ಸರ್ಕಾರಿ ಶಾಲೆಗಳಿಗೆ ಉಚಿತ ನೀರು, ವಿದ್ಯುತ್/ ಮುಖ್ಯಮಂತ್ರಿ ಸಿದ್ಧರಾಮಯ್ಯ ಗುಡ್‍ನ್ಯೂಸ್

ಸಮಗ್ರ ನ್ಯೂಸ್: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ ಸಿದ್ಧರಾಮಯ್ಯ ಮಾತನಾಡಿದರು.

Ad Widget ... ..

ಕನ್ನಡಿಗರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿಶಾಲಿಗಳನ್ನಾಗಿ ಮಾಡುವ ಜತೆಗೆ ಕನ್ನಡ ಶಾಲೆಗಳ ಗುಣಮಟ್ಟ ಹೆಚ್ಚಿಸುವ ಕೆಲಸವನ್ನು ಸರ್ಕಾರ ಮಾಡಲಿದೆ. ಹೀಗಾಗಿ ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ನೀರು ಮತ್ತು ವಿದ್ಯುತ್ ಪೂರೈಸಲಾಗುವುದು ಎಂದು ಅವರು ಹೇಳಿದರು.

Ad Widget

Leave a Comment

Your email address will not be published. Required fields are marked *