October 2023

ಬಂಟ್ವಾಳ: ಒಂದೇ ತರಗತಿಯಲ್ಲಿ 5 ಜೋಡಿ ಅವಳಿ-ಜವಳಿ

ಸಮಗ್ರ ನ್ಯೂಸ್: ಅಪರೂಪದಲ್ಲಿ ಅಪರೂಪವಾಗಿರುವ ಅವಳಿ ಜವಳಿ ಮಕ್ಕಳನ್ನು ನೋಡುವುದೇ ಒಂದು ಖುಷಿ. ಅದರಲ್ಲೂ ಒಂದೇ ಕಡೆ ಐದು ಜೊತೆ ಅವಳಿ ಮಕ್ಕಳು ನೋಡ ಸಿಗುತ್ತಾರೆ ಎಂದರೆ ಆಶ್ಚರ್ಯವೇ ಸರಿ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಒಂದೇ ಕ್ಲಾಸಿನಲ್ಲಿ 5 ಜೋಡಿ ಅವಳಿ ಜವಳಿ ವಿದ್ಯಾರ್ಥಿಗಳು ಇದೀಗ ಎಲ್ಲರ ಕಣ್ಣಾಗಿದ್ದಾರೆ. ಇಲ್ಲಿನ ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ 5 ಜೋಡಿ ಅವಳಿ […]

ಬಂಟ್ವಾಳ: ಒಂದೇ ತರಗತಿಯಲ್ಲಿ 5 ಜೋಡಿ ಅವಳಿ-ಜವಳಿ Read More »

‘ನೀವು ನಮ್ಮನ್ನು ಹೊರ ಹಾಕಬಹುದು, ಆದರೆ ಮುಂದೊಮ್ಮೆ ದೇಶವೇ ನಿಮ್ಮನ್ನು ಹೊರಕಳಿಸುತ್ತೆ’ | ಪ್ರಧಾನಿ ಮೋದಿ ವಿರುದ್ದ ಸಂಸದೆ ಆಕ್ರೋಶ

ಸಮಗ್ರ ನ್ಯೂಸ್: ‘ ಮಾನ್ಯ ಪ್ರಧಾನಮಂತ್ರಿಯವರೇ ಕೇಳಿ.. ನೀವು ನಮ್ಮನ್ನು ಎಳೆದು ಹೊರಹಾಕಬಹುದು, ಆದರೆ ನಿಮ್ಮನ್ನು ಇಂಡಿಯಾನೇ ಹೊರಹಾಕುತ್ತೆ… ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೃಣಮೂಲ ಕಾಂಗ್ರೆಸ್​ನ ನಾಯಕರು ಹೀಗೊಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಈ ವಾಗ್ದಾಳಿ ನಡೆಸಿದ್ದಾರೆ. ಟಿಎಂಸಿ ನಾಯಕರ ನಿಯೋಗವು ಇಂದು ಕೇಂದ್ರ ಗ್ರಾಮೀಣ ಅಭಿವೃದ್ಧಿ ಖಾತೆಯ ರಾಜ್ಯ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಅವರನ್ನು ಭೇಟಿಯಾಗಲು ಅವಕಾಶ ಕೋರಿ ಸಮಯ ನಿಗದಿ ಮಾಡಿಕೊಂಡಿದ್ದರು. ಆರು ಗಂಟೆಗೆ ಭೇಟಿ

‘ನೀವು ನಮ್ಮನ್ನು ಹೊರ ಹಾಕಬಹುದು, ಆದರೆ ಮುಂದೊಮ್ಮೆ ದೇಶವೇ ನಿಮ್ಮನ್ನು ಹೊರಕಳಿಸುತ್ತೆ’ | ಪ್ರಧಾನಿ ಮೋದಿ ವಿರುದ್ದ ಸಂಸದೆ ಆಕ್ರೋಶ Read More »

ಬೆಳ್ಳಾರೆ: ವಿಷಕಾರಿ ಹಣ್ಣಿನ ಜ್ಯೂಸ್ ಸೇವಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಸಾವು

