ಟೊಮ್ಯಾಟೊ ಬಳಿಕ ಈರುಳ್ಳಿ ಬೆಲೆ ಗಗನಕ್ಕೆ| ಕಣ್ಣೀರು ಸುರಿಸುತ್ತಿರುವ ಗ್ರಾಹಕ
ಸಮಗ್ರ ನ್ಯೂಸ್: ಎರಡು ತಿಂಗಳ ಹಿಂದೆ ಬೆಲೆ ಹೆಚ್ಚಿಸಿಕೊಂಡು ಬೀಗುತ್ತಿದ್ದ ಟೊಮೆಟೊ ಜಾಗವನ್ನು ಈಗ ಈರುಳ್ಳಿ ಆಕ್ರಮಿಸಿದೆ. ಈರುಳ್ಳಿ ಬೆಲೆ ಬುಧವಾರಕ್ಕಿಂತ ದುಪ್ಪಟ್ಟಾಗಿದ್ದು ಗ್ರಾಹಕರು ಬೆಚ್ಚಿ ಬೀಳುತ್ತಿದ್ದಾರೆ. ಬುಧವಾರ ಪ್ರತಿ ಕೆ.ಜಿಗೆ ₹ 30-₹ 40ನಂತೆ ಮಾರಾಟವಾಗಿದ್ದ ಈರುಳ್ಳಿ ಸ್ಥಳೀಯ ಮಾರುಕಟ್ಟೆಯಲ್ಲಿ ಗುರುವಾರ ಪ್ರತಿ ಕೆ.ಜಿಗೆ ₹ 60-₹ 70ನಂತೆ ಮಾರಾಟವಾಗಿದೆ. ಕಳೆದ ಹತ್ತು ದಿನಗಳಿಂದ ಈರುಳ್ಳಿ ಪೂರೈಕೆಯಲ್ಲಿ ದಿಢೀರ್ ಇಳಿಕೆಯಾಗಿದೆ ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಎಂಪಿಸಿ) ಅಧಿಕಾರಿಗಳು ಮತ್ತು ಚಿಲ್ಲರೆ ಮಾರಾಟಗಾರರು ತಿಳಿಸಿದ್ದಾರೆ. […]
ಟೊಮ್ಯಾಟೊ ಬಳಿಕ ಈರುಳ್ಳಿ ಬೆಲೆ ಗಗನಕ್ಕೆ| ಕಣ್ಣೀರು ಸುರಿಸುತ್ತಿರುವ ಗ್ರಾಹಕ Read More »