Ad Widget .

ಮಡಿಕೇರಿ:ಕೊಂಗಣ ಹೊಳೆಯಲ್ಲಿ ಯುವಕನ ಮೃತದೇಹ ಪತ್ತೆ

ಸಮಗ್ರ ನ್ಯೂಸ್:ಪೊನ್ನಂಪೇಟೆ ತಾಲೂಕು ಬಿ.ಶೆಟ್ಟಿಗೇರಿ ಗ್ರಾಮದ ಕೊಂಗಣ ಹೊಳೆಯಲ್ಲಿ ಯುವಕನೋರ್ವನ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ.

Ad Widget . Ad Widget .

ಮೃತ ಯುವಕನನ್ನು ಮಡಿಕೇರಿ ತಾಲೂಕು ಚೆಟ್ಟಳ್ಳಿಯ ಪುತ್ತರಿರ ಗಗನ್ ಎಂದು ಗುರುತಿಸಲಾಗಿದೆ. ವಿವಾಹಿತರಾಗಿರುವ ಅವರು ಬಿ.ಶೆಟ್ಟಿಗೇರಿ ಸಮೀಪ ಕಾಫಿ ಎಸ್ಟೇಟ್ ಒಂದರಲ್ಲಿ ವ್ಯವಸ್ಥಾಪಕ ಹುದ್ದೆಯನ್ನು ನಿರ್ವಹಿಸುತ್ತಿದ್ದರು.

Ad Widget . Ad Widget .

Leave a Comment

Your email address will not be published. Required fields are marked *