October 2023

ಕರ್ನಾಟಕದಲ್ಲಿ ಹುದ್ದೆಗಳಿಗೆ ಆಹ್ವಾನ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ!

ಸಮಗ್ರ ಉದ್ಯೋಗ: Karnataka Public Service Commission ನೇಮಕಾತಿಯ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಲಾಗಿದೆ. ಒಟ್ಟು 230 ಕಮರ್ಷಿಯಲ್ ಟ್ಯಾಕ್ಸ್​ ಇನ್ಸ್​ಪೆಕ್ಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಈ ಮೊದಲು ಸೆಪ್ಟೆಂಬರ್ 30, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು. ಈಗ ಆ ದಿನಾಂಕವನ್ನು ಅಕ್ಟೋಬರ್ 31ರವರೆಗೆ ವಿಸ್ತರಿಸಲಾಗಿದೆ. ಈ ಸುವರ್ಣಾವಕಾಶವನ್ನು ಯೂಸ್​ ಮಾಡಿಕೊಳ್ಳಿ. Education:ಕರ್ನಾಟಕ ಲೋಕ ಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ […]

ಕರ್ನಾಟಕದಲ್ಲಿ ಹುದ್ದೆಗಳಿಗೆ ಆಹ್ವಾನ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ! Read More »

ಸುಳ್ಯ: ಪೆರುವಾಜೆಯ ಗ್ರಾಮ ಲೆಕ್ಕಾಧಿಕಾರಿ ಕಚೇರಿ ನಿರ್ಮಾಣಕ್ಕೆ ಮನವಿ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದಲ್ಲಿ ಗ್ರಾಮ ಲೆಕ್ಕಾಧಿಕಾರಿ ಕಚೇರಿ ಸ್ವಂತ ಸ್ಥಳದಲ್ಲಿ ಸುಮಾರು 30 ವರುಷಗಳ ಹಿಂದೆ ನಿರ್ಮಾಣವಾಗಿದ್ದು, ನಂತರ ಯಾವುದೇ ದುರಸ್ತಿಯು ನಡೆಯದೇ ಇದೀಗ ಬೀಳುವ ಪರಿಸ್ಥಿತಿಗೆ ಬಂದಿದೆ. ಗ್ರಾಮ ಲೆಕ್ಕಾಧಿಕಾರಿ ಪ್ರಭಾರ ಆಗಿದ್ದು ಗ್ರಾಮ ಸಹಾಯಕರು ಇಲ್ಲದೆ ಹಲವು ವರುಷ ಕಳೆದಿವೆ. ಆದರೆ ಕಂದಾಯ ಇಲಾಖೆಗೆ ಒಳಪಟ್ಟ ಈ ಕಟ್ಟಡದ ಬಗ್ಗೆಯೂ ಸಾರ್ವಜನಿಕರೇ ಮನವಿ ಮಾಡುವಂತಾಗಿದೆ ಎಂದು ಗ್ರಾಮ ಪಂಚಾಯಿತಿ ಸದಸ್ಯರಾದ ಸಚಿನ್ ರಾಜ್ ಶೆಟ್ಟಿ ತಿಳಿಸಿದ್ದಾರೆ.ಈಗಿರುವ ಕಟ್ಟಡವನ್ನು ಕೆಡವಿ ಹೊಸತಾಗಿ

ಸುಳ್ಯ: ಪೆರುವಾಜೆಯ ಗ್ರಾಮ ಲೆಕ್ಕಾಧಿಕಾರಿ ಕಚೇರಿ ನಿರ್ಮಾಣಕ್ಕೆ ಮನವಿ Read More »

ಹಳಿ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ರೈಲು

ಸಮಗ್ರ ನ್ಯೂಸ್: ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ (ಎಸ್‌ಎಐಎಲ್)ಗೆ ಸ್ಟೀಲ್ ಲೋಡ್ ಸಾಗಿಸುತ್ತಿದ್ದ ಸರಕು ರೈಲು ಹಳಿತಪ್ಪಿದ್ದು, ವ್ಯಾಗನ್ ಹಳಿ ಮೇಲೆ ಹೋಗಿ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಈ ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ. ರೈಲು ಬಳ್ಳಾರಿಯಿಂದ ತಮಿಳುನಾಡಿನ ಕಾಂಚೀಪುರಂಗೆ ತೆರಳುತ್ತಿತ್ತು. ಘಟನೆಯಲ್ಲಿ ಕೆಲವು ಬೈಕ್​ಗಳಿಗೆ ಹಾನಿಯಾಗಿದೆ ಎಂದು ಮಾಹಿತಿ ಲಭಿಸಿದೆ. ಈ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ ಲಾರಿ ಚಾಲಕರೊಬ್ಬರು ನಾನು ಲಾರಿ ಚಾಲಕ, ಸರಕುಗಳನ್ನು ತುಂಬಿದ ಬಳಿಕ ಬಿಲ್ಲಿಂಗ್ ಪ್ರಕ್ರಿಯೆ ಮಾಡುತ್ತಿದ್ದ

