಗಣದಲ್ಲಿ ಆರಂಭಗೊಳ್ಳಲಿದೆ. ಭಾರತ ಆತಿಥ್ಯ ವಹಿಸಲಿರುವ ಈ ವಿಶ್ವಕಪ್ ಹಬ್ಬದ ಮೊದಲ ಪಂದ್ಯಾಟ ನ್ಯೂಜಿಲೆಂಡ್ ಮತ್ತು

ಲಾರ್ಡ್ಸ್ ನಿಂದ ಮೊಟೇರಾದವರೆಗೆ/ ಇಂದಿನಿಂದ ಏಕದಿನ ವಿಶ್ವಕಪ್ ಹಬ್ಬ Read More »

ಸಾಲು ಮರದ ತಿಮ್ಮಕ್ಕ‌ ಆರಾಮಾಗಿದ್ದಾರೆ; ಸುಳ್ಳು ಮಾಹಿತಿ ಹರಡಿದಿರಿ – ದತ್ತು‌ಪುತ್ರ ಉಮೇಶ್

ಸಮಗ್ರ ನ್ಯೂಸ್: ಶತಾಯುಷಿ ಸಾಲುಮರದ ತಿಮ್ಮಕ್ಕ ಅವರು ಉಸಿರಾಟದ ತೊಂದರೆಯಿಂದ ನಿನ್ನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಅವರ ಆರೋಗ್ಯ ಸುಧಾರಿಸಿದೆ. ಆದ್ರೆ ಕೆಲವರು ತಪ್ಪಾಗಿ ತಿಳಿದು ಭಾವಪೂರ್ಣ ಶ್ರದ್ಧಾಂಜಲಿ ಎಂದು ಹಾಳುತ್ತಿದ್ದಾರೆ. ಇದು ಸುಳ್ಳು ಮಾಹಿತಿ ಎಂದು ಅವರ ದತ್ತು ಪುತ್ರ ಉಮೇಶ್‌ ಅವರು ತಿಳಿಸಿದ್ದಾರೆ. ಸಾಲುಮರದ ತಿಮ್ಮಕ್ಕ ಅವರಿಗೆ ಊಟ ತಿನ್ನಿಸುತ್ತಿರುವ ವಿಡಿಯೋ ಪೋಸ್ಟ್‌ ಮಾಡಿರುವ ಉಮೇಶ್‌, ಸಾಲುಮರದ ತಿಮ್ಮಕ್ಕ ಆರೋಗ್ಯವಾಗಿದ್ದಾರೆ ಎಂದು ಹೇಳಿದ್ದಾರೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಸುಮ್ಮನೆ ಸುಳ್ಳು

ಸಾಲು ಮರದ ತಿಮ್ಮಕ್ಕ‌ ಆರಾಮಾಗಿದ್ದಾರೆ; ಸುಳ್ಳು ಮಾಹಿತಿ ಹರಡಿದಿರಿ – ದತ್ತು‌ಪುತ್ರ ಉಮೇಶ್ Read More »

ಡಿಗ್ರಿ ಪಾಸ್​ ಆಗಿದ್ರೆ ಸಾಕು, ಈ ಜಾಬ್​ಗೆ ಅಪ್ಲೇ ಮಾಡಬಹುದು!

ಸಮಗ್ರ ಉದ್ಯೋಗ: Bagalkot Zilla Panchayat ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 14 ಟೆಕ್ನಿಕಲ್ ಅಸಿಸ್ಟೆಂಟ್, ತಾಲೂಕ್ MIS ಕೋಆರ್ಡಿನೇಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಅಕ್ಟೋಬರ್ 19, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಇನ್ನಷ್ಟು ಮಾಹಿತಿ ನಿಮಗಾಗಿ. Job Details:ಸಿರಿಕಲ್ಚರ್ ಟೆಕ್ನಿಕಲ್ ಅಸಿಸ್ಟೆಂಟ್- 1ಹಾರ್ಟಿಕಲ್ಚರ್ ಟೆಕ್ನಿಕಲ್ ಅಸಿಸ್ಟೆಂಟ್- 7ಫಾರೆಸ್ಟ್ರಿ ಟೆಕ್ನಿಕಲ್ ಅಸಿಸ್ಟೆಂಟ್- 4ಟೆಕ್ನಿಕಲ್ ಅಸಿಸ್ಟೆಂಟ್ (ಸಿವಿಲ್)- 1ತಾಲೂಕ್ MIS ಕೋಆರ್ಡಿನೇಟರ್- 1 Education:ಸಿರಿಕಲ್ಚರ್

