October 2023

ಸುಳ್ಯ: ಅನುಮತಿ ಇದ್ದರೂ ಸೌಜನ್ಯ ಪರ ಬ್ಯಾನರ್ ತೆರವುಗೊಳಿಸಿದ ನ.ಪಂ| ಅಧಿಕಾರಿಗಳ ನಡೆಗೆ ವ್ಯಾಪಕ ಆಕ್ರೋಶ

ಸಮಗ್ರ ನ್ಯೂಸ್: ನಗರ ಪಂಚಾಯತ್ ನಿಂದ ಸುಳ್ಯದಲ್ಲಿ ಅಳವಡಿಸಲಾಗಿದ್ದ ಸೌಜನ್ಯ ಪರ ಬ್ಯಾನರ್ ಗಳನ್ನು ತೆರವುಗೊಳಿಸಿದ್ದನ್ನು ಖಂಡಿಸಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಸುಳ್ಯದಲ್ಲಿ ಇಂದು ಗಾಂಧಿಸ್ಮೃತಿ ಸಮಾವೇಶ ನಡೆಯುತ್ತಿದ್ದು, ಕಾರ್ಯಕ್ರಮಕ್ಕೆ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಭಾಗವಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸುಳ್ಯ ನಗರದಲ್ಲಿ ಸೌಜನ್ಯಳ ನ್ಯಾಯಕ್ಕಾಗಿ ಆಗ್ರಹಿಸಿ ವಿವಿಧ ಸಂಘಟನೆಗಳು ಬ್ಯಾನರ್ ಅಳವಡಿಸಿದ್ದರು. ಇದರಲ್ಲಿ ಕೆಲವು ಬ್ಯಾನರ್ ಗಳು ಪರವಾನಗಿ ಪಡೆಯದೆ ಹಾಕಲಾಗಿತ್ತು ಎನ್ನಲಾಗಿದ್ದು, ನ.ಪಂ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಬ್ಯಾನರ್ ತೆರವು ಕಾರ್ಯಾಚರಣೆ ಕೈಗೊಂಡಿದ್ದರು. ಈ […]

ಸುಳ್ಯ: ಅನುಮತಿ ಇದ್ದರೂ ಸೌಜನ್ಯ ಪರ ಬ್ಯಾನರ್ ತೆರವುಗೊಳಿಸಿದ ನ.ಪಂ| ಅಧಿಕಾರಿಗಳ ನಡೆಗೆ ವ್ಯಾಪಕ ಆಕ್ರೋಶ Read More »

ಏಷ್ಯನ್ ಗೇಮ್ಸ್/ ಕಬಡ್ಡಿಯಲ್ಲಿ ಬಾಂಗ್ಲಾದೇಶದ ವಿರುದ್ಧ ಭಾರತಕ್ಕೆ ಜಯ

ಸಮಗ್ರ ನ್ಯೂಸ್: ಚೀನಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‍ನ ಕಬಡ್ಡಿ ಪಂದ್ಯಾಟದ ಮೊದಲ ಪಂದ್ಯಾಟದಲ್ಲಿ ಭಾರತ ತಂಡವು ಬಾಂಗ್ಲಾದೇಶದ ವಿರುದ್ಧ ಜಯ ಸಾಧಿಸಿದೆ. ಮೊದಲ ಪಂದ್ಯದಲ್ಲಿಯೇ ಬಾಂಗ್ಲಾ ತಂಡವನ್ನು 55-18 ಅಂಕಗಳ ಅಂತರದಿಂದ ಸೋಲಿಸುವುದರೊಂದಿಗೆ ಶುಭಾರಂಭ ಮಾಡಿದೆ. ಪಂದ್ಯದ ಆರಂಭದಿಂದಲೂ ಮೇಲುಗೈ ಸಾಧಿಸಿದ್ದ ಭಾರತ ತಂಡ, ನವೀನ್ ಮತ್ತು ಅರ್ಜುನ್ ದೇಸ್ವಾಲ್ ಉತ್ತಮ ಪ್ರದರ್ಶನದೊಂದಿಗೆ ಮೊದಲಾರ್ಧದ ಅಂತ್ಯಕ್ಕೆ 24-9 ಅಂಕಗಳನ್ನು ಗಳಿಸುವುದರೊಂದಿಗೆ 15 ಅಂಕಗಳ ಮುನ್ನಡೆ ಸಾಧಿಸಿತ್ತು. ದ್ವಿತೀಯಾರ್ಧದಲ್ಲಿ ಹೆಚ್ಚು ಆಕ್ರಮಣಕಾರಿ ಆಟ ಮುಂದುವರಿಸಿದ ಭಾರತ, ಅಂತಿಮವಾಗಿ 55-18