ಹಳಿ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ರೈಲು Read More »

PU, ಡಿಗ್ರಿ ಪಾಸಾದವರಿಗೆ ಉದ್ಯೋಗಾವಕಾಶ! ಕೈ ತುಂಬಾ ಸಂಬಳ ಸಿಗೋ ಜಾಬ್​ ನಿಮಗಾಗಿ

ಸಮಗ್ರ ಉದ್ಯೋಗ: National Board of Examinations ಹೈರಿಂಗ್​ ಮಾಡ್ತಾ ಇದೆ. ಒಟ್ಟು 48 ಜೂನಿಯರ್ ಅಸಿಸ್ಟೆಂಟ್, ಸ್ಟೆನೋಗ್ರಾಫರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಅಕ್ಟೋಬರ್ 20, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು. ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ. Job Details:ಡೆಪ್ಯುಟಿ ಡೈರೆಕ್ಟರ್ (ಮೆಡಿಕಲ್)- 7ಲಾ ಆಫೀಸರ್- 1ಜೂನಿಯರ್ ಪ್ರೋಗ್ರಾಮರ್- 6ಜೂನಿಯರ್ ಅಕೌಂಟೆಂಟ್- 3ಸ್ಟೆನೋಗ್ರಾಫರ್- 7ಜೂನಿಯರ್ ಅಸಿಸ್ಟೆಂಟ್- 24 Age:ಡೆಪ್ಯುಟಿ ಡೈರೆಕ್ಟರ್ (ಮೆಡಿಕಲ್)-

PU, ಡಿಗ್ರಿ ಪಾಸಾದವರಿಗೆ ಉದ್ಯೋಗಾವಕಾಶ! ಕೈ ತುಂಬಾ ಸಂಬಳ ಸಿಗೋ ಜಾಬ್​ ನಿಮಗಾಗಿ Read More »

ಸಿಕ್ಕಿಂ: ಭೀಕರ ಮೇಘಸ್ಫೋಟ| 23 ಯೋಧರ ಸಹಿತ ಹಲವು ಸೇನಾ ವಾಹನಗಳು ಕಣ್ಮರೆ

ಸಮಗ್ರ ನ್ಯೂಸ್: ತೀಸ್ತಾ ನದಿಯಲ್ಲಿ ನೀರಿನ ಮಟ್ಟ ಏರಿಕೆಗೊಂಡ ಪರಿಣಾಮ ಉಂಟಾದ ಪ್ರವಾಹಕ್ಕೆ ಸಿಕ್ಕಿಂನ ಲೊನಾಕ್ ಪ್ರದೇಶದಲ್ಲಿ ಭೀಕರ ಮೇಘಸ್ಫೋಟಕ್ಕೆ (Sikkim cloud burst) 23 ಯೋಧರ ಸಹಿತ ಹಲವು ಸೇನಾ ವಾಹನಗಳು ಕಣ್ಮರೆಯಾಗಿದೆ. ಚುಂಗ್ಥಾಂಗ್ ಅಣೆಕಟ್ಟಿನ ನೀರನ್ನು ಬಿಡುಗಡೆ ಮಾಡಿದ್ದರಿಂದ ತೀಸ್ತಾ ನದಿಯಲ್ಲಿ ನೀರಿನ ಮಟ್ಟವು ಸುಮಾರು 15-20 ಅಡಿಗಳಷ್ಟು ಏರಿಕೆಯಾಗಿದೆ. ಲಾಚೆನ್ ಕಣಿವೆಯ ಉದ್ದಕ್ಕೂ ಕೆಲವು ಸೇನಾ ವಾಹನಗಳ ಮತ್ತು ಸೇನಾ ಸಂಸ್ಥೆಗಳ ಮೇಲೆ ಪರಿಣಾಮ ಬೀರಿದೆ ಎನ್ನಲಾಗಿದೆ. ಸದ್ಯ ಕೆಲ ವಾಹನಗಳು ಕೆಸರಿನಲ್ಲಿ