ಸಮಗ್ರ ನ್ಯೂಸ್: ಕಾಡಿನಲ್ಲಿ ಸಿಗುವ ಯಾವುದೋ ಹಣ್ಣನ್ನು ಮೈರೋಲ್ ಎಂದು ಭಾವಿಸಿ ತಂದು ಜ್ಯೂಸ್ ಮಾಡಿ ಕುಡಿದ ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಶೇಣಿ‌ ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಶೇಣಿ ಸಮೀಪದ ಕುಳ್ಳಾಜೆ ನಿವಾಸಿ ಲೀಲಾವತಿ(35) ಎಂದು ಗುರುತಿಸಲಾಗಿದೆ. ಒಂದು ವಾರದ ಹಿಂದೆ ಕಾಡಿನಲ್ಲಿ ಸಿಗುವ ಮೈರೋಳ್ ಹಣ್ಣನ್ನು , ತಿನ್ನಬಹುದಾದ ಹಣ್ಣು ಎಂದು ಭಾವಿಸಿ ಮನೆಗೆ ತಂದು, ಅದರ ರಸ ತೆಗೆದು ಶರ್ಬತ್ ಮಾಡಿ ಲೀಲಾವತಿ ಹಾಗೂ ಅವರ ತಂದೆ

ಬೆಳ್ಳಾರೆ: ವಿಷಕಾರಿ ಹಣ್ಣಿನ ಜ್ಯೂಸ್ ಸೇವಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಸಾವು Read More »

ಸುಳ್ಯ: ಸೌಜನ್ಯ ಹೋರಾಟದ ಬ್ಯಾನರ್‌ ತೆರವು ಪ್ರಕರಣ| ನ.ಪಂ ಅಧಿಕಾರಿಗಳ ನಡೆ ಹೀಗೇಕೆ?

ಸಮಗ್ರ ನ್ಯೂಸ್:‌ ಸುಳ್ಯ ನಗರದ ಜ್ಯೋತಿ ಸರ್ಕಲ್‌ ಬಳಿ ಸೌಜನ್ಯ ಪರ ಹಾಕಲಾಗಿದ್ದ ಬ್ಯಾನರ್‌ ತೆರವುಗೊಳಿಸಿ ಬಳಿಕ ಅದೇ ಸ್ಥಳದಲ್ಲಿ ಅಳವಡಿಸಲಾಗಿದ್ದು, ನಗರ ಪಂಚಾಯತ್‌ ನಡೆ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಅ.8 ರಂದು ಸೌಜನ್ಯಳಿಗೆ ನ್ಯಾಯ ಕೊಡಿಸಲು ಬೃಹತ್‌ ಪ್ರತಿಭಟನಾ ಸಭೆಯನ್ನು ತಾಲೂಕಿನ ಐವರ್ನಾಡು ಗ್ರಾಮಸ್ಥರು ಹಮ್ಮಿಕೊಂಡಿದ್ದರು. ಈ ಕುರಿತು ಸುಳ್ಯದ ಜ್ಯೋತಿ ಸರ್ಕಲ್‌ ಸೇರಿದಂತೆ ಹಲವೆಡೆ ನಗರ ಪಂಚಾಯತ್‌ ನಿಂದ ಅ.8ರ ತನಕ ಪರವಾನಿಗೆ ಪಡೆದು ಬ್ಯಾನರ್‌ ಅಳವಡಿಸಲಾಗಿತ್ತು. ಆದರೆ ಅ.03 ಗಾಂಧಿಸ್ಮೃತಿ, ಬೃಹತ್‌ ಜನಜಾಗೃತಿ

ಸುಳ್ಯ: ಸೌಜನ್ಯ ಹೋರಾಟದ ಬ್ಯಾನರ್‌ ತೆರವು ಪ್ರಕರಣ| ನ.ಪಂ ಅಧಿಕಾರಿಗಳ ನಡೆ ಹೀಗೇಕೆ? Read More »

