October 2023

Health Tips| ಒಗ್ಗರಣೆ ರಾಜ ಕರಿಬೇವಿನ ಪ್ರಯೋಜನಗಳೇನು ಗೊತ್ತಾ?

ಸಮಗ್ರ ನ್ಯೂಸ್: ಕರಿಬೇವಿನ ಎಲೆಯು ವಾಸ್ತವವಾಗಿ ಕರಿಬೇವಿನ ಸೊಪ್ಪಿನ ವಾಸನೆ ಬಹಳ ಚೆನ್ನಾರುತ್ತದೆ. ಇದರಿಂದ ತಯಾರಿಸುವ ದಾಲ್ ಮತ್ತು ಸಾಂಬಾರ್ ರುಚಿ ಉತ್ತಮವಾಗಿರುತ್ತದೆ. ಸಾಮಾನ್ಯವಾಗಿ ಕರಿಬೇವಿನ ಎಲೆಯನ್ನು ಅಡುಗೆಗೆ ಬಳಸುತ್ತಾರೆ. ಒಗ್ಗರಣೆ ರಾಜ ಕರಿಬೇವು, ಆರೋಗ್ಯಕ್ಕೆ ಹಲವಾರು ರೀತಿಯ ಪ್ರಯೋಜನಗಳನ್ನು ನೀಡುತ್ತವೆ. ದೈನಂದಿನ ಭಕ್ಷ್ಯಗಳಲ್ಲಿ ಕರಿಬೇವಿನ ಎಲೆಗಳನ್ನು ಬಳಸುವುದರಿಂದ ಹೃದಯ ಕಾಯಿಲೆಯಿಂದ ಹಿಡಿದು, ಡೆಂಗ್ಯೂ, ಅಜೀರ್ಣವನ್ನು ತೆಗೆದು ಹಾಕಲು ಮತ್ತು ಚಯಾಪಚಯ ದರವನ್ನು ಸಕ್ರಿಯಗೊಳಿಸಲು ಸಹಾಯ ಮಾಡುತ್ತದೆ. ಇದು ವಿಟಮಿನ್ ಸಿ (Vitamin-C) ಮತ್ತು ಉತ್ಕರ್ಷಣ ನಿರೋಧಕಗಳನ್ನು […]

Health Tips| ಒಗ್ಗರಣೆ ರಾಜ ಕರಿಬೇವಿನ ಪ್ರಯೋಜನಗಳೇನು ಗೊತ್ತಾ? Read More »

ಚಿಕ್ಕಮಗಳೂರು: ಹುಲಿ ಉಗುರು ಪ್ರಕರಣ| ಅರಣ್ಯಾಧಿಕಾರಿ ದರ್ಶನ್‌ ಅರೆಸ್ಟ್

ಸಮಗ್ರ ನ್ಯೂಸ್: ಕಾಫಿನಾಡಿಗೆ ಹುಲಿ ಉಗುರಿನ ಕಂಟಕ ಎದುರಾಗಿದ್ದು, ಇದೀಗ ಅರಣ್ಯ ಇಲಾಖೆ ಅಧಿಕಾರಿಯೇ ಈ ಪ್ರಕರಣದಲ್ಲಿ ಬಂಧನವಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಹುಲಿ ಉಗುರು ಧರಿಸಿದ ಪ್ರಕರಣದಲ್ಲಿ ಡಿ ಅರ್ ಎಫ್ಓ(DRFO) ದರ್ಶನ್ ಎನ್ನುವವರನ್ನು ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ. ಕಳಸದ ಅರಣ್ಯ ಅಧಿಕಾರಿಯಾಗಿರುವ ದರ್ಶನ್ ತನಿಖೆಗೆ ಹಾಜರಾಗದ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಿ ಕೊಪ್ಪ ಡಿಎಫ್ಓ ನಂದೀಶ್ ಆದೇಶ ಹೊರಡಿಸಿದ್ದರು. ಅಮಾನತು ಮಾಡಿದ ಮೇಲೂ ವಿಚಾರಣೆಗೆ ಹಾಜರಾಗದ ದರ್ಶನ್‌ ಅವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಕಳಸದ ಡಿಆರ್

