October 2023

ಏಷ್ಯನ್ ಗೇಮ್ಸ್; ಭಾರತಕ್ಕೆ 12ನೇ ಚಿನ್ನ

ಸಮಗ್ರ ನ್ಯೂಸ್: ಏಷ್ಯನ್ ಗೇಮ್ಸ್ ಕ್ರೀಡಾ ಕೂಟದ ಟ್ರ್ಯಾಕ್ ವಿಭಾಗದಲ್ಲಿ ಭಾರತ ಮೊದಲ ಬಂಗಾರ ಪದಕ ಗೆದ್ದುಕೊಂಡಿದೆ. 3000 ಮೀಟರ್ ಸ್ಟೀಪಲ್ ಚೇಸ್ ಓಟದಲ್ಲಿ ಭಾರತದ ಅವಿನಾಶ್ ಸಬ್ಲೆ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಆ ಮೂಲಕ ಭಾರತಕ್ಕೆ 12ನೇ ಚಿನ್ನ ತಂದುಕೊಟ್ಟಿದ್ದಾರೆ.ಅಲ್ಲದೇ ಇದು ಇದು ಪುರುಷರ 3000 ಮೀಟರ್ ಸ್ಟೀಪಲ್ ಚೇಸ್ ನಲ್ಲಿ ಭಾರತಕ್ಕೆ ಬಂದ ಮೊದಲ ಚಿನ್ನವಾಗಿದೆ. ಅವಿನಾಶ್ 3000 ಮೀಟರ್ ಸ್ಟೀಪಲ್ ಚೇಸ್ ನಲ್ಲಿ 8.19.54 ಸೆಕೆಂಡ್‌ನಲ್ಲಿ ಗುರಿ ತಲುಪಿದ್ದು, ಆ ಮೂಲಕ 19ನೇ […]

ಏಷ್ಯನ್ ಗೇಮ್ಸ್; ಭಾರತಕ್ಕೆ 12ನೇ ಚಿನ್ನ Read More »

ಮುಲ್ಕಿ: ಮೊಬೈಲ್ ಟವರ್ ಏರಿ ಕುಳಿತ ಭೂಪ

ಸಮಗ್ರ ನ್ಯೂಸ್: ಬಿಜಾಪುರದಲ್ಲಿ ರಸ್ತೆ ರಿಪೇರಿಗಾಗಿ ಬಂದಿದ್ದ ವಕ್ತಿಯೊಬ್ಬ ಮುಲ್ಕಿಯಲ್ಲಿ ಮೊಬೈಲ್ ಟವರ್ ಏರಿ ಕುಳಿತ ಘಟನೆ ನಡೆದಿದೆ. ಬಿಜಾಪುರ ಮೂಲದ ಸತೀಶ್ ತನ್ನ ಊರಿನ ರಸ್ತೆ ದುರಸ್ತಿಗಾಗಿ ಮುಲ್ಕಿಯ ಕೊಲ್ನಾಡಿನ ಕೈಗಾರಿಕಾ ಪ್ರದೇಶದಲ್ಲಿರುವ ಮೊಬೈಲ್ ಟವರ್ ಏರಿ ಕುಳಿತಿದ್ದಾನೆ. ಬೆಳಿಗ್ಗೆ 10 ಗಂಟೆಗೆ ಸತಿಶ್ ಮೊಬೈಲ್ ಟವರ್ ಏರಿದ್ದು, ಸುಮಾರು ನಾಲ್ಕು ಘಂಟೆಗಳ ಕಾಲ ಟವರ್ ನಲ್ಲಿ ಕುಳಿತಿದ್ದಾನೆ. ಆದರೆ, ಇದು ಸಾರ್ವಜನಿಕರ ಗಮನಕ್ಕೆ ಬಂದಿರಲಿಲ್ಲ. ಈ ನಡುವೆ ಸತೀಶ್ ನನ್ನು ಟವರ್ ನಲ್ಲಿ ನೋಡಿದ

