October 2023

ಮಣಿಪಾಲ: ಡಿಜೆ ಪಾರ್ಟಿ-ಇನ್ಸ್ಟಾಗ್ರಾಮ್ ಪೋಸ್ಟ್/ಬಾರ್ ಒಳಗೆ ನುಗ್ಗಿದ ಪೊಲೀಸರು

ಸಮಗ್ರ ನ್ಯೂಸ್: ವೃತ್ತ ನಿರೀಕ್ಷಕ ದೇವರಾಜ್ ನೇತೃತ್ವದ ತಂಡ ಉಡುಪಿ ತಾಲೂಕಿನ ಮಣಿಪಾಲ ಸಮೀಪದ ವಿದ್ಯಾನಗರದಲ್ಲಿರುವ ಎಸ್ ಸ್ಟೇಸಿ ಬಾರ್ ಮೇಲೆ ದಾಳಿ ನಡೆಸಿದ್ದು, ಅನುಮತಿಯಿಲ್ಲದೆ ಡಿಜೆ ಪಾರ್ಟಿ ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ಸ್ಟಾಗ್ರಾಮ್ ಪೋಸ್ಟ್ ಗಮನಿಸಿ ಬಾರ್ ಮೇಲೆ ದಾಳಿ ನಡೆಸಿದ ಮಣಿಪಾಲ ಪೊಲೀಸರು ಬಿರುಸಿನ ಕಾರ್ಯಾಚರಣೆ ನಡನಡೆಸಿದ್ದಾರೆ. ಅನುಮತಿ ಇಲ್ಲದೆ ಡಿಜೆ ಪಾರ್ಟಿ ಮಾಡುತ್ತಿದ್ದ ಮಣಿಪಾಲದ ವಿದ್ಯಾರ್ಥಿಗಳು ಪಾರ್ಟಿ ಮಾಡಿದ ಹಾಗೂ ಹುಕ್ಕಾ, ಮದ್ಯ ಸೇವನೆಯ ವಿಡಿಯೋವನ್ನು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದರು. ವೀಕೆಂಡ್ […]

ಮಣಿಪಾಲ: ಡಿಜೆ ಪಾರ್ಟಿ-ಇನ್ಸ್ಟಾಗ್ರಾಮ್ ಪೋಸ್ಟ್/ಬಾರ್ ಒಳಗೆ ನುಗ್ಗಿದ ಪೊಲೀಸರು Read More »

ಪುತ್ತೂರು: ಪುತ್ತಿಲ ಪರಿವಾರ ವಾಟ್ಸಾಪ್ ಗ್ರೂಪಿನಲ್ಲಿ ಸದ್ದು ಮಾಡಿದ ಬಿಜೆಪಿ ಕಾರ್ಯಕರ್ತನ ಅರೆನಗ್ನ ಫೋಟೊ

ಸಮಗ್ರ ನ್ಯೂಸ್:‌ ಬಿಜೆಪಿ ಕಾರ್ಯಕರ್ತನೊಬ್ಬ ಮಹಿಳೆಯೊಂದಿಗೆ ರೂಂ ಒಂದರಲ್ಲಿ ತೆಗೆದ ಅರೆನಗ್ನ ಫೋಟೊ ಜಾಲತಾಣದಲ್ಲೆಲ್ಲಾ ಫುಲ್‌ ವೈರಲ್ ಆಗುತ್ತಿದೆ. ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಮತ್ತು ಬೆಂಗಳೂರಿನ ಉದ್ಯಮಿ ಗುಣರಂಜನ್ ಶೆಟ್ಟಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರೋ, ಬಿಜೆಪಿ ಕಾರ್ಯಕರ್ತ ನವೀನ್ ರೈ ಕೈಕಾರ ಮಹಿಳೆಯೊಂದಿಗಿರೋ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಬೆನ್ನಲ್ಲೇ ಸೆನ್ ಪೊಲೀಸ್ ಠಾಣೆಗೆ ದೂರು ನೀಡದ್ದು ತನ್ನ ಫೋಟೋವನ್ನು ಬೇರೆ ಯುವತಿಯೊಬ್ಬಳ ಜತೆ ಇರುವಂತೆ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ

ಪುತ್ತೂರು: ಪುತ್ತಿಲ ಪರಿವಾರ ವಾಟ್ಸಾಪ್ ಗ್ರೂಪಿನಲ್ಲಿ ಸದ್ದು ಮಾಡಿದ ಬಿಜೆಪಿ ಕಾರ್ಯಕರ್ತನ ಅರೆನಗ್ನ ಫೋಟೊ Read More »