ಚಿಕ್ಕಮಗಳೂರು: ಹುಲಿ ಉಗುರು ಪ್ರಕರಣ| ಅರಣ್ಯಾಧಿಕಾರಿ ದರ್ಶನ್‌ ಅರೆಸ್ಟ್ Read More »

ಸುಳ್ಯ: ಒಣ ಅಡಿಕೆ ರಾಶಿ‌ ಮಧ್ಯೆ ಯುವಕನ ಅರೆಬೆಂದ ಶವ ಪತ್ತೆ

ಸಮಗ್ರ ನ್ಯೂಸ್: ಒಣಗಿದ ಅಡಿಕೆ ರಾಶಿ ಮಧ್ಯೆ ಯುವಕನೋರ್ವನ ಅರೆಬೆಂದ ಮೃತದೇಹ ಪತ್ತೆಯಾದ ಘಟನೆ‌‌ ಸುಳ್ಯ ತಾಲೂಕಿನ ಗುತ್ತಿಗಾರು‌ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಇಲ್ಲಿನ ಆಚಳ್ಳಿ ನಿವಾಸಿ ಸಿರಿಯಾಕ್ ಮ್ಯಾಥ್ಯೂ ಎಂಬವರ ಪುತ್ರ ಸೈಬಿನ್ ಎಂದು ಗುರುತಿಸಲಾಗಿದೆ. ಮೃತದೇಹ ಅರೆಬೆಂದ ರೀತಿಯಲ್ಲಿ ಮನೆಯ ಕೊಟ್ಟಿಗೆಯಲ್ಲಿ ಪತ್ತೆಯಾಗಿದೆ.‌ ಮೃತ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು ಅಂದಾಜಿಸಲಾಗಿದೆ. ಆದರೆ ಸಾವಿನ ನಿಖರ ಕಾರಣ ಇನ್ನಷ್ಟೆ ತಿಳಿದು ಬರಬೇಕಿದೆ. ಇಂದು ಮಧ್ಯಾಹ್ನದ ವೇಳೆಗೆ ಘಟನೆ ಬೆಳಕಿಗೆ

ಸುಳ್ಯ: ಒಣ ಅಡಿಕೆ ರಾಶಿ‌ ಮಧ್ಯೆ ಯುವಕನ ಅರೆಬೆಂದ ಶವ ಪತ್ತೆ Read More »

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ|ಸುಳಿವು ನೀಡಿದವರಿಗೆ ಎರಡು ಲಕ್ಷ ರೂಪಾಯಿ ಘೋಷಣೆ

ಸಮಗ್ರ ನ್ಯೂಸ್: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಸುಳಿವು ನೀಡಿದವರಿಗೆ ಎರಡು ಲಕ್ಷ ರೂಪಾಯಿ ಘೋಷಣೆ ಮಾಡಿ ಬೆಂಗಳೂರು ಎನ್.ಐ.ಎ ಅಧಿಕಾರಿಯಳು ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ. ೨೦೨೨ ಜುಲೈ ೨೬ರಂದು ಹತ್ಯೆಯಾದ ಬೆಳ್ಳಾರೆಯ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ನಂಬರ್ ೨೩ ಆಗಿರುವ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಕೆಗುಡ್ಡೆ ನಿವಾಸಿ ನೌಷದ್ (೩೨) ಎಂಬಾತ ಕೊಲೆ ಮಾಡಿದ ಆರೋಪಿಗಳು ಪರಾರಿಯಾಗಲು ಸಹಕರಿಸಿದ ಹಿನ್ನೆಲೆಯಲ್ಲಿ ಎನ್.ಐ.ಎ ಅಧಿಕಾರಿಗಳು ಈ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ|ಸುಳಿವು ನೀಡಿದವರಿಗೆ ಎರಡು ಲಕ್ಷ ರೂಪಾಯಿ ಘೋಷಣೆ Read More »