ಏಷ್ಯನ್ ಗೇಮ್ಸ್/ ಕಬಡ್ಡಿಯಲ್ಲಿ ಬಾಂಗ್ಲಾದೇಶದ ವಿರುದ್ಧ ಭಾರತಕ್ಕೆ ಜಯ Read More »

ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭೀಕರ ಅಪಘಾತ.. 2 ವರ್ಷದ ಮಗು ಸೇರಿ ಇಬ್ಬರು ಸಾವು

ಸಮಗ್ರ ನ್ಯೂಸ್: ಬೆಂಗಳೂರಿನ ಸೋಮಪುರ ಬಳಿಯ ನೈಸ್ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಎರಡು ವರ್ಷದ ಪುಟ್ಟ ಮಗು ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ. ಇನ್ನಿಬ್ಬರಿಗೆ ಗಾಯಗಳಾಗಿವೆ. ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆ ಕಡೆಗೆ ತೆರಳುತಿದ್ದ ಕಾರು, ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದು ಬಳಿಕ ಮೋರಿಯ ಗೋಡೆಗೆ ಗುದ್ದಿದೆಪರಿಣಾಮ ಕಾರಿನಲ್ಲಿದ್ದ ಸಿಂಧು ಹಾಗೂ ಎರಡು ವರ್ಷದ ಪುಟ್ಟ ಮಗು ಸಾವನ್ನಪ್ಪಿದ್ದಾರೆ. ಇನ್ನು ಗಾಯಾಳು ಮಹೇಂದ್ರ ಹಾಗೂ ಇನ್ನೊಂದು ಮಗುವನ್ನು ಹತ್ತಿರದ ಖಾಸಗಿ

ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭೀಕರ ಅಪಘಾತ.. 2 ವರ್ಷದ ಮಗು ಸೇರಿ ಇಬ್ಬರು ಸಾವು Read More »

ಉದ್ಯೋಗಾಕಾಂಕ್ಷಿಗಳೇ ಇಲ್ಲಿ ಗಮನಿಸಿ/ ಅಕ್ಟೋಬರ್ 6 ಮತ್ತು 7 ರಂದು ಆಳ್ವಾಸ್ ಪ್ರಗತಿ ಮೇಳ

ಸಮಗ್ರ ನ್ಯೂಸ್: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುತ್ತಿರುವ ಬೃಹತ್ ಉದ್ಯೋಗ ಮೇಳ ‘ಆಳ್ವಾಸ್ ಪ್ರಗತಿ – 2023’ ಇದೇ ಅಕ್ಟೋಬರ್ 6 ಮತ್ತು 7 ರಂದು ಮೂಡುಬಿದಿರೆಯ ಆಳ್ವಾಸ್ ಕಾಲೇಜು ಆವರಣದಲ್ಲಿ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ 200ಕ್ಕೂ ಅಧಿಕ ಪ್ರತಿಷ್ಟಿತ ಕಂಪೆನಿಗಳು ಭಾಗವಹಿಸುತ್ತಿದ್ದು, ಹಲವಾರು ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳನ್ನು ಒದಗಿಸಿ ಕೊಡಲಿದೆ. ಆಳ್ವಾಸ್ ಪ್ರಗತಿ ಉದ್ಯೋಗ ಮೇಳದಲ್ಲಿ ಈಗಾಗಲೇ 165 ಕಂಪೆನಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದು, ಹೆಚ್ಚುವರಿಯಾಗಿ 35 ಕಂಪೆನಿಗಳು ಉದ್ಯೋಗಾವಕಾಶಗಳನ್ನು ಒದಗಿಸಿಕೊಡಲಿದೆ. ಇದರಲ್ಲಿ ಮೂರು ಕಂಪೆನಿಗಳು

ಉದ್ಯೋಗಾಕಾಂಕ್ಷಿಗಳೇ ಇಲ್ಲಿ ಗಮನಿಸಿ/ ಅಕ್ಟೋಬರ್ 6 ಮತ್ತು 7 ರಂದು ಆಳ್ವಾಸ್ ಪ್ರಗತಿ ಮೇಳ Read More »