ಮುಲ್ಕಿ: ಮೊಬೈಲ್ ಟವರ್ ಏರಿ ಕುಳಿತ ಭೂಪ Read More »

ಸುಳ್ಯ: ಪಾಟಾಳಿ ಯಾನೆ ಗಾಣಿಗ ಸಮ್ಮಿಲನ ಉದ್ಘಾಟನೆ

ಸಮಗ್ರ ನ್ಯೂಸ್:ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ವತಿಯಿಂದ ಸುಳ್ಯ ಕೇರ್ಪಳ ದುರ್ಗಾ ಪರಮೇಶ್ವರಿ ಕಲಾ ಮಂದಿರದಲ್ಲಿ ಅ.1ರಂದು ನಡೆದ ಗಾಣಿಗ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಸುಳ್ಯ ವಿಧಾನಸಭಾ ಶಾಸಕಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮಾಜಿ ಸ್ಪೀಕರ್ ಸುದರ್ಶನ್ ಭಾಗಿಯಾದರು. ಬೆಂಗಳೂರು ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠದ ಶ್ರೀ ಪೂರ್ಣಾನಂದ ಪುರಿ ಮಹಾಸ್ವಾಮೀಜಿ ಆಶೀರ್ವಚನ ನೀಡಿ ಮಾತನಾಡಿದರು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಾದ ನಾಟಿವೈದ್ಯ ಮಾನ ಬಂಟ್ರಿಬೈಲ್, ಯಕ್ಷಗಾನ

ಸುಳ್ಯ: ಪಾಟಾಳಿ ಯಾನೆ ಗಾಣಿಗ ಸಮ್ಮಿಲನ ಉದ್ಘಾಟನೆ Read More »

ಗಂಡ ಜೈಲಿನಲ್ಲಿದ್ದರೂ ಆರಾಮಾಗಿ ಸೀರೆ ಉಟ್ಟು ಪೋಸ್ ಕೊಟ್ಟ ನಟಿ

ಸಮಗ್ರ ನ್ಯೂಸ್: ನಟಿ ಮಹಾಲಕ್ಷ್ಮಿ ಮತ್ತು ರವೀಂದ್ರ ಚಂದ್ರಶೇಖರ್ ಜೋಡಿ ಯಾರಿಗೆ ಗೊತ್ತಿಲ್ಲ ಹೇಳಿ. ಇತ್ತೀಚೆಗಷ್ಟೇ ತುಂಬಾ ವೈರಲ್ ಆದವರು ಇವರು, ಅದರೆ ಇದೀಗ ಪತಿ ರವೀಂದ್ರ ಚಂದ್ರಶೇಖರ್ ವಂಚನೆ ಆರೋಪದಲ್ಲಿ ಅರೆಸ್ಟ್ ಆಗಿ ಜೈಲಿನಲ್ಲಿದ್ದಾರೆ.ರವೀಂದರ್ ಚೆನ್ನೈ ಮೂಲದ ಉದ್ಯಮಿ ಬಾಲಾಜಿಗೆ 15 ಕೋಟಿ ಪಡೆದು ವಂಚಿಸಿದ್ದಾರೆ ಈ ಕಾರಣ ಅವರನ್ನು ಬಂಧಿಸಲಾಗಿದೆ‌ ಎಂದು ಅಧಿಕಾರಿಗಳು ಹೇಳಿದ್ದಾರೆ. ಆದರೆ ಇಷ್ಟೆಲ್ಲ ನಡೆದರೂ ಈ ತಮಿಳು ಕಿರುತೆರೆ ನಟಿ ಗಂಡ ಜೈಲಿನಲ್ಲಿದ್ದರೂ ಆರಾಮವಾಗಿ ಹೊಸ ಸೀರೆ ಉಟ್ಟು ಪೋಸ್

