Ad Widget .

ಮೈಸೂರಿನ CFTRI ಸಂಸ್ಥೆಯಲ್ಲಿ ಜಾಬ್! ಕೈ ತುಂಬಾ ಸ್ಯಾಲರಿ ಕೂಡ ಕೊಡ್ತಾರೆ, ಬೇಗ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: Food Technological Research Institute . ಒಟ್ಟು ಒಂದು ಪ್ರಾಜೆಕ್ಟ್​ ಅಸೋಸಿಯೇಟ್-I ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ನವೆಂಬರ್ 1, 2023 ಅಂದರೆ ನಾಳೆ ಕೊನೆಯ ದಿನವಾಗಿದ್ದು, ಆಸಕ್ತರು ಈ ಕೂಡಲೇ ಅಪ್ಲಿಕೇಶನ್ ಹಾಕಿ.

Ad Widget . Ad Widget .

Education:
ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಫುಡ್​ ಎಂಜಿನಿಯರಿಂಗ್​ನಲ್ಲಿ ಬಿ.ಟೆಕ್, ಎಂ.ಟೆಕ್, ಕೆಮಿಸ್ಟ್ರಿ/ ಫುಡ್​​ ಸೈನ್ಸ್​ & ಟೆಕ್ನಾಲಜಿ (ನ್ಯೂಟ್ರಿಷನ್) ವಿಭಾಗದಲ್ಲಿ ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.

Ad Widget . Ad Widget .

Age:
ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

Salary:
ಮಾಸಿಕ ₹ 25,000

ಉದ್ಯೋಗದ ಸ್ಥಳ: ಮೈಸೂರು.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

https://patcell.cftri.res.in/ online ಮೂಲಕ ಅರ್ಜಿ ಹಾಕಿ.
ಅರ್ಜಿ ಸಲ್ಲಿಸಲು ಕೊನೆಯ ದಿನ: ನವೆಂಬರ್ 1, 2023 (ನಾಳೆ)

Leave a Comment

Your email address will not be published. Required fields are marked *