ಚಂದ್ರಗ್ರಹಣ ಹಿನ್ನಲೆ| ಉಡುಪಿ ಮಠ, ಕೊಲ್ಲೂರು ದೇವಸ್ಥಾನದಿಂದ ಪ್ರಕಟಣೆ

ಸಮಗ್ರ ನ್ಯೂಸ್: ಶನಿವಾರ ಸಂಭವಿಸುವ ಚಂದ್ರಗ್ರಹಣ ಪ್ರಯುಕ್ತ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಿತ್ಯಪೂಜೆಗಳಲ್ಲಿ ಯಾವುದೇ ವ್ಯತ್ಯಾಸ ಇರುವುದಿಲ್ಲ. ಆದರೆ ಶನಿವಾರ ಸಂಜೆ 5ರಿಂದ 6 ಗಂಟೆಗಳ ನಡುವೆ ಭೋಜನ ಶಾಲೆಯ ಮುಖ್ಯಪ್ರಾಣ ದೇವರ ರಂಗಪೂಜೆ ಸಂಜೆ 4 ಗಂಟೆಯೊಳಗೆ ಸಂಪನ್ನಗೊಳ್ಳಲಿದೆ. ಈ ದಿನ ರಾತ್ರಿ ಊಟ ಇರುವುದಿಲ್ಲ. ಭಾನುವಾರದ ಮಧ್ಯಾಹ್ನ 11 ಗಂಟೆಗೆ ನಡೆಯುವ ಮಹಾಪೂಜೆಯು 10 ಗಂಟೆಗೆ ಮುಗಿಯಲಿದೆ. ಉಳಿದಂತೆ ಯಾವುದೇ ವ್ಯತ್ಯಾಸಗಳಿಲ್ಲ ಎಂದು ತಿಳಿಸಲಾಗಿದೆ. ಮೂಕಾಂಬಿಕೆಗೆ ವಿಶೇಷ ಅಭಿಷೇಕ:ಚಂದ್ರಗ್ರಹಣ ಪ್ರಯುಕ್ತ ಕೊಲ್ಲೂರು ಶ್ರೀ ಮೂಕಾಂಬಿಕಾ

ಚಂದ್ರಗ್ರಹಣ ಹಿನ್ನಲೆ| ಉಡುಪಿ ಮಠ, ಕೊಲ್ಲೂರು ದೇವಸ್ಥಾನದಿಂದ ಪ್ರಕಟಣೆ Read More »

ಚಂದ್ರಗ್ರಹಣ ಹಿನ್ನಲೆ| ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಸಮಯದಲ್ಲಿ ಬದಲಾವಣೆ

ಸಮಗ್ರ ನ್ಯೂಸ್: ಅಕ್ಟೋಬರ್​ 28ರಂದು ಈ ವರ್ಷದ ಕೊನೆಯ ಚಂದ್ರಗ್ರಹಣ. ಹಾಗಾಗಿ ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನಲ್ಲಿರುವ ಪ್ರಸಿದ್ಧ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಸಮಯದಲ್ಲಿ ವ್ಯತ್ಯಾಸವಿರುತ್ತದೆ. ಶನಿವಾರದಂದು ಸುಬ್ರಮಣ್ಯ ದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು, ರಾತ್ರಿಯ ಮಹಾಪೂಜೆ ಸಂಜೆ 6.30 ಕ್ಕೇ ಮುಕ್ತಾಯವಾಗಲಿದೆ. ಅಕ್ಟೋಬರ್​ 28ರ ಸಂಜೆ ಶನಿವಾರ ಸಂಜೆ 6.30ರ ಬಳಿಕ ದೇವರ ದರ್ಶನ ಬಂದ್ ಮಾಡಲಾಗಿದೆ. ಶನಿವಾರ ಸಂಜೆಯ ಆಶ್ಲೇಷಾ ಬಲಿ ಹಾಗೂ ರಾತ್ರಿಯ ಅನ್ನದಾನ (Annadana) ಸೇವೆಯನ್ನೂ

ಚಂದ್ರಗ್ರಹಣ ಹಿನ್ನಲೆ| ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಸಮಯದಲ್ಲಿ ಬದಲಾವಣೆ Read More »

ಯುವಕರಿಗೆ ಸ್ಪೂರ್ತಿ ತುಂಬಲು ಎಸ್. ಸೋಮನಾಥ್ ಆತ್ಮಚರಿತ್ರೆ/ ಇಸ್ರೋ ಅಧ್ಯಕ್ಷರ ಬದುಕಿನ ಚರಿತ್ರೆ ನವೆಂಬರ್‍ನಲ್ಲಿ ಲೋಕಾರ್ಪಣೆ