ಗಂಡ ಜೈಲಿನಲ್ಲಿದ್ದರೂ ಆರಾಮಾಗಿ ಸೀರೆ ಉಟ್ಟು ಪೋಸ್ ಕೊಟ್ಟ ನಟಿ Read More »

ಸುಳ್ಯ: ಬಿಜೆಪಿ ಯುವ ಮೋರ್ಚಾ,ಸುಳ್ಯ ಮಂಡಲದ ವತಿಯಿಂದ ಐನೆಕಿದು ಬಸ್ ನಿಲ್ದಾಣದ ಪರಿಸರದಲ್ಲಿ ಸ್ಚಚ್ಚತಾ ಕಾರ್ಯಕ್ರಮ

ಸಮಗ್ರ ನ್ಯೂಸ್: ಬಿಜೆಪಿ ಯುವ ಮೋರ್ಚಾ, ಸುಳ್ಯ ಮಂಡಲದ ವತಿಯಿಂದ ಸೇವಾ ಪಾಕ್ಷಿಕದ ಅಂಗವಾಗಿ ಸೆ. 01ರಂದು ಐನೆಕಿದು ಬಸ್ ನಿಲ್ದಾಣದ ಪರಿಸರದಲ್ಲಿ ಸ್ಚಚ್ಚತಾ ಕಾರ್ಯಕ್ರಮ ಯುವ ಮೋರ್ಚಾದ ಕಾರ್ಯಕರ್ತರಿಂದ ನಡೆಯಿತು. ಸ್ವಚ್ಛತಾ ಕಾರ್ಯಕ್ರಮದಲ್ಲಿ ಬಿಜೆಪಿ ಯುವ ಮೋರ್ಚಾದ ಸುಳ್ಯ ಮಂಡಲದ ಅಧ್ಯಕ್ಷ ಶ್ರೀಕೃಷ್ಣ ಎಂ.ಆರ್., ಪ್ರಧಾನ ಕಾರ್ಯದರ್ಶಿ ಮನುದೇವ್ ಪರಮಲೆ, ಉಪಾಧ್ಯಕ್ಷ ದಿಲೀಪ್ ಉಪ್ಪಳಿಕೆ, ನಿಸರ್ಗ ಯುವಕ ಮಂಡಲ ಐನೆಕಿದು ಇದರ ಅಧ್ಯಕ್ಷ ಬುಕ್ಷಿತ್ ನೀರ್ಪಡಿ ಹಾಗೂ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಸುಳ್ಯ: ಬಿಜೆಪಿ ಯುವ ಮೋರ್ಚಾ,ಸುಳ್ಯ ಮಂಡಲದ ವತಿಯಿಂದ ಐನೆಕಿದು ಬಸ್ ನಿಲ್ದಾಣದ ಪರಿಸರದಲ್ಲಿ ಸ್ಚಚ್ಚತಾ ಕಾರ್ಯಕ್ರಮ Read More »

ಶಿವಮೊಗ್ಗ: ಟಿಪ್ಪರ್ ಲಾರಿ, ಎರಡು ಬೈಕ್ ಮುಖಾಮುಖಿ ಡಿಕ್ಕಿ| ಮೂವರು ಸ್ಥಳದಲ್ಲೇ ಮೃತ್ಯು

ಸಮಗ್ರ ನ್ಯೂಸ್: ಶಿವಮೊಗ್ಗದ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಕಲ್ಲಿಹಾಳ್ – ಅರಹತೊಳಲು ರಸ್ತೆಯಲ್ಲಿ ಟಿಪ್ಪರ್ ಲಾರಿ ಮತ್ತು ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೆ. 30ರಂದು ವರದಿಯಾಗಿದೆ. ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ. ಒಂದೇ ಬೈಕ್ ನಲ್ಲಿದ್ದ ಮೂವರು ಲಾರಿ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಮತ್ತೊಂದು ಬೈಕ್ ನಲ್ಲಿದ್ದ ಭದ್ರಾವತಿ ತಾಲೂಕು ಅರಹತೊಳಲು ಗ್ರಾಮದ ಗಗನ್ ಎಂಬುವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹೊಳೆಹೊನ್ನೂರು ಠಾಣೆ ಪೊಲೀಸರು