ಮಂಗಳೂರು: ಮುಸ್ಲಿಂ ಯುವಕನ ಮೇಲೆ ಆವಾಹನೆಯಾದ ದೈವ

ಸಮಗ್ರ ನ್ಯೂಸ್: ಮಂಗಳೂರಿನ ಬಜ್ಪೆ ಸಮೀಪದ ಪೆರ್ಮುದೆಯಲ್ಲಿ 18 ವರ್ಷದ ಮುಸ್ಲಿಂ ಯುವಕನ ಮೈ ಮೇಲೆ ದೈವ ಆವಾಹನೆಯಾದ ಘಟನೆ ನಡೆದಿದೆ. ಮೂವತ್ತು ವರ್ಷಗಳ ಹಿಂದೆ ಪ್ರತಿಷ್ಠಿತ ಕಂಪನಿಯೊಂದು ಮಂಗಳೂರಿನ ಬಜ್ಪೆ ಸಮೀಪದ ಪೆರ್ಮುದೆ ವ್ಯಾಪ್ತಿಯಲ್ಲಿ ಭೂಸ್ವಾಧೀನ ಮಾಡಿಕೊಂಡು ಉದ್ಯಮ ಆರಂಭಿಸಿತ್ತು. ಭೂಸ್ವಾಧೀನದಲ್ಲಿ ಪಿಲಿಚಾಮುಂಡಿ ದೈವದ ಗಡುವಾಡು ಸ್ಥಳ ಕಂಪನಿಯ ಪಾಲಾಗಿತ್ತು. ಇದರ ನಡುವೆ, ಇಲ್ಲಿನ ಭಕ್ತರು ದೈವವನ್ನು ಪೆರ್ಮುದೆಯ ಸೋಮನಾಥಧಾಮಕ್ಕೆ ಸ್ಥಳಾಂತರ ಮಾಡಿದ್ದರು ಎನ್ನಲಾಗಿದೆ. ಸ್ಥಳಾಂತರದ ಬಳಿಕ ಗಡು ಸ್ಥಳದಲ್ಲಿ ಹದಿನೆಂಟು ವರ್ಷಗಳಿಂದ ಆರಾಧನೆ ನಿಂತು

ಮಂಗಳೂರು: ಮುಸ್ಲಿಂ ಯುವಕನ ಮೇಲೆ ಆವಾಹನೆಯಾದ ದೈವ Read More »

ಸುಳ್ಯ: ಬೆಳ್ಳಂಬೆಳಗ್ಗೆ ನ.ಪಂ ಕಾರ್ಯಾಚರಣೆ| ಸೌಜನ್ಯ ಪರ ಹಾಕಲಾಗಿದ್ದ ಬ್ಯಾನರ್ ಗಳ ತೆರವು

ಸಮಗ್ರ ನ್ಯೂಸ್: ಸುಳ್ಯ ನ.ಪಂ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಫೀಲ್ಡ್ ಗಿಳಿದಿದ್ದು, ನಗರದ ಅಲ್ಲಲ್ಲಿ ಅಳವಡಿಸಲಾಗಿದ್ದ ಸೌಜನ್ಯಳ ಪರ ಬ್ಯಾನರ್ ಗಳನ್ನು ತೆರವುಗೊಳಿಸುತ್ತಿದ್ದಾರೆ. ಸುಳ್ಯದಲ್ಲಿ ಇಂದು ಗಾಂಧಿ ಸ್ಮೃತಿ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಸೇರಿದಂತೆ ಪ್ರಮುಖರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಲವು ಸಂಘಟನೆಗಳು ಸೌಜನ್ಯಳ ನ್ಯಾಯಕ್ಕಾಗಿ ಒತ್ತಾಯಿಸಿ‌ ನಗರದ ಅಲ್ಲಲ್ಲಿ ಬ್ಯಾನರ್ ಹಾಕಿದ್ದು, ಇದಕ್ಕೆ ನ.ಪಂ‌ ಅನುಮತಿ ಪಡೆದುಕೊಂಡಿಲ್ಲ‌ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಬ್ಯಾನರ್ ಗಳನ್ನು ನ.ಪಂ ಸಿಬ್ಬಂದಿ ತೆರವುಗೊಳಿಸುತ್ತಿದ್ದಾರೆ ಎಂದು

ಸುಳ್ಯ: ಬೆಳ್ಳಂಬೆಳಗ್ಗೆ ನ.ಪಂ ಕಾರ್ಯಾಚರಣೆ| ಸೌಜನ್ಯ ಪರ ಹಾಕಲಾಗಿದ್ದ ಬ್ಯಾನರ್ ಗಳ ತೆರವು Read More »