ಸಮಗ್ರ ನ್ಯೂಸ್: ಚಂದ್ರಯಾನ – 3 ಮತ್ತು ಆದಿತ್ಯ ಎಲ್ 1 ನ ಐತಿಹಾಸಿಕ ಸಾಧನೆಗಳ ನಂತರ ಇದೀಗ ಇಸ್ರೋ ಅಧ್ಯಕ್ಷರಾದ ಎಸ್. ಸೋಮನಾಥ್ ಬರಹದ ಸಾಧನೆಯನ್ನು ಮಾಡಿದ್ದು, ತಮ್ಮ ಆತ್ಮಚರಿತ್ರೆಯನ್ನು ಮುಂದಿನ ತಿಂಗಳು ಬಿಡುಗಡೆ ಮಾಡಲಿದ್ದಾರೆ. ಪುಸ್ತಕವು ಮಲಯಾಳಂ ಭಾಷೆಯಲ್ಲಿ ತಯಾಗುತ್ತಿದ್ದು, “ನಿಲುವು ಕುಡಿಚ್ಚ ಸಿಂಹಗಳ್” (ಚಂದ್ರನ ಬೆಳಕನ್ನು ಸೇವಿಸಿದ ಸಿಂಹಗಳು) ಎಂಬ ಹೆಸರಿನಲ್ಲಿ ಹೊರಬರುತ್ತಿದೆ. ಕೇರಳದ ಲಿಬಿ ಪಬ್ಲಿಕೇಶನ್ಸ್ ಈ ಪುಸ್ತಕವನ್ನು ಹೊರತರುತ್ತಿದೆ. ಎಸ್. ಸೋಮನಾಥ್ ಅವರ ಬಾಲ್ಯ ಮತ್ತು ವಿದ್ಯಾರ್ಥಿ ಜೀವನದ ಘಟನೆಗಳನ್ನು

ಯುವಕರಿಗೆ ಸ್ಪೂರ್ತಿ ತುಂಬಲು ಎಸ್. ಸೋಮನಾಥ್ ಆತ್ಮಚರಿತ್ರೆ/ ಇಸ್ರೋ ಅಧ್ಯಕ್ಷರ ಬದುಕಿನ ಚರಿತ್ರೆ ನವೆಂಬರ್‍ನಲ್ಲಿ ಲೋಕಾರ್ಪಣೆ Read More »

ಪೋಲೀಸ್ ಇಲಾಖೆಯಲ್ಲಿ ಸಿವಿಲ್ ಕಾನ್‍ಸ್ಟೇಬಲ್ ಹುದ್ದೆಗಳ ನೇಮಕಾತಿ/ ಬದಲಾದ ಲಿಖಿತ ಪರೀಕ್ಷೆಯ ದಿನಾಂಕ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಪೋಲೀಸ್ ಇಲಾಖೆಯ ಸಿವಿಲ್ ಕಾನ್‍ಸ್ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ನವೆಂಬರ್ 5 ಕ್ಕೆ ನಡೆಯಬೇಕಿದ್ದ ಲಿಖಿತ ಪರೀಕ್ಷೆಯನ್ನು ನವೆಂಬರ್ 19 ಕ್ಕೆ ಮುಂದೂಡಲಾಗಿದೆ. ಲೆಕ್ಕ ಪರಿಶೋಧನಾ ಮತ್ತು ಲೆಕ್ಕ ಸಹಾಯಕರು ಹಾಗೂ ಸಿವಿಲ್ ಕಾನ್‍ಸ್ಟೇಬಲ್ ಹುದ್ದೆಗಳಿಗೆ ನವೆಂಬರ್ 5 ರಂದು ರಾಜ್ಯ ಲೋಕಾ ಸೇವಾ ಆಯೋಗ ಲಿಖಿತ ಪರೀಕ್ಷೆಯನ್ನು ಏರ್ಪಡಿಸಿತ್ತು. ಆದರೆ ಇದರಿಂದ ಹಲವಾರು ಆರ್ಹ ಅಭ್ಯರ್ಥಿಗಳಿಗೆ ಸಮಸ್ಯೆಯಾಗುತ್ತಿತ್ತು. ಹೀಗಾಗಿ ದಿನಾಂಕ ಬದಲಾಯಿಸುವಂತೆ