ಶಿವಮೊಗ್ಗ: ಟಿಪ್ಪರ್ ಲಾರಿ, ಎರಡು ಬೈಕ್ ಮುಖಾಮುಖಿ ಡಿಕ್ಕಿ| ಮೂವರು ಸ್ಥಳದಲ್ಲೇ ಮೃತ್ಯು Read More »

ಬೆಂಗಳೂರು ಕಂಬಳಕ್ಕೆ ನಡಿತಿದೆ ಅದ್ಧೂರಿ ತಯಾರಿ..

ಸಮಗ್ರ ನ್ಯೂಸ್: ಬೆಂಗಳೂರು ಕಂಬಳಕ್ಕೆ ಅದ್ದೂರಿಯಾಗಿ ತಯಾರಿ ನಡೆಯುತ್ತಿದೆ. ನವೆಂಬರ್25 ಮತ್ತು 26 ರಂದು ಬೆಂಗಳೂರಿನಲ್ಲಿ ಕಂಬಳ ನಡೆಯಲಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ ನಡೆಯಲಿದ್ದು, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಬೆಂಗಳೂರು ಕಂಬಳ ನಡೆಯಲಿದೆ. ಬೆಂಗಳೂರು ಕಂಬಳದಲ್ಲಿ 125ಕ್ಕೂ ಅಧಿಕ ಜೋಡಿ ಕೋಣಗಳು ಭಾಗವಹಿಸಲಿದೆ. ಅಷ್ಟೇ ಅಲ್ಲದೇ ಬೆಂಗಳೂರು ಕಂಬಳದಲ್ಲಿ ವಿಶೇಷ ತಾರಾ ಮೆರಗು ಇರಲಿದೆ. ಅದೇನಂದ್ರೆ ನಟ ರಜನಿಕಾಂತ್,ಬಾಲಿವುಡ್ ನಟಿ ಐಶ್ವರ್ಯಾರೈ ವಿಶೇಷ ತಾರಾ ಮೆರಗು ಇರಲಿದ್ದು ಸ್ಯಾಂಡಲ್ ವುಡ್ ನ

ಬೆಂಗಳೂರು ಕಂಬಳಕ್ಕೆ ನಡಿತಿದೆ ಅದ್ಧೂರಿ ತಯಾರಿ.. Read More »

ಸುಬ್ರಹ್ಮಣ್ಯ: ಕೆಎಸ್ಎಸ್ ಕಾಲೇಜಿನ ನೂತನ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನೆ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದ ನೂತನ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನೆಯು ಸೆ. 30ರಂದು ನಡೆಯಿತು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿ ಸದಸ್ಯ ಶ್ರೀವತ್ಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. 2023-24 ನೇ ಸಾಲಿನ ವಿದ್ಯಾರ್ಥಿ ಪರಿಷತ್ತನ್ನು ಕೇಶವ ಬಂಗೇರ, ಮಂಗಳೂರು ಕಾಲೇಜಿನ ಕನ್ನಡ ಉಪನ್ಯಾಸಕರು ನಾರಾಯಣಗುರು ಇವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನುಡಿಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ದೇವಳದ ಕಛೇರಿ ಅಧೀಕ್ಷಕ ಪದ್ಮನಾಭ ಶೆಟ್ಟಿಗಾರ್, ಶಿವಸುಬ್ರಹ್ಮಣ್ಯ ಭಟ್, ದೇವಳದ

ಸುಬ್ರಹ್ಮಣ್ಯ: ಕೆಎಸ್ಎಸ್ ಕಾಲೇಜಿನ ನೂತನ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನೆ Read More »