ಬೆಂಗಳೂರು ಮೆಟ್ರೋದಲ್ಲಿ ಬಂಪರ್ ಉದ್ಯೋಗಾವಕಾಶ! ತಿಂಗಳಿಗೆ ಲಕ್ಷಗಟ್ಟಲೆ ಸಂಬಳ

ಸಮಗ್ರ ಉದ್ಯೋಗ: Bengaluru Metro Rail Corporation Limited ಖಾಲಿ ಇರುವ ಹುದ್ದೆಗಳು ಇವೆ ಎಂದು ಹೈರಿಂಗ್ ಮಾಡ್ತಾ ಇದ್ದಾರೆ. ಒಟ್ಟು 8 ಡೆಪ್ಯುಟಿ ಚೀಫ್ ಎಂಜಿನಿಯರ್, ಅಡಿಶನಲ್ ಚೀಫ್​ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಸಕ್ತರು Online & Offline ಮೂಲಕ ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 25, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಸಂಪೂರ್ಣ ವಿವರ ಇಲ್ಲಿದೆ ನೋಡಿ. Education:ಚೀಫ್ ಎಂಜಿನಿಯರ್ (ಎಲೆಕ್ಟ್ರಿಕಲ್)- ಎಲೆಕ್ಟ್ರಿಕಲ್ / ಎಲೆಕ್ಟ್ರಿಕಲ್

ಬೆಂಗಳೂರು ಮೆಟ್ರೋದಲ್ಲಿ ಬಂಪರ್ ಉದ್ಯೋಗಾವಕಾಶ! ತಿಂಗಳಿಗೆ ಲಕ್ಷಗಟ್ಟಲೆ ಸಂಬಳ Read More »

ಕುಂದಾಪುರ: ಚೂರಿ ಇರಿತಕ್ಕೊಳಗಾದ ವ್ಯಕ್ತಿ ಮೃತ್ಯು

ಸಮಗ್ರ ನ್ಯೂಸ್:ಕುಂದಾಪುರದಲ್ಲಿ ಅ. 1ರಂದು ಚೂರಿ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಖಾರ್ವಿಕೇರಿ ನಿವಾಸಿ ಬನ್ಸ್ ರಾಘು ಅಲಿಯಾಸ್ ರಾಘವೇಂದ್ರ ಶೇರಿಗಾರ್(42) ಅವರು ಚಿಕಿತ್ಸೆ ಫಲಿಸದೆ ಅ. 2ರಂದು ಮೃತ ಪಟ್ಟಿದ್ದಾರೆ. ಭಾನುವಾರ(ಅ.1) ಸಂಜೆ ಸುಮಾರು 7 ಗಂಟೆಗೆ ರಾಘವೇಂದ್ರ ಅವರು ಕಾರಿನಲ್ಲಿ ಕುಂದಾಪುರದ ಚಿಕ್ಕನ್ ಸಾಲ್ ರಸ್ತೆಯ ಅಂಚೆ ಕಚೇರಿ ಸಮೀಪ ಇರುವ ನ್ಯೂ ಡೆಲ್ಲಿ ಬಜಾರ್ ಅಂಗಡಿ ಬಳಿ ಹೋಗುತ್ತಿರುವಾಗ ವ್ಯಾಗನರ್ ಕಾರಿನಲ್ಲಿ ಬಂದಿದ್ದ ವ್ಯಕ್ತಿಯೊಬ್ಬ ಚೂರಿಯಿಂದ ರಾಘವೇಂದ್ರ ಅವರ ತೊಡೆಗೆ ಇರಿದು ಪರಾರಿಯಾಗಿದ್ದ. ಗಂಭೀರವಾಗಿ

ಕುಂದಾಪುರ: ಚೂರಿ ಇರಿತಕ್ಕೊಳಗಾದ ವ್ಯಕ್ತಿ ಮೃತ್ಯು Read More »

ಮದುವೆಗೆ ಬಂದವರಿಗೆಲ್ಲ ಕರ್ಚಿಫ್ ಕೊಟ್ಟ ನಟಿ ಪರಿಣಿತಿ ಚೋಪ್ರಾ!