ಪೋಲೀಸ್ ಇಲಾಖೆಯಲ್ಲಿ ಸಿವಿಲ್ ಕಾನ್‍ಸ್ಟೇಬಲ್ ಹುದ್ದೆಗಳ ನೇಮಕಾತಿ/ ಬದಲಾದ ಲಿಖಿತ ಪರೀಕ್ಷೆಯ ದಿನಾಂಕ Read More »

ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಪೋಸ್ಟ್|ಹರೀಶ ಪೂಂಜ ವಿರುದ್ಧ ಎಫ್‌ಐಆರ್

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಬಿಜೆಪಿ ಶಾಸಕ ಹರೀಶ ಪೂಂಜ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. “ಕಲೆಕ್ಷನ್ ಮಾಸ್ಟರ್ (ಸಿಎಂ) ಆಫ್ ಕರ್ನಾಟಕ’ ಎಂದು ಬರೆದು ಸಿಎಂ ಸಿದ್ದರಾಮಯ್ಯ ಮತ್ತು ಬೆಂಗಳೂರಿನ ಸಿಎಂ ನಿವಾಸದ ಫೋಟೊ ಪೋಸ್ಟ್ ಮಾಡಿದ್ದ ಹರೀಶ್ ಪೂಂಜ ವಿರುದ್ಧ ಕಾಂಗ್ರೆಸ್ ಮುಖಂಡ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶೇಖರ್ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದರು. ರಾಜ್ಯದ ಮುಖ್ಯಮಂತ್ರಿ ಅವರನ್ನು ಅವಹೇಳನ ಮಾಡಿದ್ದಾಗಿ ದೂರು ನೀಡಿದ್ದು ಇದರಂತೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಪೋಸ್ಟ್|ಹರೀಶ ಪೂಂಜ ವಿರುದ್ಧ ಎಫ್‌ಐಆರ್ Read More »

ಯಡಿಯೂರಪ್ಪಗೆ ಜೀವ ಬೆದರಿಕೆ/ ಇನ್ಮುಂದೆ ಬಿಎಸ್‍ವೈಗೆ ಝಡ್ ಕೆಟಗರಿ ಭದ್ರತೆ

ಸಮಗ್ರ ನ್ಯೂಸ್: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಜೀವ ಬೆದರಿಕೆ ಇದೆ ಎಂಬ ಕೇಂದ್ರ ಗುಪ್ತಚರ ಇಲಾಖೆಯ ವರದಿಯ ಆಧಾರದ ಮೇಲೆ ಕೇಂದ್ರ ಗೃಹ ಸಚಿವಾಲಯ ಯಡಿಯೂರಪ್ಪ ಅವರಿಗೆ ಝಡ್ ಕೆಟಗರಿ ಭದ್ರತೆ ಒದಗಿಸಿ ಆದೇಶ ಹೊರಡಿಸಿದೆ. ಯಡಿಯೂರಪ್ಪ ಅವರಿಗೆ ಕರ್ನಾಟಕದಲ್ಲಿ ಮಾತ್ರ ಈ ಭದ್ರತೆ ಲಭ್ಯವಾಗಲಿದ್ದು, ಶೀಘ್ರದಲ್ಲಿ ಸಿಆರ್‍ಪಿಎಫ್ ಭದ್ರತಾ ಹೊಣೆಯನ್ನು ವಹಿಸಿಕೊಳ್ಳಲಿದೆ. ಗಣ್ಯರಿಗೆ ಇರುವ ಬೆದರಿಕೆಯ ಕುರಿತು ಗುಪ್ತಚರ ಇಲಾಖೆಯ ವರದಿಯ ಅನುಗುಣವಾಗಿ ಭದ್ರತೆಯ ವ್ಯವಸ್ಥೆಯನ್ನು ನೋಡಿಕೊಳ್ಳಲಾಗುತ್ತದೆ. 2024ರ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ರಾಜ್ಯಾದ್ಯಂತ

ಯಡಿಯೂರಪ್ಪಗೆ ಜೀವ ಬೆದರಿಕೆ/ ಇನ್ಮುಂದೆ ಬಿಎಸ್‍ವೈಗೆ ಝಡ್ ಕೆಟಗರಿ ಭದ್ರತೆ Read More »