ಸುಳ್ಯ: ಅನುಮತಿ ಇದ್ದರೂ ಸೌಜನ್ಯ ಪರ ಬ್ಯಾನರ್ ತೆರವುಗೊಳಿಸಿದ ಪ್ರಕರಣ| ಎಸ್.ಪಿ ಗೆ ದೂರು ನೀಡಿದ ಜಿಲ್ಲಾ ಒಕ್ಕಲಿಗರ ಹೋರಾಟ‌ ಸಮಿತಿ| ಕ್ರಮದ ಭರವಸೆ ನೀಡಿದ ಎಸ್ಪಿ ರಿಷ್ಯಂತ್ ಸಿ.ಬಿ

ಸಮಗ್ರ ನ್ಯೂಸ್: ಸುಳ್ಯ ನಗರದಲ್ಲಿ ಸೌಜನ್ಯ ಪ್ರಕರಣದ ಅನುಮತಿ ಪಡೆದು ಅಳವಡಿಸಿರುವ ಫ್ಲೆಕ್ಸ್ ಅನ್ನು ತೆರವುಗೊಳಿಸಿದ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಬ್ಯಾನರ್ ತೆರವಿಗೆ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಪೊಲೀಸರೇ ಇದನ್ನು ಮುಂದೆ ನಿಂತು ಮಾಡಿಸಿದ್ದಾರೆ. ಅಂತಹ ಅಧಿಕಾರಿಯನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಸೌಜನ್ಯ ಪ್ರಕರಣ ಒಕ್ಕಲಿಗರ ಜಿಲ್ಲಾ ಹೋರಾಟ ಸಮಿತಿಯಿಂದ ಜಿಲ್ಲಾ ಪೊಲೀಸ್ ಅಧಿಕಾರಿ (ಎಸ್‌ಪಿ) ಸಿಬಿ ರಿಷ್ಯಂತ್ ಗೆ ಮನವಿ ಸಲ್ಲಿಸಲಾಗಿದೆ. ಈ ಕುರಿತು ಲಿಖಿತ ದೂರು ನೀಡಿರುವ ಜಿಲ್ಲಾ ಒಕ್ಕಲಿಗರ ಹೋರಾಟ

ಸುಳ್ಯ: ಅನುಮತಿ ಇದ್ದರೂ ಸೌಜನ್ಯ ಪರ ಬ್ಯಾನರ್ ತೆರವುಗೊಳಿಸಿದ ಪ್ರಕರಣ| ಎಸ್.ಪಿ ಗೆ ದೂರು ನೀಡಿದ ಜಿಲ್ಲಾ ಒಕ್ಕಲಿಗರ ಹೋರಾಟ‌ ಸಮಿತಿ| ಕ್ರಮದ ಭರವಸೆ ನೀಡಿದ ಎಸ್ಪಿ ರಿಷ್ಯಂತ್ ಸಿ.ಬಿ Read More »

ಸುಳ್ಯ: ತೆರವುಗೊಳಿಸಿದ್ದ ಬ್ಯಾನರ್ ಮತ್ತದೇ ಸ್ಥಳದಲ್ಲಿ ಅಳವಡಿಕೆ|

ಸಮಗ್ರ ನ್ಯೂಸ್: ಸೌಜನ್ಯ ಪರ ನ್ಯಾಯಕ್ಕಾಗಿ ಆಗ್ರಹಿಸಿ ಐವರ್ನಾಡಿನಲ್ಲಿ ಅ. 8 ರಂದು ನಡೆಯಲಿರುವ ಪ್ರತಿಭಟನಾ ಸಭೆಯ ಕುರಿತು ಸುಳ್ಯ ಜ್ಯೋತಿ ವೃತ್ತದ ಬಳಿ ಅಳವಡಿಸಲಾಗಿದ್ದ ಒಂದು ಫ್ಲೆಕ್ಸನ್ನು ಇಂದು ಬೆಳಿಗ್ಗೆ ನಗರ ಪಂಚಾಯತ್‌ನವರು ತೆರವುಗೊಳಿಸಿದ್ದು, ಇದೀಗ ಆ ಫ್ಲೆಕ್ಸನ್ನು ಸಂಘಟಕರು ನ.ಪಂ.ನಿಂದ ವಾಪಾಸ್ ಪಡೆದು ಅದೇ ಸ್ಥಳದಲ್ಲಿ ಅಳವಡಿಸಿದ್ದಾರೆ. ಸೆ. 26ರಂದು ನಗರ ಪಂಚಾಯತ್‌ನ ಅನುಮತಿ ಪಡೆದು ಈ ಫ್ಲೆಕ್ಸನ್ನು ಸೌಜನ್ಯ ಪರ ಹೋರಾಟ ಸಮಿತಿಯ ಅಧ್ಯಕ್ಷ ನಂದಕುಮಾರ್ ಬಾರೆತ್ತಡ್ಕ, ಕಾರ್ಯದರ್ಶಿ ರಾಜೇಶ್ ನೆಕ್ರೆಪ್ಪಾಡಿ ಮತ್ತು