ಸಮಗ್ರ ನ್ಯೂಸ್: ಪರಿಣಿತಿ ಚೋಪ್ರಾ ಹಾಗೂ ರಾಘವ್ ಚಡ್ಡಾ ಅವ್ರ ಮದುವೆ ಅದ್ಧೂರಿಯಾಗಿ ನೆರವೇರಿದೆ. ರಾಜಸ್ಥಾನದಲ್ಲಿ ನಡೆದ ಮದುವೆಯಲ್ಲಿ ಕುಟುಂಬಸ್ಥರು ಹಾಗೂ ಆಪ್ತ ಸ್ನೇಹಿತರು ಭಾಗಿಯಾಗಿದ್ದರು. ಇದೀಗ ಈ ಮದುವೆ ಬಗ್ಗೆ ಇಂಟ್ರೆಸ್ಟಿಂಗ್ ವಿಚಾರವೊಂದು ರಿವೀಲ್ ಆಗಿದೆ. ಒಂದು ಫೋಟೋದಲ್ಲಿ ಸಾನಿಯಾ ಮಿರ್ಜಾ ಪೇಪರ್ ಹ್ಯಾಂಡ್ ಫ್ಯಾನ್ ಹಿಡಿದಿದ್ದರು. ಅದರೊಂದಿಗೆ ಒಂದು ಬಿಳಿ ಬಣ್ಣದ ಹ್ಯಾಂಡ್​ ಕರ್ಚಿಫ್ ಕೂಡಾ ಇತ್ತು. ಇದು ಎಲ್ಲರ ಗಮನ ಸೆಳೆದಿದೆ.ನಮ್ಮ ಮದುವೆ ನಿಮ್ಮ ಕಣ್ಣಲ್ಲಿ ನೀರು ತರಿಸಿದರೆ ಈ ಹ್ಯಾಂಡ್​ ಕರ್ಚಿಫ್

ಮದುವೆಗೆ ಬಂದವರಿಗೆಲ್ಲ ಕರ್ಚಿಫ್ ಕೊಟ್ಟ ನಟಿ ಪರಿಣಿತಿ ಚೋಪ್ರಾ! Read More »

ಸುಬ್ರಹ್ಮಣ್ಯ: ಮಹಿಳೆ ಆತ್ಮಹತ್ಯೆ

ಸಮಗ್ರ ನ್ಯೂಸ್: ಕ್ಷುಲ್ಲಕ ಕಾರಣಕ್ಕೆ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಬ್ರಹ್ಮಣ್ಯ ಠಾಣೆ ವ್ಯಾಪ್ತಿಯ ಗುತ್ತಿಗಾರು ಗ್ರಾಮದ ವಳಲಂಬೆಯಲ್ಲಿ ಅ.02ರಂದು ನಡೆದಿದೆ. ಇಲ್ಲಿನ ನಿವಾಸಿ ಲಕ್ಷ್ಮಣ ಆಚಾರ್ಯ ಎಂಬವರ ಪತ್ನಿ ಪ್ರೇಮಾ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಇಂದು ಮುಂಜಾನೆ ಮನೆಯಲ್ಲಿ ತನ್ನ ಮಗಳೊಂದಿಗೆ ಮುನಿಸಿಕೊಂಡ ಅವರು ಮನೆಬಿಟ್ಟು ಹೋಗಿದ್ದು, ಬಳಿಕ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಮೃತರು ಪತಿ ಹಾಗೂ ಮಕ್ಕಳನ್ನು ಅಗಲಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸುಬ್ರಹ್ಮಣ್ಯ ‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಬ್ರಹ್ಮಣ್ಯ: ಮಹಿಳೆ ಆತ್ಮಹತ್ಯೆ Read More »

ಖ್ಯಾತ ನಟಿ ಅನುಷ್ಕಾ ಶೆಟ್ಟಿ ಮನೆಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಸಂಗೀತ ನಿರ್ದೇಶಕ ಗುರುಕಿರಣ್ ಭೇಟಿ

ಸಮಗ್ರ ನ್ಯೂಸ್:ಟಾಲಿವುಡ್ ನ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಅವರ ಮನೆಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮತ್ತು ಸಂಗೀತ ನಿರ್ದೇಶಕ ಗುರುಕಿರಣ್ ಭೇಟಿ ನೀಡಿದರು. ಬೆಂಗಳೂರಿನಲ್ಲಿ ಮೊತ್ತಮೊದಲನೇ ಬಾರಿಗೆ ನಡೆಯುವ ಕರಾವಳಿ ಕ್ರೀಡೆ ನಮ್ಮ ಕಂಬಳದ ನೇತೃತ್ವ ವಹಿಸಿರುವ ಅಶೋಕ್ ಕುಮಾರ್ ರೈ ಮತ್ತು ಸಂಗೀತ ನಿರ್ದೇಶಕ ಗುರುಕಿರಣ್ ಅ. 2ರಂದು ಟಾಲಿವುಡ್ ನ ಖ್ಯಾತ ನಟಿ ಅನುಷ್ಕಾ ಶೆಟ್ಟಿಯವರ ಇಂದಿರಾ ನಗರದ ನಿವಾಸಕ್ಕೆ ಭೇಟಿ ನೀಡಿದರು. ಅನುಷ್ಕಾ ಶೆಟ್ಟಿಯವರ ತಂದೆ ವಿಠ್ಠಲ್ ಶೆಟ್ಟಿ,