ಗುಡಿಸಲಿಗೆ ನುಗ್ಗಿದ ಟ್ರಕ್… ಕಾರ್ಮಿಕರು ಸಾವು

ಸಮಗ್ರ ನ್ಯೂಸ್: ಕೂಲಿ ಕಾರ್ಮಿಕರೇ ಹಾಗೇ ತಮ್ಮ ಜೀವನ ಕಟ್ಟಿಕೊಳ್ಳಲು ಒಂದು ಕಡೆಯಿಂದ ಮತ್ತೊಂದು ಕಡೆ ವಲಸೆ ಹೋಗುತ್ತಿರುತ್ತಾರೆ. ಅದರೆ ದುರ್ವಿಧಿ ನೋಡಿ ಸೋಮವಾರ ಮುಂಜಾನೆ ನಡೆದ ಭಯಾನಕ ಅಪಘಾತವೊಂದರಲ್ಲಿ ಅಮಾಯಕ ಕೂಲಿ ಕಾರ್ಮಿಕರು ಸಾವನ್ನಪ್ಪಿದ್ದಾರೆ.ಈ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಅತಿ ವೇಗದಿಂದ ಬಂದ ಟ್ರಕ್‌ವೊಂದು ಗುಡಿಸಲಿಗೆ ನುಗ್ಗಿದ ಪರಿಣಾಮ ಗುಡಿಸಲಿನಲ್ಲಿದ್ದ ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಅಂದಹಾಗೆ ಮೃತ ಕಾರ್ಮಿಕರೆಲ್ಲ ಮಧ್ಯಪ್ರದೇಶ ಮೂಲದವರಾಗಿದ್ದು, ರಸ್ತೆ ಕಾಮಗಾರಿ ನಿಮಿತ್ತ ನಂದೂರಕ್ಕೆ ತೆರಳಿ ರಸ್ತೆ

ಗುಡಿಸಲಿಗೆ ನುಗ್ಗಿದ ಟ್ರಕ್… ಕಾರ್ಮಿಕರು ಸಾವು Read More »

ಸುಳ್ಯ: ಗಾಂಧೀಸ್ಮೃತಿ ಕಾರ್ಯಕ್ರಮಕ್ಕೆ ಬಹಿಷ್ಕರಿಸಿ ಸೌಜನ್ಯ ಪರ ಪೋಸ್ಟರ್ ವೈರಲ್!!ವಾಟ್ಸಾಪ್ ನಲ್ಲಿ ವೈರಲ್ ಆಗ್ತಿದೆ ರಾಮರಾಜ್ಯ, ಸ್ತ್ರೀಸ್ವಾತಂತ್ರ್ಯದ ಪರ-ವಿರೋಧ ಚರ್ಚೆ!!

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮಾಭಿವೃದ್ದಿ‌ ಯೋಜನೆ ಟ್ರಸ್ಟ್ ನೇತೃತ್ವದಲ್ಲಿ ಸುಳ್ಯದಲ್ಲಿ ನಾಳೆ( ಅ.3) ನಡೆಯಲಿರುವ “ಗಾಂಧೀಸ್ಮೃತಿ ಸಮಾವೇಶ ಹಾಗೂ ಜನಜಾಗೃತ ನಡಿಗೆ” ಭರ್ಜರಿ ತಯಾರಿ ನಡೆಯುತ್ತಿದ್ದು ಇದರ ವಿರುದ್ಧ ಜಾಲತಾಣಗಳಲ್ಲಿ ಬಹಿಷ್ಕಾರದ ಪೋಸ್ಟರ್ ಗಳು ವೈರಲ್ ಆಗುತ್ತಿವೆ. ಗಾಂಧೀಜಿ ಆಶಯದ ಕಲ್ಪನೆ “ರಾಮರಾಜ್ಯದ ಕನಸು “. ರಾಮರಾಜ್ಯದಲ್ಲಿ ಸ್ತ್ರೀ ಸ್ವಾತಂತ್ರ್ಯ ಹೇಗೆಂದರೆ ನಡು ರಾತ್ರಿಯಲ್ಲೂ ಓರ್ವ ಸ್ತ್ರೀ ಒಬ್ಬಂಟಿಯಾಗಿ ನಡೆಯುವಂತ ವಾತಾವರಣ. ಗಾಂಧೀಜಿ ಸ್ತ್ರೀ ಸ್ವಾತಂತ್ರ್ಯಕ್ಕೆ ಅಷ್ಟು ಮಹತ್ವ ನೀಡಿದ್ದರು. ಈ ಬಗ್ಗೆ ಗಾಂಧೀಜಿ ನೀಡಿದ ಹೇಳಿಕೆಯ