ಸುಳ್ಯ: ತೆರವುಗೊಳಿಸಿದ್ದ ಬ್ಯಾನರ್ ಮತ್ತದೇ ಸ್ಥಳದಲ್ಲಿ ಅಳವಡಿಕೆ| Read More »

ಧಾರವಾಡದಲ್ಲಿ ಉದ್ಯೋಗದ ಸುವರ್ಣಾವಕಾಶ! ಬೇಗ ಆಪ್ಲೆ ಮಾಡಿ, ಇವತ್ತೇ ಲಾಸ್ಟ್ ಡೇಟ್

ಸಮಗ್ರ ಉದ್ಯೋಗ: Indian Institute of Technology Dharwad ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಪ್ರಾಜೆಕ್ಟ್​ ಅಸಿಸ್ಟೆಂಟ್, ಪ್ರಾಜೆಕ್ಟ್​ ಅಸೋಸಿಯೇಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇನ್ನಷ್ಟು ಮಾಹಿತಿ ನಿಮಗಾಗಿ Job details:ಪ್ರಾಜೆಕ್ಟ್​ ಅಸಿಸ್ಟೆಂಟ್ – 1ಪ್ರಾಜೆಕ್ಟ್​ ಅಸೋಸಿಯೇಟ್- 1 Education:ಪ್ರಾಜೆಕ್ಟ್​ ಅಸಿಸ್ಟೆಂಟ್ – ಡಿಪ್ಲೊಮಾ, ಬಿ.ಎಸ್ಸಿಪ್ರಾಜೆಕ್ಟ್​ ಅಸೋಸಿಯೇಟ್- ಸ್ನಾತಕೋತ್ತರ ಪದವಿ Age:ಪ್ರಾಜೆಕ್ಟ್​ ಅಸಿಸ್ಟೆಂಟ್ – 50 ವರ್ಷಪ್ರಾಜೆಕ್ಟ್​ ಅಸೋಸಿಯೇಟ್- 35 ವರ್ಷ ಅದೇ

ಧಾರವಾಡದಲ್ಲಿ ಉದ್ಯೋಗದ ಸುವರ್ಣಾವಕಾಶ! ಬೇಗ ಆಪ್ಲೆ ಮಾಡಿ, ಇವತ್ತೇ ಲಾಸ್ಟ್ ಡೇಟ್ Read More »

ಹಳಿ ತಪ್ಪಿದ ರೀ ರೈಲು ನಮ್ಮ ಮೆಟ್ರೋದಲ್ಲಿ ಸಂಚಾರ ವ್ಯತ್ಯಯ

ಸಮಗ್ರ ನ್ಯೂಸ್: ಬೆಂಗಳೂರಿನ ನಮ್ಮ ಮೆಟ್ರೋ ಸಂಚಾರದಲ್ಲಿ ಇಂದು ವ್ಯತ್ಯವಾಗಿದ್ದು. ರೀ ರೈಲ್ ಹಳಿತಪ್ಪಿದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆಯಿಂದ ಹಸಿರು ಮಾರ್ಗದ ನಮ್ಮ ಮೆಟ್ರೋ (Namma Metro) ಸಂಚಾರದಲ್ಲಿ ಭಾರೀ ವ್ಯತ್ಯಯವಾಗಿದೆ. ಮೆಟ್ರೋ ರೈಲುಗಳಲ್ಲಿ ತಾಂತ್ರಿಕ ತೊಂದರೆಯಾದಾಗ ಅದನ್ನು ಸರಿಪಡಿಸಲು ಬಳಸುವ ರೀ ರೈಲ್ ವಾಹನವೇ ಹಳಿತಪ್ಪಿದೆ. ರಾಜಾಜಿನಗರ ಮೆಟ್ರೋ ನಿಲ್ದಾಣ ಸಮೀಪದ ಕರ್ವ್ ನಲ್ಲಿ ಈ ಘಟನೆ ನಡೆದಿದೆ. ಹೀಗಾಗಿ ಗ್ರೀನ್ ಲೈನ್​ನಲ್ಲಿ ನಮ್ಮ ಮೆಟ್ರೋ ಏಕಮುಖವಾಗಿ ಮಾತ್ರ ಸಂಚರಿಸುತ್ತಿವೆ. ಇದರಿಂದ ಪ್ರಯಾಣಿಕರಿಗೆ ತೊಂದರೆಯಾಗಿದೆ. ಈ