ಡಿಗ್ರಿ ಪಾಸ್​ ಆಗಿದ್ರೆ ಸಾಕು, ಈ ಜಾಬ್​ಗೆ ಅಪ್ಲೇ ಮಾಡಬಹುದು! Read More »

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

ಕೆಲವು ದಿನಗಳ ಹಿಂದೆ ನಾಪತ್ತೆಯಾದ ವ್ಯಕ್ತಿ ಶವವಾಗಿ ಪತ್ತೆಯಾದ ಘಟನೆ ಕಾರ್ಕಳದಲ್ಲಿ ಅ. 4ರಂದು ನಡೆದಿದೆ. ಐದು ದಿನಗಳ ಹಿಂದೆ ನಾಪತ್ತೆಯಾದ ಕಾರ್ಕಳದ ದುರ್ಗ ಗ್ರಾಮದ ನಿವಾಸಿ ಸಂದೇಶ್ ಶೆಟ್ಟಿ ಎಂಬವರ ಶವ ಕಾರ್ಕಳ ಪುರಸಭಾ ವ್ಯಾಪ್ತಿಯ ಕಾವೇರಡ್ಕ ಅಯೋಧ್ಯಾ ನಗರ ದುರ್ಗ ತೆಳ್ಳಾರು ಸಂಪರ್ಕ ಸೇತುವೆಯಡಿ ಪತ್ತೆಯಾಗಿದೆ. ಸಂದೇಶ್ ಶೆಟ್ಟಿಯವರು ನಾಪತ್ತೆಯಾದ ದಿನವೇ ಅವರು ದುರ್ಗ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಅಂದಾಜಿಸಲಾಗಿತ್ತು. ಭಾರೀ ಮಳೆಯ ಹಿನ್ನೆಲೆಯಲ್ಲಿ ಅವರ ಶವ ತೇಲಿಕೊಂಡು ಬಂದು ಕಾವೇರಡ್ಕ ಎಂಬಲ್ಲಿನ

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ Read More »

ಕಾಶ್ಮೀರದಲ್ಲಿ ಕರಾವಳಿಯ ಗಂಡು ಕಲೆ ಯಕ್ಷಗಾನ ಪ್ರದರ್ಶನ

ಸಮಗ್ರ ನ್ಯೂಸ್: ಕರಾವಳಿ ಭಾಗದಲ್ಲಿ ಪ್ರಸಿದ್ಧಿಯಾಗಿರುವ ಯಕ್ಷಗಾನ ಬಯಲಾಟವು ಮೊದಲ ಬಾರಿಗೆ ಭಾರತದ ಜಮ್ಮು ಕಾಶ್ಮೀರದಲ್ಲಿ ಪ್ರದರ್ಶನಗೊಂಡು ಮೈ ರೋಮಾಂಚನಗೊಳಿಸಿದೆ. ವಿಶೇಷವಾಗಿ ಪಾವಂಜೆ ಮೇಳದ ಕಲಾವಿದರು ದೇವಿ ಮಹಾತ್ಮೆ ಯಕ್ಷಗಾನವನ್ನು ಪ್ರಸ್ತುತಪಡಿಸಿದ್ದು, ಖುದ್ದು ಜಮ್ಮು ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹ ಅವರೇ ಹಾಜರಿದ್ದು ಮೆಚ್ಚುಗೆ ವ್ಯಕ್ತಪಡಿಸಿದರು. ಅಕ್ಟೋಬರ್‌ 2 ರಂದು ಗಾಂಧಿ ಜಯಂತಿ ಪ್ರಯುಕ್ತ ಜಮ್ಮು ಕಾಶ್ಮೀರದ ರಾಜಧಾನಿ ಶ್ರೀನಗರದ ಶೇರ್‌-ಇ-ಕಾಶ್ಮೀರ್‌ ಇಂಟರ್‌ ನ್ಯಾಶನಲ್‌ ಕಾನ್ಫರೆನ್ಸ್‌ ಸೆಂಟರ್‌ನಲ್ಲಿ ಕಾರ್ಯಕ್ರಮವನ್ನ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ವೇದಿಕೆಯಲ್ಲಿ ಮಂಗಳೂರಿನ

ಕಾಶ್ಮೀರದಲ್ಲಿ ಕರಾವಳಿಯ ಗಂಡು ಕಲೆ ಯಕ್ಷಗಾನ ಪ್ರದರ್ಶನ Read More »