ಸಿಕ್ಕಿಂ: ಭೀಕರ ಮೇಘಸ್ಫೋಟ| 23 ಯೋಧರ ಸಹಿತ ಹಲವು ಸೇನಾ ವಾಹನಗಳು ಕಣ್ಮರೆ Read More »

ವಿಟ್ಲ: ಲಾರಿ ಪಲ್ಟಿ| ನಾಲ್ಕು ಮಂದಿ ಗಂಭೀರ

ಸಮಗ್ರ ನ್ಯೂಸ್:ಮಾರ್ಬಲ್‌ ತುಂಬಿಕೊಂಡು ಬಂದ ಲಾರಿ ಪಲ್ಟಿಯಾಗಿ ನಾಲ್ಕು ಜನ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಸಮೀಪ ಅ. 4ರಂದು ನಡೆದಿದೆ. ಲಾರಿ ಪಲ್ಟಿಯಾದ ಪರಿಣಾಮ ಕಾರ್ಮಿಕರ ಕೈ-ಕಾಲು ಛಿದ್ರ ಛಿದ್ರಗೊಂಡಿದೆ. ಗಂಭೀರ ಗಾಯಗೊಂಡ ಗಾಯಾಳುಗಳನ್ನು ನಾಲ್ಕು ಆಂಬ್ಯುಲೆನ್ಸ್‌ ಮೂಲಕ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಗಾಯಾಳುಗಳನ್ನು ಉತ್ತರ ಭಾರತದ ಮೂಲದವರು ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲಿನೆ ನಡೆಸುತ್ತಿದ್ದಾರೆ. ಮಾರ್ಬಲ್ ಅನ್ ಲೋಡ್ ಗಾಗಿ ಲಾರಿಯನ್ನು

ವಿಟ್ಲ: ಲಾರಿ ಪಲ್ಟಿ| ನಾಲ್ಕು ಮಂದಿ ಗಂಭೀರ Read More »

ಹೋಮ್ ವರ್ಕ್ ಮಾಡದಕ್ಕೆ ತಲೆಗೆ ಹೊಡೆದ ಶಿಕ್ಷಕಿ| ಕುಸಿದು ಬಿದ್ದು ವಿದ್ಯಾರ್ಥಿ ಸಾವು

ಸಮಗ್ರ ನ್ಯೂಸ್: ಹೋಮ್‌ ವರ್ಕ್ ಮಾಡಲಿಲ್ಲ ಎಂದು ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಹೊಡೆದ ಪರಿಣಾಮ ಕುಸಿದು ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಖಾಸಗಿ ಶಾಲೆಯೊಂದರಲ್ಲಿ ಯುಕೆಜಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಹೇಮಂತ್ (5) ಹೋಮ್‌ವರ್ಕ್ ಮಾಡದ ಕಾರಣಕ್ಕೆ ಶಿಕ್ಷಕನೊಬ್ಬರು ತಲೆಗೆ ಹೊಡೆದ ಪರಿಣಾಮ ವಿದ್ಯಾರ್ಥಿ ತರಗತಿಯಲ್ಲೇ ಕುಸಿದು ಬಿದ್ದಿದ್ದಾನೆ. ತಕ್ಷಣ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೊಗಲಾತಾದರು, ಚಿಕಿತ್ಸೆ ಫಲಿಸದೆ ವಿದ್ಯಾರ್ಥಿ ಹೇಮಂತ್‌ ಸೆ. 2ರಂದು ಮೃತಪಟ್ಟಿದ್ದಾರೆ. ಶಿಕ್ಷಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿದ್ಯಾರ್ಥಿ ಪೋಷಕರು ಮತ್ತು

ಹೋಮ್ ವರ್ಕ್ ಮಾಡದಕ್ಕೆ ತಲೆಗೆ ಹೊಡೆದ ಶಿಕ್ಷಕಿ| ಕುಸಿದು ಬಿದ್ದು ವಿದ್ಯಾರ್ಥಿ ಸಾವು Read More »