ಖ್ಯಾತ ನಟಿ ಅನುಷ್ಕಾ ಶೆಟ್ಟಿ ಮನೆಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಸಂಗೀತ ನಿರ್ದೇಶಕ ಗುರುಕಿರಣ್ ಭೇಟಿ Read More »

SSLC ಪಾಸ್ ಆಗಿದ್ರೆ ಸಾಕು, ಕೋರ್ಟ್ ನಲ್ಲಿ ಕೆಲಸ ಮಾಡಬಹುದು! ಬೇಗ ಅಪ್ಲೇ ಮಾಡಿ

ಸಮಗ್ರ ಉದ್ಯೋಗ: Hassan District Court ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 43 ಪ್ರೊಸೆಸ್ ಸರ್ವರ್, ಪಿಯೋನ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 3, 2023 ಅಂದರೆ ನಾಳೆಯೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ . Online ಮೂಲಕ ಅಪ್ಲೈ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ ಕೆಳಗೆ ಓದಿ. Job details:ಪ್ರೊಸೆಸ್ ಸರ್ವರ್-11ಪಿಯೋನ್ – 32 ವಯೋಮಿತಿ:ಹಾಸನ ಜಿಲ್ಲಾ ಕೋರ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ

SSLC ಪಾಸ್ ಆಗಿದ್ರೆ ಸಾಕು, ಕೋರ್ಟ್ ನಲ್ಲಿ ಕೆಲಸ ಮಾಡಬಹುದು! ಬೇಗ ಅಪ್ಲೇ ಮಾಡಿ Read More »

ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ಗಾಂಧೀ ಜಯಂತಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಸಮಗ್ರ ನ್ಯೂಸ್:ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ಅ.2 ರಂದು ಪೋಷಕರ ಸಮ್ಮುಖದಲ್ಲಿ ಗಾಂಧೀ ಜಯಂತಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಎಲ್ಲಾ ಪೋಷಕರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗಾಂಧೀಜಿಯವರ ಚರಿತ್ರೆ ಮತ್ತು ತತ್ವಗಳಾದ ಸತ್ಯ ಮತ್ತು ಅಹಿಂಸೆ ಬಗ್ಗೆ ಕಥೆಯ ಮುಖಾಂತರ ಸಂಸ್ಥೆಯ ಸಂಚಾಲಕಿ ಗೀತಾಂಜಲಿ ಅವರು ತಿಳಿಸಿಕೊಟ್ಟರು. ಮಕ್ಕಳು ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ವೇಷ ಭೂಷಣ ಧರಿಸಿ ಚರಿತ್ರೆಯ ಬಗ್ಗೆ ತಿಳಿದುಕೊಂಡರು. ಕೊನೆಯಲ್ಲಿ ಗಾಂಧೀಜಿಯವರ ಪ್ರಿಯವಾದ

ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ಗಾಂಧೀ ಜಯಂತಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ Read More »

ಬೆಂಗಳೂರು: ಚಲಿಸುತ್ತಿರುವಾಗಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಕಾರು

ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ​ಕಾರಿಗೆ ಕಾರಿಗೆ ಆಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಉರಿದು ಸುಟ್ಟು ಭಸ್ಮವಾದ ಘಟನೆ ಶನಿವಾರ ನಡೆದಿದೆ. ಈ ಕುರಿತು ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿ ಆಗಿದ್ದಾರೆ. ಘಟನೆಯಲ್ಲಿ ಯಾವುದೇ ಹಾನಿ ಆಗಿಲ್ಲ ಎಂದು ವರದಿ ಆಗಿದೆ. ಈ ಎಲೆಕ್ಟ್ರಿಕ್ ಕಾರನ್ನು ಸ್ವತಃ ಮಾಲೀಕರೆ ಚಲಾಯಿಸುತ್ತಿದ್ದರು. ಮುಂದಿನ ಕಾರು ಬಾನೆಟ್ ಮೇಲೆ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ತಕ್ಷಣ ಕಾರು

ಬೆಂಗಳೂರು: ಚಲಿಸುತ್ತಿರುವಾಗಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಕಾರು Read More »