ಸುಳ್ಯ: ಗಾಂಧೀಸ್ಮೃತಿ ಕಾರ್ಯಕ್ರಮಕ್ಕೆ ಬಹಿಷ್ಕರಿಸಿ ಸೌಜನ್ಯ ಪರ ಪೋಸ್ಟರ್ ವೈರಲ್!!ವಾಟ್ಸಾಪ್ ನಲ್ಲಿ ವೈರಲ್ ಆಗ್ತಿದೆ ರಾಮರಾಜ್ಯ, ಸ್ತ್ರೀಸ್ವಾತಂತ್ರ್ಯದ ಪರ-ವಿರೋಧ ಚರ್ಚೆ!! Read More »

ಸುಳ್ಯ: ಚಾಲಕನ ಅಜಾಗರೂಕತೆಗೆ ಸರಣಿ ಅಪಘಾತ

ಸಮಗ್ರ ನ್ಯೂಸ್: ಜೀಪು ಚಾಲಕನ ಅಜಾಗರೂಕತೆಗೆ ಸರಣಿ ಅಪಘಾತಗೊಂಡ ಘಟನೆ ಮಾಣಿ ಮೈಸೂರು ಹೆದ್ದಾರಿಯಸುಳ್ಯ ನಗರದ ಜ್ಯೋತಿ ಸರ್ಕಲ್ ಬಳಿ ಆ.2 ರಂದು ಸಂಜೆ ನಡೆದಿದೆ. ಇನೋವಾದವರು ಬೆಂಗಳೂರು ಮೂಲದವರಾಗಿದ್ದು ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದರು ಎಂದು ತಿಳಿದಿದೆ . Triber ಕಾರಿನವರು ಕುಪ್ಪೆಟ್ಟು ಮೂಲದವರಾಗಿದ್ದು ಉಪ್ಪಿನಂಗಡಿಯಿಂದ ಊರಿಗೆ ತೆರಳುತ್ತಿದ್ದರು. ಜೀಪು ಚಾಲಕನು ಕೊಡ್ತುಗುಳಿ ಮುರಳೀಧರ ರವರ ಮಗ ಪೃಥ್ವಿಶ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಎರಡು ಕಾರು ಒಂದು ಜೀಪು ಜಖಂ ಗೊಂಡಿದ್ದು. ಘಟನಾ ಸ್ಥಳಕ್ಕೆ ಸುಳ್ಯ ನಗರದ

ಸುಳ್ಯ: ಚಾಲಕನ ಅಜಾಗರೂಕತೆಗೆ ಸರಣಿ ಅಪಘಾತ Read More »

ಶಕ್ತಿಧಾಮ ಮಕ್ಕಳ ಜೊತೆ ಶಿವಣ್ಣ ಗಾಂಧಿ ಜಯಂತಿ ಸಂಭ್ರಮ

ಸಮಗ್ರ ನ್ಯೂಸ್: ಇಂದು ಗಾಂಧಿ ಜಯಂತಿ ಸಂಭ್ರಮ, ಈ ಸಂಭ್ರಮದಲ್ಲಿ ಶಕ್ತಿಧಾಮ ಮಕ್ಕಳ ಜೊತೆ ಶಿವಣ್ಣ ಇಂದು ಗಾಂಧಿ ಜಯಂತಿ ಆಚರಿಸಿದ್ದಾರೆ. ಮೈಸೂರಿನಲ್ಲಿರುವ ಶಕ್ತಿಧಾಮದ ಮಕ್ಕಳ ಜೊತೆ ಗಾಂಧಿ ಜಯಂತಿ ಆಚರಿಸಿದ್ದಾರೆ. ಗಾಂಧಿ ಜಯಂತಿ ಆಚರಣೆ ಹಿನ್ನೆಲೆ ಶಕ್ತಿಧಾಮದಲ್ಲಿ ಅನೇಕ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಗಾಂಧಿ ಜಯಂತಿ ಆಚರಣೆ, ನಾಯಕರ ಚಿಂತನೆಯನ್ನು ಮಕ್ಕಳು ಅಳವಡಿಸಿಕೊಳ್ಳಲಿ ಎಂದ ಶಿವಣ್ಣ, ಗಾಂಧಿ ಮತ್ತು ಲಾಲ್​ ಬಹದ್ದೂರ್​ ಶಾಸ್ತ್ರಿ ರೀತಿ ವೇಷ ಧರಿಸಿದ ಮಕ್ಕಳ ಜೊತೆ ನಿಂತು ಶಿವರಾಜ್​ಕುಮಾರ್​ ಪೋಟೋ ತೆಗೆಸಿಕೊಂಡಿದ್ದಾರೆ.

ಶಕ್ತಿಧಾಮ ಮಕ್ಕಳ ಜೊತೆ ಶಿವಣ್ಣ ಗಾಂಧಿ ಜಯಂತಿ ಸಂಭ್ರಮ Read More »