ಹಾಸ್ಯ ನಟ ನಾಗಭೂಷಣ್ ಕಾರು ಅಪಘಾತ: ಪಾದಾಚಾರಿ ಸಾವು

ಸಮಗ್ರ ನ್ಯೂಸ್:‌ ಕನ್ನಡ ಚಿತ್ರರಂಗದಲ್ಲಿ ಹಾಸ್ಯ ನಟ ನಾಗಭೂಷಣ್ ನ ಕಾರು ಅಪಘಾತಕ್ಕೆ ಒಳಗಾಗಿ ದಾರಿ ಪಾದಾಚಾರಿ ಸಾವನಪ್ಪಿ ಘಟನೆ ಸೆ. 30 ಕೋಣನಕುಂಟೆ ಕ್ರಾಸ್​ ಬಳಿ ಸಂಭವಿಸಿದೆ. ಮೃತರನ್ನು ಪ್ರೇಮಾ​ ಎಸ್​. (48) ಎಂದು ಗುರುತಿಸಲಾಗಿದೆ. ಕೃಷ್ಣ ಬನ್ನೇರುಘಟ್ಟದ ಫೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಫುಟ್ ಪಾತ್ ಮೇಲೆ ವಾಕಿಂಗ್ ಮಾಡ್ತಿದ್ದಾಗ ಘಟನೆ ಸಂಭವಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೇಮಾ ಮತ್ತು ಕೃಷ್ಣ ದಂಪತಿಯ ಪುತ್ರ ಪಾರ್ಥ ಕೆ. ಅವರು ದೂರು ನೀಡಿದ್ದಾರೆ. ನಾಗಭೂಷಣ್

ಹಾಸ್ಯ ನಟ ನಾಗಭೂಷಣ್ ಕಾರು ಅಪಘಾತ: ಪಾದಾಚಾರಿ ಸಾವು Read More »

ಬೆಂಗಳೂರು: ಯುವತಿಯನ್ನು ಬೆನ್ನಟ್ಟಿ ಮುತ್ತು ಕೊಟ್ಟ ಕಾಮುಕ ಅಂದರ್

ಸಮಗ್ರ ನ್ಯೂಸ್: ವಿಚಿತ್ರ ಬೀದಿ ಕಾಮುಕನನ್ನು (Amorous) ಹೈಗ್ರೌಂಡ್ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಎಂಬಿಎ ಓದುತ್ತಿದ್ದ ಅಂತಾರಾಜ್ಯದ ಯುವತಿಯೊಬ್ಬರು ವಸಂತ ನಗರ ಪಿಜಿಯಲ್ಲಿದ್ದು, ನಿತ್ಯ ಪಿಜಿಯಿಂದ ಕಾಲೇಜಿಗೆ ಹೋಗುವಾಗ, ಮುಂಜಾನೆ ವಾಕಿಂಗ್ ಹೋಗುವಾಗ ಆರೋಪಿಯು ಹಿಂಬಾಲಿಸಿಕೊಂಡು ಹೋಗಿ ಹಿಂಬದಿಗೆ ಹೊಡೆದು, ತಬ್ಬಿಕೊಂಡು ಮುತ್ತಿಟ್ಟು ಎಸ್ಕೇಪ್ ಆಗುತ್ತಿದ್ದ. ಮೆಕಾನಿಕ್ ಕೆಲಸ ಮಾಡಿಕೊಂಡಿದ್ದ ಆರೋಪಿಯ ಕಿರುಕುಳ (Harassment) ತಾಳಲಾರದೆ ಯುವತಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಕೇಸ್

ಬೆಂಗಳೂರು: ಯುವತಿಯನ್ನು ಬೆನ್ನಟ್ಟಿ ಮುತ್ತು ಕೊಟ್ಟ ಕಾಮುಕ ಅಂದರ್ Read More »