ಹಳಿ ತಪ್ಪಿದ ರೀ ರೈಲು ನಮ್ಮ ಮೆಟ್ರೋದಲ್ಲಿ ಸಂಚಾರ ವ್ಯತ್ಯಯ Read More »

ಬೀದರ್ ಗೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮನ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೀದರ್​ನ ಏರ್​ ಬೇಸ್​ಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೀದರ್ ನಗರದ ಮೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಡ್ರೋಣ್ ಹಾರಾಟ ನಿಷೇಧಿಸಲಾಗಿದೆ. ಛತ್ತೀಸ್​ ಗಢದ ಜಗದಾಲಪುರ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯಾಹ್ನ 2 ಗಂಟೆಗೆ ಬೀದರ್​ನ ವಾಯು ಸೇನೆ ತರಬೇತಿ ಕೇಂದ್ರಕ್ಕೆ ಆಗಮಿಸಲಿದ್ದಾರೆ. ಬಳಿಕ 2:15ಕ್ಕೆ ಬೀದರ್ ಏರ್ ಬೇಸ್ ನಿಂದ ಸೇನಾ ಹೆಲಿಕಾಪ್ಟರ್ ಮೂಲಕ ತೆಲಂಗಾಣ ರಾಜ್ಯದ ನಿಜಾಮಾಬಾದ್

ಬೀದರ್ ಗೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮನ Read More »

ಮಡಿಕೇರಿ; ನಗರ ದಸರಾ ಅಲಂಕಾರ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಸಮಗ್ರ ನ್ಯೂಸ್: 2023ನೇ ಸಾಲಿನ ಮಡಿಕೇರಿ ನಗರ ದಸರಾ ಅಲಂಕಾರ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಸೆ.2ರಂದು ಮಡಿಕೇರಿ ನಗರದ ದಸರಾ ಸಮಿತಿ ಕಚೇರಿಯಲ್ಲಿ ನಡೆಯಿತು. ಅಲಂಕಾರ ಸಮಿತಿಯ ಅಧ್ಯಕ್ಷರಾದ ಮುನೀರ್ ಮಾಚರ್ ಎಂ.ಎ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗೌರವ ಸಲಹೆಗಾರರಾಗಿ ಮಂಜುನಾಥ್. ಪಿ. ಜಿ. ಉಪಾಧ್ಯಕ್ಷರಾಗಿ ರವಿಗೌಡ. ಪ್ರಧಾನ ಕಾರ್ಯದರ್ಶಿಯಾಗಿ ಅರ್ಜುನ್ ರಾಜೇಂದ್ರ. ಕಾರ್ಯದರ್ಶಿಯಾಗಿ ಶರಣ್. ಕೆ. ಸಹ ಕಾರ್ಯದರ್ಶಿಯಾಗಿ ಲಿಲ್ಲಿಗೌಡ. ಖಜಾಂಜಿ ಸುನೀಲ್.ಟಿ.ಎಸ್. ಸಂಘಟನಾ ಕಾರ್ಯದರ್ಶಿ ಪುನೀತ್.ಜಿ. ಎನ್ , ಉಪ ಸಂಘಟನಾ

ಮಡಿಕೇರಿ; ನಗರ ದಸರಾ ಅಲಂಕಾರ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ Read More »