ಸಾಲುಮರದ ತಿಮ್ಮಕ್ಕ ಆರೋಗ್ಯದಲ್ಲಿ ಮತ್ತೆ ಏರುಪೇರು

ಸಮಗ್ರ ನ್ಯೂಸ್: ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ. ಉಸಿರಾಟದ ಸಮಸ್ಯೆಯಿಂದಾಗಿ ಅವರನ್ನು ನಿನ್ನೆ ಹಾಸನದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ತಿಮ್ಮಕ್ಕ ದತ್ತು ಪುತ್ರ ಬಳ್ಳೂರು ಉಮೇಶ್ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಿಂದ ತೆರಳಿ ಹಾಸನ ಜಿಲ್ಲೆಯ ಬೇಲೂರಿನಲ್ಲಿ ವಾಸವಿದ್ದರು. ಬೇಲೂರು ಮಲೆನಾಡು ಪ್ರದೇಶ ಆಗಿರುವುದರಿಂದ ಶೀತ ಜಾಸ್ತಿಯಾಗಿದೆ. ಕಳೆದ ಮೂರು ದಿನಗಳಿಂದ ಸ್ವಲ್ಪ ಉಸಿರಾಟದ ಸಮಸ್ಯೆಯಾಗಿತ್ತು. ಬೇಲೂರು ಆಸ್ಪತ್ರೆಯಲ್ಲಿ

ಸಾಲುಮರದ ತಿಮ್ಮಕ್ಕ ಆರೋಗ್ಯದಲ್ಲಿ ಮತ್ತೆ ಏರುಪೇರು Read More »

36 ಗಂಟೆ ಸಮುದ್ರದಲ್ಲಿದ್ದು ಬದುಕಿ ಬಂದ ಬಾಲಕ

ಸಮಗ್ರ ನ್ಯೂಸ್: ನಿರಂತರವಾಗಿ 36 ಗಂಟೆಗಳ ಕಾಲ ಸಮುದ್ರದಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸಿದ ಲಖನ್ ಎಂಬ ಬಾಲಕ ಕೊನೆಗೆ ಸಾವನ್ನು ಗೆದ್ದು ಬಂದ ಘಟನೆ ಗುಜರಾತ್​ನ​ ಡುಮಾಸ್‌ನಲ್ಲಿ ನಡೆದಿದೆ. ಗಣೇಶನ ವಿಗ್ರಹಕ್ಕೆ ಜೋಡಿಸಿದ್ದ ಮರದ ಸಹಾಯದಿಂದ ಅವರು 36 ಗಂಟೆಗಳ ಕಾಲ ಸಮುದ್ರದಲ್ಲಿಯೇ ಇದ್ದು, ಜೀವ ಉಳಿಸಿಕೊಂಡು ಬಂದಿದ್ದಾನೆ.ಸೂರತ್‌ನ ಮೊರಭಾಗಲ್ ಪ್ರದೇಶದ 13 ವರ್ಷದ ಬಾಲಕ ಲಖನ್ ದೇವಿಪೂಜಕ್ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎನ್ನಲಾಗಿತ್ತು. ಕುಟುಂಬ ಸಮೇತ ಬಂದಿದ್ದ ಲಖನ್ ಅಂಬಾಜಿ ದರ್ಶನದ ಬಳಿಕ ಡುಮಾಸ್

36 ಗಂಟೆ ಸಮುದ್ರದಲ್ಲಿದ್ದು ಬದುಕಿ ಬಂದ ಬಾಲಕ Read More »

ಬೆಂಗಳೂರು: ಬೆಳ್ಳಂಬೆಳಗ್ಗೆ ಉದ್ಯಮಿಗಳಿಗೆ ಐಟಿ ಶಾಕ್

ಸಮಗ್ರ ನ್ಯೂಸ್: ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ 10ಕ್ಕೂ ಹೆಚ್ಚು ಉದ್ಯಮಿಗಳ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಉದ್ಯಮಿಗಳಿಗೆ ಶಾಕ್ ನೀಡಿದ್ದಾರೆ. ಉದ್ಯಮಿಗಳ ನಿವಾಸ ಹಾಗೂ ಸಂಸ್ಥೆಗಳು, ಮನೆ, ಕಛೇರಿ, ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಹತ್ತಕ್ಕೂ ಹೆಚ್ಚು ಉದ್ಯಮಿಗಳ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಮನೆ ಕಛೇರಿಯಲ್ಲಿರುವ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಬೆಂಗಳೂರು: ಬೆಳ್ಳಂಬೆಳಗ್ಗೆ ಉದ್ಯಮಿಗಳಿಗೆ ಐಟಿ ಶಾಕ್ Read More »